ಶಿರಸಿಗೆ ವಿಶ್ವ ವಿದ್ಯಾಲಯ ಪ್ರಸ್ತಾವನೆ: ಕಾಗೇರಿ

Team Udayavani, Nov 2, 2022, 3:14 PM IST

ಶಿರಸಿಗೆ ವಿಶ್ವ ವಿದ್ಯಾಲಯ ಪ್ರಸ್ತಾವನೆ: ಕಾಗೇರಿ

ಶಿರಸಿ: ಅರಣ್ಯ, ತೋಟಗಾರಿಕಾ ಮಹಾ ವಿದ್ಯಾಲಯ ಕೂಡ ಇದೆ.  ಅವುಗಳಿಗೆ ಹೆಚ್ಚು ಬಲ ಕೊಡಲು, ಶೈಕ್ಷಣಿಕ ಏಳಿಗೆಗೆ ಶಿರಸಿಗೆ‌ ನೂತನ ವಿಶ್ವ ವಿದ್ಯಾಲಯ ಆರಂಭಿಸಲು ಸರಕಾರದ ಮಟ್ಟದಲ್ಲಿ ವಿಶೇಷ ಪ್ರಯತ್ನ ನಡೆಸಲಾಗಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಬುಧವಾರ ನಗರದ ನಿಲೇಕಣಿ ವೆಂಕಟರಾವ್ ಪಿಯುಸಿ ಕಾಲೇಜಿನಲ್ಲಿ ಪ್ರಯೋಗಾಲಯ, ಸಭಾ ಭವನ, ಖಗೋಳ ದೂರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಿಲ್ಲೆಗೆ‌ ವಿಶ್ವವಿದ್ಯಾಲಯ ಆಗಬೇಕು. ಅದು ಶಿರಸೀಲಿ ಆಗಬೇಕು ಎಂದ ಕಾಗೇರಿ, ವಿಜ್ಞಾನ ಕೇಂದ್ರಕ್ಕೆ ಇನ್ನೂ ಮೂರು ಕೋಟಿ ಪ್ರಸ್ತಾವನೆ ಇದೆ. ಈಗಾಗಲೇ 7 ಕೋ.ರೂ. ಬಿಡುಗಡೆ ಆಗಿದೆ. ಮಾದರಿ ಕೇಂದ್ರ‌ ಮಾಡುವ ಚಿಂತನೆ ಎಂದರು.

ನಿಲೇಕಣಿ ಕುಟುಂಬದವರು‌ ಎರಡು ಎಕರೆ ಜಾಗ ಕೊಟ್ಟಿದ್ದ ಕಾರಣದಿಂದ ಈ ಕಾಲೇಜು ಹಾಗೂ ಕಟ್ಟಡ ಆಗಿದೆ. 496 ಮಕ್ಕಳು ಇಲ್ಲಿ ಓದುತ್ತಿದ್ದಾರೆ. ವಾಣಿಜ್ಯ, ಕಲಾ ವಿಭಾಗ ಅಡ್ಡಿಲ್ಲ. ಆದರೆ  ಶೇ.೫೦ ವಿಜ್ಞಾನ ವಿಭಾಗದಲ್ಲಿ ಫಲಿತಾಂಶ ಆಗಿದೆ. ಇದಕ್ಕೆ ಸಮಾಧಾನ ಇಲ್ಲ. ಇನ್ನಷ್ಟು ಸಾಧನೆ ಆಗಬೇಕು. ಯಾವ ಸಂದರ್ಭದಲ್ಲೂ ಶೇ.80 ಕ್ಕಿಂತ‌ ಕಡಿಮೆ ಆಗಬಾರದು. ಓದದೇ ಹೋದರೆ ನಾವು‌ ಶ್ರಮಿಸಿದ್ದು ವ್ಯರ್ಥ ಆಗುತ್ತದೆ ಎಂದರು.

ಕಾಲೇಜಿನ ರಸ್ತೆಗೆ 21 ಲ.ರೂ ಹಣ ಬಿಡುಗಡೆ‌ ಆಗಿದೆ. ಮಣ್ಣು ಭರಾವು ಮಾಡಿ‌ ಆಟದ ಮೈದಾನ ಮಾಡಬೇಕು ಎಂಬ ಬೇಡಿಕೆ‌ ಇದೆ. ಈವರೆಗೆ 2.70 ಕೋಟಿ ಹಣ ಬಂದಿದೆ. ಸುಸಜ್ಜಿತ ಕಟ್ಟಡ ಆಗಿದೆ ಎಂದರು.

ನಗರಸಭೆ ಅಧ್ಯಕ್ಷ ಗಣಪತಿ‌ ನಾಯ್ಕ ಅಧ್ಯಕ್ಷತೆ ವಹಿಸಿದರು.

ವೇದಿಕೆಯಲ್ಲಿ ನಗರಾಭಿವೃದ್ದಿ‌ ಪ್ರಾಧಿಕಾರದ ನಂದನ್ ಸಾಗರ, ನಗರಸಭೆ ಉಪಾಧ್ಯಕ್ಷೆ ವೀಣಾ ಶೆಟ್ಟಿ, ಪ್ರಮುಖರಾದ ಸತೀಶ ಧಾರೇಶ್ವರ, ಉದಯ ನಿಲೇಕಣಿ, ಜಯದೇವ ನಿಲೇಕಣಿ ಇತರರು ಇದ್ದರು.

ಪ್ರಾಚಾರ್ಯ ನರೇಂದ್ರ ನಾಯಕ. ಸ್ವಾಗತಿಸಿದರು. ದಿವಾಕರ ನಾಯ್ಕ ವಂದಿಸಿದರು.

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು

B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.