“ವಿದ್ಯಾರ್ಥಿ ಸಂಸತ್ತಿನಿಂದ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಅರಿವು


Team Udayavani, Jun 29, 2017, 3:35 AM IST

28-KRK-18.jpg

ಬಂಟ್ವಾಳ: ವಿದ್ಯಾರ್ಥಿ ಸಂಸತ್ತು ದೇಶದ ಸಂಸತ್ತಿನಂತೆಯೇ ಕಾರ್ಯ ನಿರ್ವಹಿಸಿದಾಗ ವಿದ್ಯಾರ್ಥಿಗಳಿಗೆ ಅದರ ಜ್ಞಾನ ಸಿಗುತ್ತದೆ,  ಪ್ರಜಾಪ್ರಭುತ್ವದ ಅರಿವು ಉಂಟಾಗುತ್ತದೆ ಎಂದು ಕುದ್ರೋಳಿ ನಾರಾಯಣಗುರು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ| ವಸಂತ ಕುಮಾರ್‌ ಹೇಳಿದರು.

ಅವರು ಜೂ. 27ರಂದು  ತುಂಬೆ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿ ಸಂಸತ್ತನ್ನು ಉದ್ಘಾಟಿಸಿ ನಾಯಕ-ನಾಯಕಿಯರಿಗೆ ಪ್ರಮಾಣ ವಚನ ಬೋಧಿಸಿ ಮಾತನಾಡಿದರು. ಅವಕಾಶಗಳನ್ನು ಬಳಸಿಕೊಂಡು ನಾಯಕತ್ವದ ಲಕ್ಷಣಗಳನ್ನು ಅಳವಡಿಸಿ, ಸ್ಫೂರ್ತಿಯಿಂದ ಭಾಗವಹಿಸಿದಾಗ ಯಶಸ್ಸು ಸಿಗುತ್ತದೆ ಎಂದವರು ಹೇಳಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ತುಂಬೆ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ. ಎನ್‌. ಗಂಗಾಧರ ಆಳ್ವ ಮಾತನಾಡಿ, ವಿದ್ಯಾರ್ಥಿಗಳು ಒಳ್ಳೆಯ ಗುಣ, ಶಿಸ್ತು, ನಡತೆಯನ್ನು ಬೆಳೆಸಿಕೊಂಡಾಗ ಭವಿಷ್ಯದಲ್ಲಿ ಉತ್ತಮ ನಾಯಕರಾಗಲು ಅಥವಾ ಉತ್ತಮ ನಾಗರಿಕರಾಗಲು ಸಾಧ್ಯ. ಇದಕ್ಕಾಗಿ ವಿದ್ಯಾರ್ಥಿ ಸಂಸತ್ತನ್ನು ಉಪಯೋಗಿಸಿಕೊಳ್ಳಿ ಎಂದು ವಿದ್ಯಾರ್ಥಿ ಗಳಿಗೆ ಸಲಹೆ ನೀಡಿದರು.

ಕಚೇರಿ ಅಧೀಕ್ಷಕ ಅಬ್ದುಲ್‌ ಕಬೀರ್‌ ಬಿ., ಉಪನ್ಯಾಸಕ ಅಬ್ದುಲ್‌ ರಹಿಮಾನ್‌ ಡಿ.ಬಿ., ಡಾ| ವಿಶ್ವನಾಥ ಪೂಜಾರಿ, ದೆ„ಹಿಕ ಶಿಕ್ಷಣ ಶಿಕ್ಷಕ ಜಗದೀಶ ರೈ ಬಿ., ದೆ„ಹಿಕ ಶಿಕ್ಷಣ ನಿರ್ದೇಶಕ ಸಾಯಿರಾಮ್‌ ನಾಯಕ್‌ ಮತ್ತಿತರರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ವಿದ್ಯಾರ್ಥಿ ಸಂಸತ್ತಿನ ಸಲಹೆಗಾರ ದಿನೇಶ ಶೆಟ್ಟಿ ಅಳಿಕೆ ಪ್ರಸ್ತಾವನೆಗೆ„ದರು. ವಿದ್ಯಾರ್ಥಿ ಸಂಘದ ನಿರ್ದೇಶಕ ಶ್ರೀನಿವಾಸ ಕೆದಿಲ ಸ್ವಾಗತಿಸಿದರು. ಪ್ರಥಮ ಕಲಾ ವಿಭಾಗದ ವಿದ್ಯಾರ್ಥಿನಿ ಅದಿತಿ ಕೋಲ್ಪೆ  ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕ ವಿ. ಸುಬ್ರಹ್ಮಣ್ಯ ಭಟ್‌ ವಂದಿಸಿದರು. ಅಶೋಕ್‌ ಹಾಗೂ ಪ್ರಕಾಶ್‌ ಸಹಕರಿಸಿದರು.

ಟಾಪ್ ನ್ಯೂಸ್

MB-Patil-Minister

Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್‌

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Mudbidri; ಎಂಟು ತಿಂಗಳ ಹಿಂದೆ ಬ್ಯಾಟರಿ ಕಳವು: ಇಬ್ಬರು ಆರೋಪಿಗಳ ಬಂಧನ

1-kukke

Kukke Subrahmanya: ಕಿರುಷಷ್ಠಿ ರಥೋತ್ಸವ

1-mang

Mangaluru ಧರ್ಮಪ್ರಾಂತ;ವಾರ್ಷಿಕ ಪರಮ ಪವಿತ್ರ ಪ್ರಸಾದದ ಮೆರವಣಿಗೆ

arrest-woman

Mulki: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MB-Patil-Minister

Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್‌

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.