ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ
Team Udayavani, May 6, 2021, 4:44 PM IST
ಮಂಗಳೂರು: ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಡಳಿತ ನಿರ್ಧರಿಸಿದೆ.
ಇಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ತುರ್ತು ಕೊವಿಡ್ ನಿರ್ವಹಣಾ ಸಭೆ ನಡೆಯಿತು. ಸಭೆಯಲ್ಲಿ ನಾಳೆ (ಮೇ.7) ಬೆಳಿಗ್ಗೆ 6 ರಿಂದ 9 ರ ತನಕ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಹಾಗೂ ಜನತಾ ಕರ್ಫ್ಯೂವನ್ನು ಕಟ್ಟು ನಿಟ್ಟಾಗಿ ಅನುಷ್ಟಾನ ಮಾಡುವಂತೆ ಸಚಿವರು ಆದೇಶ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.