ಕಲ್ಲು ಕುಸಿದು ತೋಡಿಗೆ: ಎರಡು ಮನೆಗಳಿಗೆ ಹಾನಿ
Team Udayavani, Jun 22, 2018, 12:49 PM IST
ಮಹಾನಗರ : ಕೆಲವು ದಿನಗಳಿಂದ ಸುರಿದ ಭಾರೀ ಮಳೆಯ ಪರಿಣಾಮ ಗುರುವಾರ ಬೆಳಗ್ಗೆ ಕೊಟ್ಟಾರ ಬಳಿ ಲಲಿತ್ ಅವರಿಗೆ ಸೇರಿದ ಮನೆಯ ಬಳಿ ಕಲ್ಲು ಕುಸಿದಿದೆ. ಮನೆಯ ಬಳಿ ಇದ್ದ ತೋಡಿನ ಒಂದು ಬದಿಗೆ ಕಲ್ಲು ಕಟ್ಟಲಾಗಿತ್ತು. ಇದೀಗ ಕಲ್ಲು ಕುಸಿದು ತೋಡಿಗೆ ಬಿದ್ದಿದೆ. ಸುತ್ತಲಿನ ಎರಡು ಮನೆಗಳಿಗೆ ಹಾನಿಯಾಗಿದೆ.
ಅದರಂತೆಯೇ ನಗರದ ಬಂಟ್ಸ್ ಹಾಸ್ಟೆಲ್ ವೃತ್ತ, ಕೊಟ್ಟಾರ ಜಂಕ್ಷನ್ ಸಹಿತ ಕೆಲವೆಡೆ ಮ್ಯಾನ್ಹೋಲ್ನಿಂದ ಗಲೀಜು ನೀರು ರಸ್ತೆಗೆ ನೀರು ಹೋಗಿ ವಾಹನ ಸಂಚಾರಕ್ಕೆ ಮತ್ತು ಸಾರ್ವಜನಿಕರಿಗೆ ತೊಂದರೆ ಉಂಟಾಯಿತು.
ಟ್ರಾಫಿಕ್ ಜಾಮ್
ಮಳೆ ಮತ್ತು ರಸ್ತೆಗಳಲ್ಲಿ ಗುಂಡಿ ಬಿದ್ದ ಪರಿಣಾಮವಾಗಿ ನಗರದ ಜ್ಯೋತಿ ವೃತ್ತ, ಪಿವಿಎಸ್, ಪಂಪ್ವೆಲ್, ಕಂಕನಾಡಿ, ಬೊಜೈ, ನಂತೂರು ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಮಳೆಗೆ ಬಿಡುವು
ನಗರದಲ್ಲಿ ಗುರುವಾರ ಬೆಳಗ್ಗಿನಿಂದ ಮಧ್ಯಾಹ್ನದ ವರೆಗೆ ಸಾಧಾರಣ ಮಳೆಯಾಗಿದೆ. ಮಧ್ಯಾಹ್ನ ಅನಂತರ ಮಳೆ ಸ್ವಲ್ಪ ಬಿಡುವು ನೀಡಿತ್ತು. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಮುಂದಿನ ಎರಡು ದಿನಗಳ ಕಾಲ ನಗರದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.