![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Dec 17, 2018, 9:52 AM IST
ಮಂಗಳೂರು: ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆ ಪ್ರಯುಕ್ತ ಮುಂಬಯಿ- ಮಂಗಳೂರು ಪ್ರಯಾಣಿಕರ ದಟ್ಟಣೆಯನ್ನು ಪರಿಗಣಿಸಿ ಬಾಂದ್ರಾ ಟರ್ಮಿನಸ್- ಮಂಗಳೂರು ಜಂಕ್ಷನ್ ಮಧ್ಯೆ ಸಾಪ್ತಾಹಿಕ ವಿಶೇಷ ರೈಲು ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.
ಬಾಂದ್ರಾ ಟರ್ಮಿನಸ್‌ನಿಂದ ಈ ರೈಲು (ನಂ. 09009) ಡಿ. 25 ಮತ್ತು ಜ. 1 (ಮಂಗಳವಾರ) ರಂದು 23.55ಕ್ಕೆ ಹೊರಟು ಮರು ದಿನ 19.45ಕ್ಕೆ ಮಂಗಳೂರಿಗೆ ತಲಪುವುದು.
ಮಂಗಳೂರು ಜಂಕ್ಷನ್ ನಿಲ್ದಾಣದಿಂದ ಈ ವಿಶೇಷ ರೈಲು (ನಂ. 09010) ಡಿ. 26 ಮತ್ತು ಜನವರಿ 2 ರಂದು (ಬುಧವಾರ) 23 ಗಂಟೆಗೆ ಹೊರಟು ಮರುದಿನ 19.30ಕ್ಕೆ ಬಾಂದ್ರಾ ಟರ್ಮಿನಸ್ ತಲಪುವುದು.
ಈ ರೈಲಿಗೆ ಬೊರಿವಿಲಿ, ವಸಾಯ್‌ರೋಡ್, ಪನ್ವೇಲ್, ರೋಹಾ, ಖೇಡ್, ಸಂಗಮೇಶ್ವರ ರೋಡ್, ರತ್ನಗಿರಿ, ಕುಡಾಲ್, ಸಾವಂತವಾಡಿ ರೋಡ್, ಮಡಗಾಂವ್ ಜಂಕ್ಷನ್, ಕಾರವಾರ, ಕುಮಟಾ, ಭಟ್ಕಳ, ಮುಕಾಂಬಿಕಾ ರೋಡ್- ಬೈಂದೂರು, ಕುಂದಾಪುರ, ಉಡುಪಿ, ಮೂಲ್ಕಿ ಮತ್ತು ಸುರತ್ಕಲ್‌ನಲ್ಲಿ ನಿಲುಗಡೆ ಇರುತ್ತದೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.