ರಸ್ತೆಗುಂಡಿ ಸಮಸ್ಯೆ ಶೀಘ್ರ ಬಗೆಹರಿಸಿ : ಅಧಿಕಾರಿಗಳಿಗೆ ಶಾಸಕ ಭರತ್ ಶೆಟ್ಟಿ ಸೂಚನೆ
Team Udayavani, Sep 3, 2019, 12:12 PM IST
ಮಂಗಳೂರು : ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಂಡಗುಂಡಿಗಳನ್ನು ಹಾಗೂ ತೆರೆದ ಚರಂಡಿಯಲ್ಲಿ ನಿಂತಿರುವ ನೀರಿನಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು ಈ ಬಗ್ಗೆ ಶೀಘ್ರವಾಗಿ ಕ್ರಮ ಕೈಗೊಳ್ಳಬೇಕೆಂದು ಶಾಸಕ ಡಾ.ಭರತ್ ಶೆಟ್ಟಿ ಅಧಿಕಾರಿಗಳಿಗೆ ಸೂಚಿಸಿದರು.
ಕುಳೂರು, ಪಣಂಬೂರು, ಬೈಕಂಪಾಡಿ ಪ್ರದೇಶದಲ್ಲಿರುವ ಹೆದ್ದಾರಿ ಹೊಂಡಗುಂಡಿಗಳಿಂದ ಹದಗೆಟ್ಟಿದ್ದು, ಈ ಬಗ್ಗೆ ಶಾಸಕ ಡಾ.ಭರತ್ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಥಳದಲ್ಲಿಯೇ ಅಧಿಕಾರಿಗಳನ್ನು ಕರೆಸಿ ಸಮಸ್ಯೆ ಯನ್ನು ಶೀಘ್ರದಲ್ಲಿ ಬಗೆಹರಿಸಲು ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.