Subrahmanya: ಕರಿಮಣಿ ಸರ ಕಳವು
Team Udayavani, Sep 3, 2023, 11:49 PM IST
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದು ಹಿಂದಿರುಗುವಾಗ ಬಸ್ ಹತ್ತುವ ಸಂದರ್ಭದಲ್ಲಿ ಕೊಡಗು ಜಿಲ್ಲೆಯ ಯಾತ್ರಿಕರೊಬ್ಬರ ಕರಿಮಣಿ ಸರ ಕಳ್ಳತನವಾದ ಘಟನೆ ನಡೆದಿದೆ.
ಸೋಮವಾರಪೇಟೆ ನಿವಾಸಿ ಲೀಲಾ (55) ಸೆ. 3ರಂದು ಬೆಳಗ್ಗೆ ಕುಕ್ಕೆ ದೇವಸ್ಥಾನಕ್ಕೆ ಬಂದು ದೇವರ ದರ್ಶನ ಮಾಡಿಕೊಂಡು, ಊರಿಗೆ ಹೋಗಲು ಮಧ್ಯಾಹ್ನ ಹಾಸನ-ಬೆಂಗಳೂರು ಬಸ್ಗೆ ಹತ್ತುವಾಗ ನೂಕು ನುಗ್ಗಲಿದ್ದು, ಸೀಟಿನಲ್ಲಿ ಕೂತು ನೋಡಿದಾಗ 25 ಗ್ರಾಂ ತೂಕದ 87,000 ರೂ. ಮೌಲ್ಯದ ಸರವನ್ನು ಕಳ್ಳತನ ಮಾಡಿರುವುದಾಗಿ ಸುಬ್ರಹ್ಮಣ್ಯ ಠಾಣೆಗೆ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.