‘ಧ್ಯಾನ್‌ಚಂದ್‌ ಕ್ರೀಡಾಳುಗಳಿಗೆ ಪ್ರೇರಕ ಶಕ್ತಿ’

Team Udayavani, Aug 31, 2018, 11:08 AM IST

31-agust-2.jpg

ಮೂಡಬಿದಿರೆ: ಭಾರತದ ಹಾಕಿ ಮಾಂತ್ರಿಕ ಮೇಜರ್‌ ಧ್ಯಾನ್‌ಚಂದ್‌ ಅವರು ಭಾರತದ ಕ್ರೀಡಾಳುಗಳಿಗೆ ಪ್ರೇರಕ ಶಕ್ತಿ. ಅವರ ಸಾಧನೆಗಳ ಬೆಳಕಿನಲ್ಲಿ ಕ್ರೀಡಾಳುಗಳು ಹೆಜ್ಜೆ ಹಾಕಬೇಕಾಗಿದೆ. ಕ್ರೀಡಾರಂಗದಲ್ಲಿ ನಿತ್ಯಸ್ಮರಣೀಯರಾದ ಧ್ಯಾನ್‌ಚಂದ್‌ ಅವರ ಜನ್ಮದಿನವನ್ನು (ಆ. 29) ವನ್ನು ರಾಷ್ಟ್ರೀಯ ಕ್ರೀಡಾದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ರೋಟರಿ ವಿದ್ಯಾಸಂಸ್ಥೆಯ ಪ್ರಾಚಾರ್ಯ ವಿನ್ಸೆಂಟ್‌ ಡಿ’ಕೋಸ್ತಾ ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ದೈಹಿಕ ಶಿಕ್ಷಣ-ಶಿಕ್ಷಕರ ಸಂಘದ ಆಶ್ರಯದಲ್ಲಿ ರೋಟರಿ ವಿದ್ಯಾ ಸಂಸ್ಥೆಯಲ್ಲಿ ಬುಧವಾರ ನಡೆದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ರೋಟರಿ ಸಮ್ಮಿಲನ್‌ ಹಾಲ್‌ ನಲ್ಲಿ ನಡೆದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಆಶಾ ಎಂ. ವಹಿಸಿದ್ದರು. ವಲಯ ದೈಹಿಕ ಶಿಕ್ಷಣ-ಶಿಕ್ಷಕರ ಸಂಘದ ಅಧ್ಯಕ್ಷ ಪ್ರಶಾಂತ್‌ ಜೈನ್‌ ಸ್ವಾಗತಿಸಿದರು. ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶಿವಾನಂದ ಕಾಯ್ಕಿಣಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್‌, ದೈ.ಶಿ.ಶಿ. ಸಂಘದ ಕೋಶಾಧಿಕಾರಿ ಗೋವರ್ಧನ್‌ ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ರಾಜೀವ ವಂದಿಸಿದರು. ದೈ. ಶಿ. ಶಿ. ನವೀನ್‌ ಅಂಬೂರಿ ನಿರೂಪಿಸಿದರು. 

ಮೆರವಣಿಗೆ
ಪ್ರಾರಂಭದಲ್ಲಿ ಅಲಂಗಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಹೊರಟ ದೈಹಿಕ ಶಿಕ್ಷಕರ ವಾಹನ ಮೆರವಣಿಗೆಗೆ ವಿನ್ಸೆಂಟ್‌ ಡಿ’ಕೋಸ್ತಾ ಚಾಲನೆ ನೀಡಿದರು. ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪದಾಧಿಕಾರಿಗಳ ಸಹಿತ ವಲಯದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ದೈಹಿಕ ಶಿಕ್ಷಣ -ಶಿಕ್ಷಕರು ಮೆರವಣಿಗೆಯಲ್ಲಿ ಪೇಟೆಯ ಮೂಲಕ ಸಾಗಿ ಬಂದು ಜ್ಯೋತಿನಗರದಲ್ಲಿರುವ ರೋಟರಿ ವಿದ್ಯಾಸಂಸ್ಥೆಯನ್ನು ತಲುಪಿದರು.

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.