ಕಡಲ್ಕೊರೆತ ತಡೆಗೆ ಕ್ರಮ: ಖಾದರ್ ಪುನರುಚ್ಚಾರ
Team Udayavani, Jun 11, 2017, 5:57 PM IST
ಉಳ್ಳಾಲ: ಕಡಲ್ಕೊರೆತದಿಂದ ಅಪಾಯದಲ್ಲಿರುವ ಕೈಕೋ, ಕಿಲೇರಿಯಾನಗರ, ಸೋಮೇಶ್ವರ ಉಚ್ಚಿಲದಲ್ಲಿ ತಾತ್ಕಾಲಿಕ ಕಲ್ಲು ಹಾಕುವ ಕಾಮಗಾರಿಗೆ ಈಗಾಗಲೇ ಚಾಲನೆ ನೀಡಲಾಗಿದೆ. ಈ ಪ್ರದೇಶದಲ್ಲಿ ಬಂದರು ಇಲಾಖೆಯ ಎಂಜಿನಿಯರ್ಗಳು ಪ್ರತೀದಿನ ಸರ್ವೇಕ್ಷಣೆ ನಡೆಸಲಿದ್ದು, ಕಡಲ್ಕೊರೆತವಾದರೆ ತುರ್ತುಕ್ರಮ ಕೈಗೊಳ್ಳಲಿದ್ದಾರೆ ಎಂದು ಸಚಿವ ಯು.ಟಿ. ಖಾದರ್ ತಿಳಿಸಿದರು.
ಅವರು ಕಡಲ್ಕೊರೆತದಿಂದ ಹಾನಿಯಾಗಿರುವ ಕೈಕೋ, ಕಿಲೇರಿಯಾ ನಗರಕ್ಕೆ ಶನಿವಾರ ಭೇಟಿ ನೀಡಿ ಮಾತನಾಡಿ, ಈಗಾಗಲೇ ಕೈಕೋದಲ್ಲಿ ಮನೆಯೊಂದಕ್ಕೆ ಹಾನಿಯಾಗಿದ್ದು, ಪ್ರಕೃತಿ ವಿಕೋಪದಡಿ ಸಿಗುವ ಧನಸಹಾಯ ನೀಡಲು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲಾಗಿದೆ ಎಂದು ಹೇಳಿದರು.
ಈ ಸಂದರ್ಭ ಉಳ್ಳಾಲ ನಗರಸಭಾ ಅಧ್ಯಕ್ಷ ಹುಸೈನ್ ಕುಂಞಿ ಮೋನು, ಸದಸ್ಯರಾದ ಮಹಮ್ಮದ್ ಮುಸ್ತಾಫ, ಹನೀಫ್ ಕೋಟೆಪುರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.