ರೆಂಜ-ಮುಡಿಪುನಡ್ಕ ರಸ್ತೆಯಲ್ಲಿ ಮಣ್ಣು: ಸಂಚಾರಕ್ಕೆ ಅಡ್ಡಿ
Team Udayavani, May 26, 2018, 11:24 AM IST
ನಿಡ್ಪಳ್ಳಿ : ರೆಂಜದಿಂದ ಮುಡಿಪುನಡ್ಕಕ್ಕೆ ತೆರಳುವ ಜಿಲ್ಲಾ ಪಂಚಾಯತ್ ರಸ್ತೆ ಮೇಲೆ ಮಳೆ ನೀರಿನೊಂದಿಗೆ ಮಣ್ಣು ಹರಿದು ಸಂಚಾರಕ್ಕೆ ಅಡಚಣೆಯಾಗಿದೆ. ಖಾಸಗಿ ಟೆಲಿಫೋನ್ ಸಂಸ್ಥೆಯವರು ಒಎಫ್ಸಿ ಕೇಬಲ್ ಅಳವಡಿಸಲು ನೀರು ಹೋಗುವ ಚರಂಡಿಯಲ್ಲಿ ಹೊಂಡ ತೆಗೆದ ಪರಿಣಾಮ ಚರಂಡಿ ಮುಚ್ಚಿ ಹೋಗಿದೆ. ಮಳೆ ಬಂದಾಗ ನೀರು ರಸ್ತೆ ಮೇಲೆ ಹರಿದು ಮಣ್ಣು ನೀರಿನೊಂದಿಗೆ ಬಂದು ರಸ್ತೆ ಕೆಸರುಮಯವಾಗುತ್ತಿದೆ.
ಇದರಿಂದ ವಾಹನ ಸವಾರರಿಗೆ ಮತ್ತು ಪಾದಾಚಾರಿಗಳಿಗೆ ಅಡ್ಡಿಯಾಗುತ್ತಿದ್ದು, ರಸ್ತೆಯೂ ಹಾಳಾಗುತ್ತಿದೆ. ಮಳೆಗಾಲ ಆರಂಭಕ್ಕೆ ಮೊದಲು ಚರಂಡಿ ವ್ಯವಸ್ಥೆ ಮಾಡದಿದ್ದರೆ ರಸ್ತೆ ಇನ್ನಷ್ಟು ಹದಗೆಡಲಿದೆ. ಕಾರ್ಮಿಕರಲ್ಲಿ ವಿಚಾರಿಸಿದರೆ ಆದಷ್ಟು ಬೇಗ ಸರಿಪಡಿಸುತ್ತೇವೆ ಎಂದು ಉತ್ತರಿಸುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.