ಬೊಗಳುವ ನಾಯಿ: ಪೊಲೀಸರಿಗೆ ದೂರು!

Team Udayavani, Jul 8, 2019, 10:22 AM IST

dog

ಸುರತ್ಕಲ್‌: ಸಮೀಪದ ಕಾನದಲ್ಲಿ ಶರತ್‌ ಅವರ ಸಾಕು ನಾಯಿ ನಮ್ಮ ನೆಮ್ಮದಿ ಕೆಡಿಸುತ್ತಿದೆ. ಅದರ ಬೊಗಳುವಿಕೆಯಿಂದ ವಿದ್ಯಾರ್ಥಿಗಳಿಗೆ ಓದಲಾಗುತ್ತಿಲ್ಲ ಎಂದು ಸ್ಥಳೀಯರು ಸುರತ್ಕಲ್‌ ಪೊಲೀಸರಿಗೆ ದೂರು ನೀಡಿದ ಕುತೂಹಲಕಾರಿ ಪ್ರಕರಣ ವರದಿಯಾಗಿದೆ!

ಶರತ್‌ ಅವರು ಶ್ವಾನ ಪ್ರೇಮಿಯಾಗಿದ್ದು ಮೂರು ಶ್ವಾನಗಳನ್ನು ಸಾಕಿದ್ದರು.

ಅವುಗಳು ಸ್ವಲ್ಪ ಶಬ್ದವಾದರೂ ಬೊಗಳಿ ಯಜಮಾನನನ್ನು ಎಚ್ಚರಿಸುತ್ತವೆ. ನಿರಂತರ ಅವುಗಳ ಬೊಗಳುವಿಕೆಯಿಂದ ನಮಗೆ ತೊಂದರೆಯಾಗುತ್ತದೆ ಎಂದು ಕೆಲವರು ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದರು.

ಶರತ್‌ ಅವರನ್ನು ಠಾಣೆಗೆ ಕರೆಸಿಕೊಂಡ ಪೊಲೀಸರು ಶ್ವಾನವನ್ನು ದೂರ ಬಿಡಿ, ಇಲ್ಲವೆ ಮನೆ ಖಾಲಿ ಮಾಡಿ ಎಂದು ಸೂಚಿಸಿದರು.  ಇದಕ್ಕೊಪ್ಪದ ಶರತ್‌, ಶ್ವಾನಗಳನ್ನು ನಿಯಮದಂತೆ ವೈದ್ಯರಲ್ಲಿ ತೋರಿಸಿ ಕಾಲಕಾಲಕ್ಕೆ ಔಷಧಗಳನ್ನು ನೀಡಿ ಆರೋಗ್ಯವಾಗಿರಿಸಿಕೊಂಡಿದ್ದೇನೆ ಎಂದು ವಾದ ಮಂಡಿಸಿದ್ದಾರೆ. ಒಟ್ಟಾರೆ ಈ ಪ್ರಕರಣ ಪೊಲೀಸರಿಗೆ ತಲೆ ನೋವು ತಂದಿದೆ.

ಟಾಪ್ ನ್ಯೂಸ್

Mangaluru-VV

Mangalore University: ಪದವಿ ವಿದ್ಯಾರ್ಥಿಗಳಿಗೆ ಶುಲ್ಕ ಏರಿಕೆಯ ಹೊರೆ!

Loka-raid

Corrupts Hunt: ಏಕಕಾಲಕ್ಕೆ 37 ಕಡೆ ಲೋಕಾಯುಕ್ತ ದಾಳಿ; 22 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ!

1-aaa

US ಅಧಿಕಾರಶಾಹಿ ಸ್ವಚ್ಛಗೊಳಿಸಲು ಮಸ್ಕ್, ವಿವೇಕ್ ರಾಮಸ್ವಾಮಿ ಆಯ್ಕೆ ಮಾಡಿದ ಟ್ರಂಪ್

BJP-JDS-congress-Party

Vote: ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಉಪಚುನಾವಣೆ: ಇಂದು ಮತದಾನ

Chalavadi-Ashok

Controversy: ಅಂಬೇಡ್ಕರ್‌ ಇಸ್ಲಾಂ ಸ್ವೀಕಾರ ವಿಚಾರ: ಖಾದ್ರಿ ಹೇಳಿಕೆಗೆ ಬಿಜೆಪಿ ಆಕ್ರೋಶ

By-election: ರಾಹುಲ್‌ ತೊರೆದ ವಯನಾಡಲ್ಲಿ ಪ್ರಿಯಾಂಕಾ ಗಾಂಧಿ ಗೆಲ್ಲುತ್ತಾರಾ?

By-election: ರಾಹುಲ್‌ ತೊರೆದ ವಯನಾಡಲ್ಲಿ ಪ್ರಿಯಾಂಕಾ ಗಾಂಧಿ ಗೆಲ್ಲುತ್ತಾರಾ?

Jamaica: 29 couples married naked

Jamaica: ನಗ್ನವಾಗಿ ಲಗ್ನವಾದ 29 ಜೋಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru-VV

Mangalore University: ಪದವಿ ವಿದ್ಯಾರ್ಥಿಗಳಿಗೆ ಶುಲ್ಕ ಏರಿಕೆಯ ಹೊರೆ!

ACT

Mangaluru: ಗಾಂಜಾ ಸೇವನೆ; ಯುವಕನ ಬಂಧನ

14

Mangaluru: ಸ್ಕೂಟರ್‌ ಕಳವು; ಪ್ರಕರಣ ದಾಖಲು

16-moodbidri

Mudbidri: ದ್ವಿಚಕ್ರ ವಾಹನ ಅಪಘಾತ; ಗಾಯಾಳು ಸವಾರ ಮೃತ್ಯು

5

Bajpe: ಊರಿನ ಜಾರಿಗೆ ಸಿಪ್ಪೆಗೆ ಹೊರರಾಜ್ಯದಲ್ಲಿ ಬೇಡಿಕೆ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Mangaluru-VV

Mangalore University: ಪದವಿ ವಿದ್ಯಾರ್ಥಿಗಳಿಗೆ ಶುಲ್ಕ ಏರಿಕೆಯ ಹೊರೆ!

Loka-raid

Corrupts Hunt: ಏಕಕಾಲಕ್ಕೆ 37 ಕಡೆ ಲೋಕಾಯುಕ್ತ ದಾಳಿ; 22 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ!

1-aaa

US ಅಧಿಕಾರಶಾಹಿ ಸ್ವಚ್ಛಗೊಳಿಸಲು ಮಸ್ಕ್, ವಿವೇಕ್ ರಾಮಸ್ವಾಮಿ ಆಯ್ಕೆ ಮಾಡಿದ ಟ್ರಂಪ್

BJP-JDS-congress-Party

Vote: ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಉಪಚುನಾವಣೆ: ಇಂದು ಮತದಾನ

Chalavadi-Ashok

Controversy: ಅಂಬೇಡ್ಕರ್‌ ಇಸ್ಲಾಂ ಸ್ವೀಕಾರ ವಿಚಾರ: ಖಾದ್ರಿ ಹೇಳಿಕೆಗೆ ಬಿಜೆಪಿ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.