ದ.ಕ. 18 ವರ್ಷ ಮೇಲ್ಪಟ್ಟವರಿಗೆ ಲಸಿಕಾ ಅಭಿಯಾನ ಆರಂಭ

Team Udayavani, May 11, 2021, 12:29 PM IST

ದ.ಕ. 18 ವರ್ಷ ಮೇಲ್ಪಟ್ಟವರಿಗೆ ಲಸಿಕಾ ಅಭಿಯಾನ ಆರಂಭ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ರೋಗ ನಿರೋಧಕ ಲಸಿಕಾ ಅಭಿಯಾನ ಮಂಗಳವಾರ ಆರಂಭಗೊಂಡಿದೆ.

ಜಿಲ್ಲಾ‌ವೆನ್ಲಾಕ್ ಆಸ್ಪತ್ರೆಯಲ್ಲಿ 250 ಮಂದಿಗೆ ಸೇರಿದಂತೆ ತಾಲೂಕು ಆಸ್ಪತ್ರೆಗಳಲ್ಲಿ 170 ಮಂದಿಗೆ ಲಸಿಕೆ ನೀಡಲಾಗುತ್ತಿದೆ. ಈಗಾಗಲೇ ನೋಂದಣಿ ಮಾಡಿಕೊಂಡ ಯುವಕ-ಯುವತಿಯರು ಲಸಿಕೆ ಪಡೆದುಕೊಳ್ಳಲು ಲಸಿಕಾ ಕೇಂದ್ರದತ್ತ ಆಗಮಿಸಿದ್ದರು. ಅದೇ ರೀತಿ 45 ವರ್ಷದಿಂದ 59 ಮತ್ತು 60 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ಕೋವಿಶೀಲ್ಡ್ ಲಸಿಕೆ ಅಭಿಯಾನ ನಡೆದಿದೆ.

ಟಾಪ್ ನ್ಯೂಸ್

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Mangaluru: ಚಿನ್ನದ ಬಿಸ್ಕೆಟ್‌ ಇದೆ ಎಂದು ನಂಬಿಸಿ 4 ಲಕ್ಷ ರೂ. ವಂಚನೆ

ssa

Mangaluru: ಮಾದಕ ವಸ್ತು ಸೇವನೆ; ಯುವಕ ವಶಕ್ಕೆ

3

Mangaluru: ಶಾಲಾ ವಾಹನ ಸುರಕ್ಷತೆ; ಪಾಲಕರಿಗೆ ಚಿಂತೆ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

Pakshikere Case: ಚಿನ್ನಾಭರಣ ಕಳೆದುಕೊಂಡವರಿಂದ ಪೊಲೀಸರಿಗೆ ದೂರು

Pakshikere Case: ಚಿನ್ನಾಭರಣ ಕಳೆದುಕೊಂಡವರಿಂದ ಪೊಲೀಸರಿಗೆ ದೂರು

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Suilla

Bantwala: ಬೋಳಂಗಡಿ; ಅಡಿಕೆ ಕೀಳುತ್ತಿದ್ದ ಕಾರ್ಮಿಕ ಮರದಿಂದ ಬಿದ್ದು ಸಾವು

4

Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು

ud

Puttur: ಮನೆ ಅಂಗಲದಲ್ಲಿ ನಿಲ್ಲಿಸಿದ್ದ ಸ್ಕೂಟರ್‌ ಕಳವು

byndoor

Siddapura: ಲಾರಿ ಚಾಲನೆಯಲ್ಲಿಯೇ ಹೃದಯಾಘಾತ; ಚಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.