ಕ್ರೀಡೆ ವಿದ್ಯಾರ್ಜನೆಗೆ ಪೂರಕ: ಸಚಿವ ಖಾದರ್
Team Udayavani, Oct 14, 2017, 11:34 AM IST
ಮಹಾನಗರ: ಕ್ರೀಡೆಯು ವಿದಾರ್ಥಿಗಳ ಜೀವನದಲ್ಲಿ ಮಹತ್ವವಾದ ಅಂಗ. ವಿದ್ಯಾರ್ಥಿಗಳು ಕಲಿಕೆಯ ಜತೆಗೆ ಕ್ರೀಡೆಯಲ್ಲೂ ತಮ್ಮನ್ನು ತೊಡಗಿಸಿಕೊಳ್ಳ ಬೇಕು ಎಂದು ಸಚಿವ ಯು.ಟಿ. ಖಾದರ್ ಹೇಳಿದರು.
ಅವರು ನಗರದ ಮಂಗಳಾ ಕ್ರೀಡಾಂಗಣದಲ್ಲಿ ಜರಗಿದ ಎಕ್ಸ್ಪರ್ಟ್ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ-2017 ಉದ್ಘಾಟಿಸಿ ಮಾತನಾಡಿದರು.
ಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳಿಗೆ ಕ್ರೀಡಾಸ್ಫೂರ್ತಿ ನೀಡುವ ಮೂಲಕ ಆರೋಗ್ಯವಂತ ವಿದ್ಯಾರ್ಥಿಗಳು ಮಾತ್ರ ಉತ್ಕೃಷ್ಟ ಮಟ್ಟದ ಅಂಕವನ್ನು ಪಡೆದು ಸಾಧನೆ ಮಾಡಲು ಸಾಧ್ಯ. ಕ್ರೀಡೆಯಲ್ಲಿ ಇಚ್ಛಾ ಶಕ್ತಿಯ ಜತೆಯಲ್ಲಿ ಪ್ರಯತ್ನಶೀಲ ಮನೋಭಾವ ಕೂಡ ಮುಖ್ಯವಾಗಿದ್ದಾಗ ಗುರಿ ಮುಟ್ಟಬಹುದು ಎಂದರು.
ಸಂಸ್ಥೆಯ ಅಧ್ಯಕ್ಷ ಪ್ರೊ| ನರೇಂದ್ರ ಎಲ್. ನಾಯಕ್ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಉಪಾಧ್ಯಕ್ಷೆ ಉಷಾಪ್ರಭಾ ಎನ್. ನಾಯಕ್, ಟ್ರಸ್ಟಿ ಉಸ್ತಾದ್ ರಫೀ ಕ್ ಖಾನ್, ಹಳೆ ವಿದ್ಯಾರ್ಥಿ ಅಂಕುಶ್ ಎನ್. ನಾಯಕ್, ಯೋಗ ಗುರು ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ, ಕಾಲೇಜಿನ ಪ್ರಾಂಶುಪಾಲ ಪ್ರೊ| ರಾಮಚಂದ್ರ ಭಟ್, ಕ್ರೀಡಾ ಸಂಯೋಜಕರಾದ ಪ್ರಮೋದ್ ಕಿಣಿ ಮೊದಲಾದವರು ಉಪಸ್ಥಿತರಿದ್ದರು. ಇಂಗ್ಲಿಷ್ ವಿಭಾಗ ಉಪನ್ಯಾಸಕಿ ಝೀಟಾ ಡಿ’ಸೋಜಾ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.