![City](https://www.udayavani.com/wp-content/uploads/2025/02/City-1-415x249.jpg)
![City](https://www.udayavani.com/wp-content/uploads/2025/02/City-1-415x249.jpg)
Team Udayavani, Mar 30, 2019, 6:05 AM IST
ಸಾಂದರ್ಭಿಕ ಚಿತ್ರ.
ಮಂಗಳೂರು/ಉಡುಪಿ: ಎಸೆಸೆಲ್ಸಿಗೆ ಶುಕ್ರವಾರ ಸಮಾಜ ವಿಜ್ಞಾನ ಪರೀಕ್ಷೆ ನಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆ ಯಲ್ಲಿ 29,765 ಮಂದಿ ವಿದ್ಯಾರ್ಥಿಗಳ ಪೈಕಿ 29,375 ಮಂದಿ ಹಾಜರಾಗಿದ್ದಾರೆ. 390 ಮಂದಿ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ನೋಂದಾಯಿ ಸಿದ 13,764 ವಿದ್ಯಾರ್ಥಿಗಳಲ್ಲಿ 180 ಮಂದಿ ಗೈರು ಹಾಜರಾಗಿ 13,584 ವಿದ್ಯಾರ್ಥಿಗಳು ಹಾಜರಾದರು.
ಪ್ರಶ್ನೆಪತ್ರಿಕೆಯು ಸ್ವಲ್ಪ ಮಟ್ಟಿಗೆ ಕಠಿನ ಮತ್ತು ಸುಲಭಗಳ ಸಮ್ಮಿಶ್ರಣವಾಗಿತ್ತು ಎಂಬ ಅಭಿಪ್ರಾಯ ವಿದ್ಯಾರ್ಥಿಗಳಿಂದ ವ್ಯಕ್ತವಾಗಿದೆ. ಸಮಾಜ ವಿಜ್ಞಾನ ಅಂಕ ಗಳಿಕೆ ಯನ್ನು ಹೆಚ್ಚಿಸಬಹುದಾದ ವಿಷಯವಾ ಗಿದ್ದು, ಹಿಂದಿನ ವಿಷಯಗಳಿಗೆ ಹೋಲಿಸಿದರೆ ಸ್ವಲ್ಪಮಟ್ಟಿಗೆ ಕಠಿನವಾಗಿತ್ತು; ವಿದ್ಯಾರ್ಥಿಗಳು ಆಲೋಚಿಸಿ, ಜ್ಞಾನವನ್ನು ಅನ್ವಯಿಸಿ ಉತ್ತರಿಸಬೇಕಾದಂಥ ಪ್ರಶ್ನೆಗಳಿ ದ್ದವು ಎಂಬ ಅಭಿಪ್ರಾಯ ಶಿಕ್ಷಕರದು.
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ
Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್ ಗುಂಡೂರಾವ್
Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ
Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್ ಸಿಟಿ ನಿರ್ಮಾಣ
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
You seem to have an Ad Blocker on.
To continue reading, please turn it off or whitelist Udayavani.