
ಕೇರಳ ಸಾರಿಗೆ ಸಂಸ್ಥೆಗೆ ಸೇರಿದ ಎರಡು ಬಸ್‌ಗಳಿಗೆ ಕಲ್ಲೆಸೆದು ಹಾನಿ
Team Udayavani, Feb 25, 2017, 1:40 PM IST

ಉಳ್ಳಾಲ: ತಲಪಾಡಿ ಗಡಿ ಭಾಗದಲ್ಲಿ ಕೇರಳ ಸಾರಿಗೆ ಸಂಸ್ಥೆಗೆ ಸೇರಿದ ಎರಡು ಬಸ್‌ಗಳಿಗೆ ದುಷ್ಕರ್ಮಿಗಳು ಶುಕ್ರವಾರ ತಡರಾತ್ರಿ ಕಲ್ಲೆಸೆದು ಹಾನಿಗೊಳಿಸಿದ ಘಟನೆ ನಡೆದಿದ್ದು, ಘಟನೆಯ ಬಳಿಕ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.
ಶನಿವಾರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮಂಗಳೂರಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳು ಹರತಾಳಕ್ಕೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿಯಿಂದಲೇ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದರು.
ತಲಪಾಡಿ ಬಳಿ ಬಸ್‌ಗೆ ಕಲ್ಲು ಎಸೆದಿದ್ದಾರೆ ಎನ್ನುವ ಮಾಹಿತಿ ಬಂದಿದೆ ಎಂದು ಸ್ಥಳೀಯ ಪೊಲೀಸ್ ಮೂಲಗಳು ತಿಳಿಸಿವೆ.
ಬೀರಿಯಲ್ಲೂ ಕಲ್ಲೆಸೆತ?
ತಲಪಾಡಿ ಘಟನೆಯ ಅನಂತರ ಇನ್ನೊಂದು ಪ್ರಕರಣದಲ್ಲಿ ಕೋಟೆಕಾರು ಬೀರಿ ಬಳಿ ಕೇರಳ ರಸ್ತೆ ಸಾರಿಗೆಗೆ ಸೇರಿದ ಬಸ್‌ಗೆ ಕಲ್ಲೆಸೆದಿದ್ದಾರೆ ಎನ್ನುವ ಮಾಹಿತಿ ಬಂದಿದ್ದು ಪೊಲೀಸರು ಇದನ್ನು ದೃಢಪಡಿಸಿಲ್ಲ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ

Puttur: ಬಸ್ – ಬೈಕ್ ಅಪಘಾತ; ಸವಾರ ಸಾವು

Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ

BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.