ಉನ್ನತ ಪೊಲೀಸ್‌ ಅಧಿಕಾರಿಗಳ ವಿಶೇಷ ಸಭೆ

Team Udayavani, Apr 12, 2018, 1:47 PM IST

sabhe.jpg

ಮಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳಿಗೆ ಆಸ್ಪದವಾಗದಂತೆ ಸೂಕ್ತ ನಿಗಾ ಹಾಗೂ ಕಟ್ಟುನಿಟ್ಟಿನ ಕ್ರಮ ಜರಗಿಸುವ ಉದ್ದೇಶ ದಿಂದ ಬುಧವಾರ ನಗರದಲ್ಲಿ ಪಶ್ಚಿಮ ವಲಯ ಐಜಿಪಿ ಅರುಣ್‌ ಚಕ್ರವರ್ತಿ ಅಧ್ಯಕ್ಷತೆಯಲ್ಲಿ ವಿವಿಧ ವಿಭಾಗಗಳ ಉನ್ನತ ಮಟ್ಟದ ಪೊಲೀಸ್‌ ಅಧಿಕಾರಿಗಳ ಸಭೆ ನಡೆಯಿತು.

ಮುಖ್ಯವಾಗಿ, ಕರ್ನಾಟಕದ ಗಡಿಭಾಗವಾದ ಕಾಸರ ಗೋಡು ಸಹಿತ ನೆರೆ ರಾಜ್ಯಗಳಿಂದ ಚುನಾವಣೆ ಸಂದರ್ಭದಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಬಾರದು. ಈ ಕಾರಣಕ್ಕೆ ಕೇರಳ ರಾಜ್ಯದ ಗಡಿಭಾಗಕ್ಕೆ ಸಂಬಂಧಪಟ್ಟಿರುವ ಉನ್ನತ ಮಟ್ಟದ ಪೊಲೀಸ್‌ ಅಧಿಕಾರಿಗಳ ಜತೆಗೆ, ಐಜಿಪಿ, ನಗರ ಪೊಲೀಸ್‌ ಆಯುಕ್ತ ಟಿ.ಆರ್‌. ಸುರೇಶ್‌ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರವಿಕಾಂತೇಗೌಡ ಅವರು ಸುದೀರ್ಘ‌ ಸಭೆ ನಡೆಸಿ, ಈ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಬಂದೋಬಸ್ತ್, ಗಡಿಭಾಗದಲ್ಲಿ ಚೆಕ್‌ಪೋಸ್ಟ್‌ಗಳಲ್ಲಿ ಬಿಗಿ ಭದ್ರತೆ ಮತ್ತಿತರ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು. 

ಸಭೆಯಲ್ಲಿ ಕೇರಳ ರಾಜ್ಯದ ಪರವಾಗಿ ಕಾಸರ ಗೋಡು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸೈಮನ್‌, ಗುಪ್ತಚರ ವಿಭಾಗದ ಪೊಲೀಸ್‌ ಅಧಿಕಾರಿಗಳು ಭಾಗ ವಹಿಸಿದ್ದರು. ಉಭಯ ರಾಜ್ಯಗಳ ರೈಲ್ವೇ, ಕೋಸ್ಟ್‌ ಗಾರ್ಡ್‌ ವಿಭಾಗಗಳ ಉನ್ನತ ಅಧಿಕಾರಿಗಳು ಕೂಡ ಸಭೆಯಲ್ಲಿ ಪಾಲ್ಗೊಂಡು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಲಹೆ-ಸೂಚನೆಗಳನ್ನು ನೀಡಿದ್ದಾರೆ.

ಗಡಿಭಾಗದಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಜಿಲ್ಲೆಯಲ್ಲಿ ಶಾಂತ ರೀತಿಯಲ್ಲಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಎಲ್ಲ ರೀತಿಯಲ್ಲಿಯೂ ಸೂಕ್ತ ಕಾನೂನು ಕ್ರಮ ತೆಗೆದು ಕೊಳ್ಳಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ನೆರೆಯ ಗಡಿ ಜಿಲ್ಲೆಯಾದ ಕಾಸರಗೋಡಿನ ಪೊಲೀಸ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. 
– ಟಿ.ಆರ್‌. ಸುರೇಶ್‌, ನಗರ ಪೊಲೀಸ್‌ ಆಯುಕ್ತ 

ಟಾಪ್ ನ್ಯೂಸ್

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

1-dhyan

Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

1-dhyan

Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.