ಕ್ರೀಡಾಸ್ಫೂರ್ತಿಯಿಂದ ಯಶಸ್ಸು : ರೈ

Team Udayavani, Sep 11, 2017, 7:40 AM IST

rai.jpg

ಮಂಗಳೂರು: ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟಕ್ಕೆ ಕ್ರೀಡಾಪಟುಗಳನ್ನು ಕಳುಹಿಸಿದ ಖ್ಯಾತಿ ನಮ್ಮ ಜಿಲ್ಲೆಗಿದೆ. ಕ್ರೀಡಾಸ್ಫೂರ್ತಿಯಿಂದ ಆ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಸಾಧ್ಯ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹೇಳಿದರು.

ದ.ಕ. ಜಿಲ್ಲಾಡಳಿತ, ಜಿ.ಪಂ., ಮಹಾನಗರ ಪಾಲಿಕೆ ಹಾಗೂ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಮಂಗಳಾ ಕ್ರೀಡಾಂಗಣದಲ್ಲಿ ರವಿವಾರ ಜರಗಿದ ದ.ಕ. ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತ ನಾಡಿದರು. ವಿದ್ಯಾರ್ಥಿಗಳು ಕ್ರೀಡೆಯತ್ತ ಒಲವು ಬೆಳೆಸಿಕೊಳ್ಳಬೇಕು. ರಾಷ್ಟ್ರ, ಅಂತಾರಾಷ್ಟ್ರ ಮಟ್ಟದಲ್ಲಿ ಜಿಲ್ಲೆಯ ಹೆಸರನ್ನು ಇನ್ನಷ್ಟು ಎತ್ತರಕ್ಕೇರಿಸಬೇಕು. ಕ್ರೀಡೆ ಇಡೀ ಜೀವನವನ್ನು ನಿರೂಪಿಸುವ ಸಾಧನ ಎಂದು ಅವರು ಅಭಿಪ್ರಾಯಪಟ್ಟರು.

ಕ್ರೀಡಾ ಧ್ವಜಾರೋಹಣಗೈದ ವಿಧಾನ ಪರಿಷತ್‌ ಮುಖ್ಯ ಸಚೇತಕ ಐವನ್‌ ಡಿ’ಸೋಜಾ ಮಾತನಾಡಿ, ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸರಕಾರ ನಾಡ ಹಬ್ಬ ದಸರಾ ಹೆಸರಿನಲ್ಲಿ ಕ್ರೀಡಾಕೂಟ ಆಯೋಜಿಸುತ್ತಿದೆ. ಇದರ ಪ್ರಯೋಜನವನ್ನು ಪ್ರತಿ ಯೊಬ್ಬರೂ ಪಡೆದುಕೊಳ್ಳಬೇಕು ಎಂದರು.

ಮೇಯರ್‌ ಕವಿತಾ ಸನಿಲ್‌, ಜಿಲ್ಲಾ ಪಂಚಾಯತ್‌ ಶಿಕ್ಷಣ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷ ಸಾಹುಲ್‌ ಹಮೀದ್‌, ಕಾರ್ಪೊರೇಟರ್‌ ಜಯಂತಿ ಆಚಾರ್‌, ಕೆ.ಎಚ್‌. ನಾಯಕ್‌, ಸುರೇಶ್‌ ಸೂಡಿಮುಳ್ಳು ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

2

Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

1(1

Puttur ನಗರಕ್ಕೂ ಬೇಕು ಟ್ರಾಫಿಕ್‌ ಸಿಗ್ನಲ್‌

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.