ಕೋಮುವಾದಿ ಸಂಘಟನೆ ಮಟ್ಟ ಹಾಕಿ: ಪರಮೇಶ್ವರ್‌

Team Udayavani, May 3, 2017, 3:19 PM IST

param.jpg

ಮಂಗಳೂರು: ಸಾಮಾಜಿಕ ಶಾಂತಿಗೆ ಧಕ್ಕೆ ತರುವ ಕೋಮುವಾದಿ ಸಂಘಟನೆಗಳನ್ನು, ಶಕ್ತಿಗಳನ್ನು ಹಾಗೂ ಗಾಂಜಾ ದಂಧೆಯನ್ನು ಸಂಪೂರ್ಣ ರೀತಿಯಲ್ಲಿ ಮಟ್ಟ ಹಾಕುವಂತೆ ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ಅವರು ಪೊಲೀಸ್‌ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. 

ಇಲ್ಲಿನ ಕಮಿಷನರ್‌ ಕಚೇರಿಯಲ್ಲಿ ಪಶ್ಚಿಮ ವಲಯ ಐಜಿಪಿ ವ್ಯಾಪ್ತಿಯ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ವಲಯದ ಪ್ರಗತಿ ಪರಿಶೀಲನೆ ನಡೆಸಿದರು. ಸಾಮಾಜಿಕ ಶಾಂತಿಗೆ ಧಕ್ಕೆ ತರುವ ಶಕ್ತಿಗಳನ್ನು ಮಟ್ಟಹಾಕಲು ಕಠಿನ ಕ್ರಮಕೈಗೊಳ್ಳುವ ಬಗ್ಗೆ ಯಾವುದೇ ಹಿಂಜರಿಕೆ ಬೇಡ. ಗಾಂಜಾ ವ್ಯವಹಾರಕ್ಕೆ ವಿದ್ಯಾರ್ಥಿ, ಯುವ ಜನರು ಬಲಿಯಾಗುತ್ತಿದ್ದು , ಈ ಪಿಡುಗು ಸಮಾಜಕ್ಕೆ ಮಾರಕವಾಗಿದೆ. ಇದರ ವಿರುದ್ಧ ಕ್ರಮ ಜರಗಿಸಿ ಮತ್ತಷ್ಟು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಲು ಸಿದ್ಧರಾಗುವಂತೆ ಸೂಚಿಸಿದರು.

ಅಕ್ರಮ ಮರಳುಗಾರಿಕೆ ನಿಯಂತ್ರಣ ಅಗತ್ಯ: ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಈ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆ, ಅಧಿಕಾರಿಗಳು ಕಾರ್ಯ ಪ್ರವೃತ್ತರಾಗ ಬೇಕಿದೆ ಎಂದರು.

ಪಶ್ಚಿಮ ವಲಯ ಐಜಿಪಿ ಹರಿಶೇಖರನ್‌, ಮಂಗಳೂರು ನಗರ ಕಮಿಷನರ್‌ ಎಂ. ಚಂದ್ರಶೇಖರ್‌, ಮಂಗಳೂರು
ನಗರ ಡಿಸಿಪಿಗಳಾದ ಶಾಂತರಾಜು, ಡಾ| ಸಂಜೀವ್‌ ಪಾಟೀಲ್‌, ಚಿಕ್ಕಮಂಗಳೂರು ಜಿಲ್ಲೆ ಎಸ್ಪಿ ಅಣ್ಣಾಮಲೈ, ದ.ಕ. ಎಸ್ಪಿ ಭೂಷಣ್‌ ಗುಲಾಬ್‌ರಾವ್‌, ಉ. ಕ. ಜಿಲ್ಲಾ ಎಸ್‌ಪಿ ವಿನಾಯಕ್‌ ವಿ.ಪಾಟೀಲ್‌, ಉಡುಪಿ ಜಿಲ್ಲಾ ಎಸ್‌ಪಿ ಕೆ.ಟಿ. ಬಾಲಕೃಷ್ಣ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Shirasi-1

Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

16-MGM-1

MGM: ಮಹಾತ್ಮ ಗಾಂಧಿ ಮೆಮೋರಿಯಲ್‌ ಕಾಲೇಜು; ಅಮೃತ ಮಹೋತ್ಸವ

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

14-

Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-reeeeeeeeee

CSI ದಕ್ಷಿಣ ಪ್ರಾಂತ್ಯದ ಸಭಾಪಾಲಕರಾಗಿದ್ದ ರೆವರೆಂಡ್ ಜಾನ್ ಬೆನೆಡಿಕ್ಟ್ ನಿಧನ

Mangaluru: ಸ್ಪ್ಯಾಮ್ ಕರೆ ಪತ್ತೆಗೆ ಎಐ ತಂತ್ರಜ್ಞಾನ ಬಳಕೆ; ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ

Mangaluru: Spam Call ಪತ್ತೆಗೆ ಎಐ ತಂತ್ರಜ್ಞಾನ ಬಳಕೆ… ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ

10

Mangaluru: ತ್ಯಾಜ್ಯ ಸಾಗಾಟ ವಾಹನಕ್ಕೆ ಏಳೇ ವರ್ಷ ಬಾಳಿಕೆ!

9

Mangaluru: ದ್ವಿಮುಖ ಸಂಚಾರ ನಿರ್ಧಾರಕ್ಕೆ ಅಡೆತಡೆ

5

Ullal: ಬಾವಿ, ಬೋರ್‌ವೆಲ್‌ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್‌ಲೈನ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Shirasi-1

Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

ಸಂವಿಧಾನದ ಕುರಿತಾಗಿ ಶೈಕ್ಷಣಿಕ ನೆಲೆಯಲ್ಲಿ ಚಿಂತನ ಮಂಥನ ನಡೆಯಬೇಕು ?

India: ಸಂವಿಧಾನದ ಕುರಿತಾಗಿ ಶೈಕ್ಷಣಿಕ ನೆಲೆಯಲ್ಲಿ ಚಿಂತನ ಮಂಥನ ನಡೆಯಬೇಕು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.