ಚೆಕ್‌ ಪೋಸ್ಟ್‌ಗಳಲ್ಲಿ ತಪಾಸಣೆ : ಚುನಾವಣೆ ಅಕ್ರಮಗಳಿಗೆ ಬ್ರೇಕ್‌ 

Team Udayavani, May 4, 2018, 8:00 AM IST

Check-Post-3-5.jpg

ಮಡಂತ್ಯಾರು: ಕೆಲವೇ ದಿನಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ತಿಂಗಳ ಹಿಂದೆಯೇ ಬೆಳ್ತಂಗಡಿ ತಾಲೂಕಿನ ವ್ಯಾಪ್ತಿಗೆ ಒಳಪಟ್ಟು ಸಬರಬೈಲು, ನಾರಾವಿ, ಕೊಕ್ಕಡ, ಚಾರ್ಮಾಡಿಗಳಲ್ಲಿ ಚೆಕ್‌ಪೋಸ್ಟ್‌ ಹಾಕ ಲಾಗಿದೆ. ಎಲ್ಲ ವಾಹನಗಳನ್ನು ತಪಾಸಣೆ ಮಾಡುವ ಆದೇಶದಂತೆ ಹಾಲಿನ ವಾಹನ, ಆ್ಯಂಬುಲೆನ್ಸ್‌, ಚುನಾವಣ ಕರ್ತವ್ಯದ ನಾಮ ಫಲಕ ಹಾಕಿಕೊಂಡು ಹೋಗುವ ವಾಹನಗಳನ್ನೂ ತಪಾಸಣೆ ಮಾಡಲಾಗುತ್ತಿದೆ.

ಚುನಾವಣೆ ಕರ್ತವ್ಯದ ವಾಹನವೂ ತಪಾಸಣೆ
ಮತದಾರರ ಮನವೊಲಿಸಲು ವಾಮ ಮಾರ್ಗ ಬಳಸುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಚುನಾವಣೆ ಕರ್ತವ್ಯದ ವಾಹನಗಳನ್ನೂ ತಪಾಸಣೆ ಮಾಡಲಾಗುತ್ತಿದೆ. ವಾಹನದ ಹಿಂದೆ ಮುಂದೆ ‘ಚುನಾವಣೆ ಕರ್ತವ್ಯದಲ್ಲಿ’ ಎಂಬ ಫ‌ಲಕವನ್ನು ಅಂಟಿಸಿ ಅಕ್ರಮ ನಡೆಸುವ ಸಾಧ್ಯತೆ ಇರುವುದರಿಂದ ಚುನಾವಣೆ ಕರ್ತವ್ಯದ ವಾಹನಗಳನ್ನೂ ತಪಾಸಣೆ ಮಾಡಲು ಬೆಳ್ತಂಗಡಿ ವೃತ್ತ ನಿರೀಕ್ಷಕರು ಆದೇಶ ನೀಡಿದ್ದಾರೆ.

ಭದ್ರತೆಗೆ ಕ್ರಮ
ಶಾಂತಿಯುತ ಮತದಾನ ನಡೆಯಲು ವಿವಿಧ ರೀತಿಗಳಲ್ಲಿ ಕ್ರಮ ಕೈಗೊಳ್ಳಲಾಗಿದೆ. ಭದ್ರತೆಗಾಗಿ ತಾಲೂಕಿಗೆ ಪೊಲೀಸ್‌, ಪ್ಯಾರಾ ಮಿಲಿಟರಿ ಫೋರ್ಸ್‌, ರೆವಿನ್ಯೂ ತಂಡ ಆಗಮಿಸಿದ್ದು, ಪ್ಯಾಡರ್‌ ಸೆಕ್ಯೂರಿಟಿ 85 ಮಂದಿ, ಸೀಮಾ ಸುರಕ್ಷಾ ಬಲದ 92 ಮಂದಿ ತಾಲೂಕಿನಲ್ಲಿ ಬೀಡು ಬಿಟ್ಟಿದ್ದು, ಹೆಚ್ಚಿನ ಭದ್ರತೆಗಾಗಿ ರ್ಯಾಪಿಡ್‌ ಆ್ಯಕ್ಷನ್‌ ಫೋರ್ಸ್‌ನ 70 ಜನ ಬರಲಿದ್ದಾರೆ.

ಎಲ್ಲ ವಾಹನ ತಪಾಸಣೆ
ತಾ|ನ 4 ಕಡೆಗಳಲ್ಲಿ ಚೆಕ್‌ಪೋಸ್ಟ್‌ ಹಾಕಲಾಗಿದ್ದು, ಎಲ್ಲ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ. ಶಿರಾಡಿ ಘಾಟಿ ಸಂಚಾರ ಬಂದ್‌ ಆದ ಕಾರಣ ಹೆಚ್ಚಿನ ವಾಹನಗಳು ಚಾರ್ಮಾಡಿ ಮೂಲಕ ಹೋಗುತ್ತಿದ್ದು, ವಾಹನ ಸಂಚಾರ ಹೆಚ್ಚಾಗಿದೆ. ಭದ್ರತೆ ದೃಷ್ಟಿಯಿಂದ ಎಲೆಕ್ಷನ್‌ ಡ್ಯೂಟಿ ವಾಹನಗಳನ್ನೂ ತಪಾಸಣೆ ಮಾಡಲು ಆದೇಶಿಸಲಾಗಿದೆ.
– ಸಂದೇಶ್‌ ಪಿ.ಜಿ. ವೃತ್ತ ನಿರೀಕ್ಷಕರು, ಬೆಳ್ತಂಗಡಿ

ಟಾಪ್ ನ್ಯೂಸ್

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

vaman

Mangaluru: ವಾಮಂಜೂರು ಗುಂಡು ಹಾರಾಟ ಪ್ರಕರಣ: ಇಬ್ಬರು ಕುಖ್ಯಾತರ ಬಂಧನ

1-uss

American wildfires:1 ಲಕ್ಷ ಮಂದಿಯ ಸ್ಥಳಾಂತರ! ; ಹಾಲಿವುಡ್‌ನ‌ ಹಲವು ಕಾರ್ಯಕ್ರಮ ರದ್ದು

Bhopal: ಮಧ್ಯಪ್ರದೇಶದಲ್ಲೀಗ ವಿಷ ತ್ಯಾಜ್ಯ ಅಪಾಯ

Bhopal: ಮಧ್ಯಪ್ರದೇಶದಲ್ಲೀಗ ವಿಷ ತ್ಯಾಜ್ಯ ಅಪಾಯ

cyber crime

Cyber ​​fraud ಬ್ಯಾಂಕ್‌ ಹೊಣೆ: ಸುಪ್ರೀಂಕೋರ್ಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Narimogru: ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆ

Narimogru: ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

Sullia: Airavata bus stopped

Sullia: ಕೆಟ್ಟು ನಿಂತ ಐರಾವತ ಬಸ್‌

ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

Puttur: ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

vaman

Mangaluru: ವಾಮಂಜೂರು ಗುಂಡು ಹಾರಾಟ ಪ್ರಕರಣ: ಇಬ್ಬರು ಕುಖ್ಯಾತರ ಬಂಧನ

1-uss

American wildfires:1 ಲಕ್ಷ ಮಂದಿಯ ಸ್ಥಳಾಂತರ! ; ಹಾಲಿವುಡ್‌ನ‌ ಹಲವು ಕಾರ್ಯಕ್ರಮ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.