ಮುಷ್ಕರ: ದ.ಕ.,ಉಡುಪಿಯಲ್ಲಿ ನೀರಸ; ಕಾಸರಗೋಡು ಬಂದ್‌

Team Udayavani, Jan 9, 2020, 5:21 AM IST

08012020Astro04

ಮಂಗಳೂರು/ ಉಡುಪಿ/ ಕಾಸರಗೋಡು: ಕೇಂದ್ರ ಸರಕಾರ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ದೇಶವ್ಯಾಪಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆನೀಡಿದ ಸಾರ್ವತ್ರಿಕ ಮುಷ್ಕರಕ್ಕೆ ಬುಧವಾರ ದ.ಕ., ಉಡುಪಿ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದೇ ವೇಳೆ ನೆರೆಯ ಕಾಸರಗೋಡು ಜಿಲ್ಲೆಯಲ್ಲಿ ಮುಷ್ಕರ ಸಂಪೂರ್ಣ ಬಂದ್‌ ರೂಪ ತಾಳಿದ್ದು, ಜನಜೀವನ ಅಸ್ತವ್ಯಸ್ತವಾಯಿತು.

ದ.ಕ., ಉಡುಪಿಯ ಎಲ್ಲ ತಾಲೂಕುಗಳಲ್ಲಿ ಖಾಸಗಿ ಬಸ್‌, ಸಿಟಿ ಬಸ್‌, ಸರಕಾರಿ ಬಸ್‌ಗಳು, ರಿಕ್ಷಾ ಸಂಚಾರ ಎಂದಿನಂತೆಯೇ ಸಂಚರಿಸಿ ದವು. ಬಹುತೇಕ ಸರಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಅಂಗಡಿ-ಮುಂಗಟ್ಟು, ಮಾರುಕಟ್ಟೆಗಳು ಕಾರ್ಯಾಚರಿಸಿದ ಪರಿಣಾಮ ಮುಷ್ಕರದ ಬಿಸಿ ಯಾರಿಗೂ ತಟ್ಟಿಲ್ಲ.

ಮುಷ್ಕರದ ಪರಿಣಾಮ
ಕೇರಳದಲ್ಲಿ ಬಂದ್‌ ಇದ್ದ ಕಾರಣದಿಂದ ಮಂಗಳೂರಿನಿಂದ ಕಾಸರಗೋಡಿಗೆ ಸಂಚರಿಸುವ ಕೆಎಸ್‌ಆರ್‌ಟಿಸಿಯ ಎರಡೂ ರಾಜ್ಯಗಳ ಬಸ್‌ಗಳ ಸಂಚಾರ ಬಂದ್‌ ಆಗಿತ್ತು.

ಕಾಸರಗೋಡು ಭಾಗಕ್ಕೆ ತೆರಳುವ ಹಾಗೂ ಮಂಗಳೂರಿಗೆ ಆಗಮಿಸುವ ಪ್ರಯಾಣಿಕರಿಗೆ ಸಮಸ್ಯೆಯಾಯಿತು. ಹಳೆ ಬಂದರು ಸಗಟು ಮಾರುಕಟ್ಟೆಯಲ್ಲಿ ಹಮಾಲಿ ಕಾರ್ಮಿಕರು ಮುಷ್ಕರ ಬೆಂಬಲಿಸಿದ ಪರಿಣಾಮ ಬಂದರು ಮಾರುಕಟ್ಟೆ ಬುಧವಾರ ಬಿಕೋ ಎನ್ನುತ್ತಿತ್ತು. ಬಂದರು ವ್ಯಾಪ್ತಿಯ ಹಲವು ಅಂಗಡಿಗಳು ಮುಚ್ಚಿದ್ದವು. ಮಂಗಳೂರು ಸೇರಿದಂತೆ ಜಿಲ್ಲೆಯ ಕೆಲವು ಬ್ಯಾಂಕ್‌ಗಳ ಸಿಬಂದಿ ಮುಷ್ಕರದಲ್ಲಿ ಪಾಲ್ಗೊಂಡಿದ್ದರಿಂದ ಬ್ಯಾಂಕ್‌ಗಳಲ್ಲಿ ಸಿಬಂದಿ ಕೊರತೆ ಎದ್ದುಕಾಣುತ್ತಿತ್ತು. ಎಲ್‌ಐಸಿ ಸೇರಿದಂತೆ ಕೆಲವು ಕಚೇರಿಗಳಲ್ಲಿ ವ್ಯವಹಾರ ಕಡಿಮೆ ಇತ್ತು.

ಪ್ರತಿಭಟನ ಸಭೆ
ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆಯ ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಸಾರ್ವತ್ರಿಕ ಮುಷ್ಕರದ ಅಂಗವಾಗಿ ಬುಧವಾರ ಮಂಗಳೂರು ಪುರಭವನದ ಆವರಣದಲ್ಲಿ ಪ್ರತಿಭಟನ ಪ್ರದರ್ಶನ ನಡೆಯಿತು.

ಉಡುಪಿಯ ಮುಖ್ಯ ರಸ್ತೆಯಲ್ಲಿ ಸಿಐಟಿಯು ಸಂಯೋಜಿತ ಕಾರ್ಮಿಕ ಸಂಘಟನೆಗಳು ಕೇಂದ್ರ ಸರಕಾರದ ನೀತಿ ವಿರುದ್ಧ ನಗರದ ಪ್ರತಿಭಟನೆ ಮೆರವಣಿಗೆ ನಡೆಸಿದವು.

ಸಂಘಟನೆಗಳ ಮುಖಂಡರು ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.

ಟಾಪ್ ನ್ಯೂಸ್

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

4-mng-2

Mangaluru: ಹೆಲಿಕಾಪ್ಟರ್ ಸಂಚಾರ: ಸ್ಥಳ ಬದಲಾವಣೆ

6

Mangaluru; ನಗರದ ಇನ್ನಷ್ಟು ಕಡೆ ಬೀದಿ ಬದಿ ವ್ಯಾಪಾರಸ್ಥರ ವಲಯ: ಮೇಯರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.