ಪ್ರವೀಣನ ಸಾಧನೆಗೆ ಅಡ್ಡಿಯಾಗದ ಅಂಧತ್ವ

Team Udayavani, May 19, 2018, 2:55 AM IST

yashogathe-600.jpg

ಮಂಗಳೂರು: ಸಾಧನೆಗೆ ಅಂಧತ್ವ ಅಡ್ಡಿಯಾಗದು ಎಂಬುದನ್ನು ತೋರಿಸಿಕೊಟ್ಟಿದ್ದಾನೆ ಪ್ರವೀಣ. ಎರಡೂ ಕಣ್ಣುಗಳು ಮುಚ್ಚಿದ ಸ್ಥಿತಿಯಲ್ಲಿದ್ದರೂ ಯಾರೊಬ್ಬರ ಸಹಾಯ ಪಡೆಯದೆ ಎಸೆಸೆಲ್ಸಿ ಪರೀಕ್ಷೆ ಬರೆದು 537 ಅಂಕ ಗಳಿಸಿದ್ದಾನೆ.
ಪ್ರವೀಣ ಮೂಡಬಿದಿರೆಯ ಮಿಜಾರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ. ಇವನ ಎರಡೂ ಕಣ್ಣುಗಳು ಮುಚ್ಚಿದ ಸ್ಥಿತಿಯಲ್ಲಿದ್ದು, ಶೇ. 95ರಷ್ಟು ಅಂಧತ್ವ ಹೊಂದಿದ್ದಾನೆ. ಅಂಗವೈಕಲ್ಯವಿರುವ ಮಕ್ಕಳಿಗೆ ಇತರರ ಸಹಾಯ ಪಡೆದು ಪರೀಕ್ಷೆ ಬರೆಯುವ ಅವಕಾಶವಿದ್ದರೂ ಯಾರ ನೆರವೂ ಇಲ್ಲದೆ ತಾನೇ ಪರೀಕ್ಷೆ ಬರೆದಿದ್ದಾನೆ.

ಕನ್ನಡದಲ್ಲಿ 117, ಇಂಗ್ಲಿಷ್‌- 70, ಹಿಂದಿ-83, ಸಮಾಜಶಾಸ್ತ್ರ – 96, ರಾಜಕೀಯಶಾಸ್ತ್ರ – 88, ಸಮಾಜ -83 ಸೇರಿ ಒಟ್ಟು 537 ಅಂಕ ಪಡೆದಿದ್ದಾನೆ. ಅಂಧತ್ವ ಇರುವ ಹಿನ್ನೆಲೆಯಲ್ಲಿ ಅವನಿಗೆ ಗಣಿತದ ಬದಲಿಗೆ ಸಮಾಜಶಾಸ್ತ್ರ ಮತ್ತು ವಿಜ್ಞಾನದ ಬದಲಿಗೆ ರಾಜ್ಯಶಾಸ್ತ್ರ ಪರೀಕ್ಷೆ ಬರೆಯಲು ಅವಕಾಶವಿತ್ತು. ಅಲ್ಲದೆ ಪರೀಕ್ಷೆ ಬರೆಯಲು ಒಂದು ತಾಸು ಹೆಚ್ಚುವರಿ ಅವಧಿ ನೀಡಲಾಗಿತ್ತು.

ಕೂಲಿ ಕಾರ್ಮಿಕರ ಪುತ್ರ
ಬಾಗಲಕೋಟೆ ಜಿಲ್ಲೆಯವರಾದ ಪ್ರವೀಣನ ತಂದೆ ನಾಗಪ್ಪ ಹಾಗೂ ತಾಯಿ ಲಕ್ಷ್ಮೀ ತೋಡಾರಿನಲ್ಲಿ ವಾಸವಾಗಿದ್ದಾರೆ. ಈ ದಂಪತಿಯ ಐವರು ಮಕ್ಕಳಲ್ಲಿ ಪ್ರವೀಣ ಮೂರನೆಯವ. ಕೂಲಿ ಕಾರ್ಮಿಕರಾಗಿರುವ ಹೆತ್ತವರು ದುಡಿಮೆಯ ಹಣದಿಂದ ಐವರು ಮಕ್ಕಳನ್ನು ಸಲಹುತ್ತಿದ್ದಾರೆ. 

ಶ್ರಮಕ್ಕೆ ತಕ್ಕ ಪ್ರತಿಫ‌ಲ
ಸಾಧನೆಗೆ ಅಂಗವೈಕಲ್ಯ ಅಡ್ಡಿಯಾಗಿಲ್ಲ. ಶ್ರಮಕ್ಕೆ ಪೂರಕವಾಗಿ ಪ್ರತಿಫ‌ಲ ಲಭಿಸಿದೆ. ಮುಂದೆ ಪಿಯುಸಿಯಲ್ಲಿ ಕಲಾ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಲು ಇಚ್ಛಿಸಿದ್ದೇನೆ.
– ಪ್ರವೀಣ

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kambala

Kambala; ದೇವರ ಕಂಬಳ ಖ್ಯಾತಿಯ ಹೊಕ್ಕಾಡಿಗೋಳಿ ಕಂಬಳ 

POlice

Kokkada: ಕಳ್ಳತನ; ಇಬ್ಬರು ಆರೋಪಿಗಳು ವಶಕ್ಕೆ

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

3-kadaba

Kadaba: ಕರ್ತವ್ಯದ ಬಿಡುವಿನಲ್ಲಿ ಮೊಬೈಲ್‌ನಲ್ಲೇ ಓದಿ ಎಸ್‌ಐ ಆದ ಪೊಲೀಸ್‌ ಚಾಲಕ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.