ಎಸೆಸೆಲ್ಸಿ ಫಲಿತಾಂಶ: ದ.ಕ. ಉತ್ತಮ ಸಾಧನೆ


Team Udayavani, May 13, 2017, 1:48 AM IST

DK-12-5.jpg

ಮಂಗಳೂರು: ಕಳೆದ ವರ್ಷ ಎಸೆಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 3ನೇ ಸ್ಥಾನ ಪಡೆದಿದ್ದ ದಕ್ಷಿಣ ಕನ್ನಡ ಜಿಲ್ಲೆ ಈ ವರ್ಷ ದ್ವಿತೀಯ ಸ್ಥಾನಕ್ಕೇರಿದೆ. ಅಷ್ಟೇ ಅಲ್ಲದೆ ಪುತ್ತೂರು ತಾಲೂಕಿನ ಕಡಬ ಸಂತ ಜೋಕಿಮ್ಸ್‌ ಪ್ರೌಢಶಾಲೆಯ ಪೂರ್ಣಾನಂದ ಎಚ್‌. 625ಕ್ಕೆ 625 ಅಂಕಗಳನ್ನು ಗಳಿಸಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಎಸೆಸೆಲ್ಸಿ ಪರೀಕ್ಷಾ ಫಲಿತಾಂಶದಲ್ಲಿ  ಇಡೀ ರಾಜ್ಯಕ್ಕೆ ಮೊದಲ ಸ್ಥಾನದೊಂದಿಗೆ ದ್ವಿತೀಯ, ತೃತೀಯ ಸ್ಥಾನವನ್ನೂ ದ.ಕ.ಜಿಲ್ಲೆ ಪಡೆದು ಕೊಂಡಿರುವುದು ವಿಶೇಷ. ಅದರಲ್ಲಿಯೂ ಪೂರ್ಣಾನಂದ  ಕನ್ನಡ ಮಾಧ್ಯಮದಲ್ಲಿ ಕಲಿತು ಪ್ರಥಮ ಸ್ಥಾನ ಗಳಿಸಿರುವುದು ಶ್ಲಾಘ ನೀಯ. ಆದರೆ ಕಳೆದ ಸಾಲಿನಲ್ಲಿ ಏಕೈಕ ವಿದ್ಯಾರ್ಥಿ 624 ಅಂಕದೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದರು. 

ಈ ಬಾರಿ ಮಂಗಳೂರಿನ ಸಂತ ಆ್ಯಗ್ನೇಸ್‌ ಹೆಣ್ಣು ಮಕ್ಕಳ ಪ್ರೌಢಶಾಲೆಯ ವಿದ್ಯಾರ್ಥಿನಿ ಜಯಾನಿ ರೋಹಿನಾಥ್‌ 624 ಅಂಕದೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ್ದಾಳೆ. ಅಲ್ಲದೆ ಬಜಪೆ ಸಂತ ಜೋಸೆಫ್‌ ಜ್ಯೂನಿಯರ್‌ ಕಾಲೇಜಿನ ನೋಯಲ್‌ ಡಿಕೋಸ್ತಾ, ಮೂಡಬಿದಿರೆ ಆಳ್ವಾಸ್‌ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಆಕಾಶ್‌ ಎಂ. ನಾೖರಿ ಹಾಗೂ ದೀಕ್ಷಾ ಎಂ.ಎನ್‌. ತಲಾ 623 ಅಂಕಗಳೊಂದಿಗೆ ರಾಜ್ಯಕ್ಕೆ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. 

ಜಿಲ್ಲೆಗೆ ಶೇ.  82.39 ಫಲಿತಾಂಶ: ರಾಜ್ಯದ ಒಟ್ಟು ಫಲಿತಾಂಶ ಪಟ್ಟಿಯಲ್ಲಿ ಈ ಬಾರಿ ದ.ಕ. ಜಿಲ್ಲೆಯು ದ್ವಿತೀಯ ಸ್ಥಾನಕ್ಕೇರಿದ್ದರೂ ಶೇಕಡಾವಾರು ಲೆಕ್ಕಾಚಾರದಲ್ಲಿ ಫಲಿತಾಂಶವು ಕುಸಿತಗೊಂಡಿದೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ಜಿಲ್ಲೆಗೆ 88.01 ಶೇ. ಫಲಿತಾಂಶ ಲಭಿಸಿತ್ತು. ಆದರೆ ಈ ಬಾರಿ ಜಿಲ್ಲೆಯಲ್ಲಿ ಶೇಕಡವಾರು ಫಲಿತಾಂಶ 82.39ರಷ್ಟು ದಾಖಲಾಗಿದೆ. ಈ ಹಿಂದಿನ ಶೈಕ್ಷಣಿಕ ವರ್ಷಗಳಿಗೆ ಹೋಲಿಸಿದರೆ ದ.ಕ.ಜಿಲ್ಲೆಯು 2014-15ರಲ್ಲಿ ರಾಜ್ಯದಲ್ಲಿ 8ನೇ ಸ್ಥಾನ (89.35 ಶೇ.), 2013-14ನೇ ಸಾಲಿನಲ್ಲಿ 29ನೇ ಸ್ಥಾನ (79 ಶೇ.), 2012-13ಧಿರಲ್ಲಿ 26ನೇ ಸ್ಥಾನ (82.36 ಶೇ.), 2011-12ರಲ್ಲಿ 7ನೇ ಸ್ಥಾನ (90 ಶೇ.) ಹಾಗೂ 2010-11ರಲ್ಲಿ 21ನೇ ಸ್ಥಾನಧಿ (83.05 ಶೇ.) ಪಡೆದಿತ್ತು. ಕಳೆದ ಸತತ 6 ವರ್ಷಗಳಿಗೆ ಹೋಲಿಸಿದರೆ ಸ್ಥಾನಗಳ ಲೆಕ್ಕಾಚಾರದಲ್ಲಿ ಈ ಬಾರಿ ಜಿಲ್ಲೆ ಗಣನೀಯ ಪ್ರಗತಿ ಸಾಧಿಸಿರುವುದು ಗಮನಾರ್ಹ.

ಟಾಪ್ ನ್ಯೂಸ್

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

ಹೊಸ ವರ್ಷಾಚರಣೆಗೆ ಡ್ರಗ್ಸ್‌ ಪಾರ್ಟಿ: ಪೊಲೀಸ್‌ ನಿಗಾ

ಹೊಸ ವರ್ಷಾಚರಣೆಗೆ ಡ್ರಗ್ಸ್‌ ಪಾರ್ಟಿ: ಪೊಲೀಸ್‌ ನಿಗಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.