Mangaluru ಬೇಕಲದಲ್ಲಿ ಎಕ್ಸ್‌ಪ್ರೆಸ್ ರೈಲುಗಳಿಗೆ ನಿಲುಗಡೆ
Team Udayavani, Dec 14, 2023, 12:30 AM IST
ಮಂಗಳೂರು: ಬೇಕಲಕೋಟೆ ಅಂತಾರಾಷ್ಟ್ರೀಯ ಬೀಚ್ ಫೆಸ್ಟಿವಲ್ ಇರುವ ಹಿನ್ನೆಲೆಯಲ್ಲಿ ಬೇಕಲಕೋಟೆ ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲುಗಳಿಗೆ ಡಿ. 22ರಿಂದ 31ರ ವರೆಗೆ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆ ನೀಡಲಾಗಿದೆ.
ನಂ. 16159 ಚೆನ್ನೈ ಎಗ್ಮೋರ್ ನಿಂದ ರಾತ್ರಿ 11.15ಕ್ಕೆ ಹೊರಡುವ ಚೆನ್ನೈ ಎಗ್ಮೋರ್- ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲು ಮರುದಿನ 5.29ಕ್ಕೆ ಬೇಕಲಕೋಟೆ ತಲುಪಲಿದ್ದು, 5.30ಕ್ಕೆ ಹೊರಡಲಿದೆ. ಡಿ. 21ರಿಂದ 30ರ ವರೆಗೆ ಈ ರೈಲು ಸೇವೆ ಇರಲಿದೆ.
ನಂ. 16650 ನಾಗರಕೋವಿಲ್‌ನಿಂದ 4.15ಕ್ಕೆ ಹೊರಡುವ ನಾಗರಕೋವಿಲ್- ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲು 7.47ಕ್ಕೆ ಬೇಕಲಕೋಟೆ ತಲುಪಲಿದ್ದು 7.48ಕ್ಕೆ ಹೊರಡಲಿದೆ.
ನಂ. 22637 ಡಾ| ಎಂಜಿಆರ್ ಚೆನ್ನೈ ಸೆಂಟ್ರಲ್‌ನಿಂದ ಮಧ್ಯಾಹ್ನ 1.25ಕ್ಕೆ ಹೊರಡುವ ಡಾ| ಎಂಜಿಆರ್ ಚೆನ್ನೈ ಸೆಂಟ್ರಲ್-ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ಮುಂಜಾನೆ 3.42ಕ್ಕೆ ಬೇಕಲಕೋಟೆಗೆ ತಲುಪಲಿದ್ದು, 3.43ಕ್ಕೆ ಅಲ್ಲಿಂದ ಹೊರಡಲಿದೆ ಎಂದು ರೈಲ್ವೇ ಇಲಾಖೆ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
MUST WATCH
ಹೊಸ ಸೇರ್ಪಡೆ
Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Malpe: ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.