ಸುಬ್ರಹ್ಮಣ್ಯ ದೇವಸ್ಥಾನ: ರಥೋತ್ಸವ
Team Udayavani, Apr 16, 2018, 11:36 AM IST
ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಷು ಹಬ್ಬವನ್ನು ರವಿವಾರ ಶ್ರದ್ಧೆ ಹಾಗೂ ಭಕ್ತಿಯಿಂದ ಆಚರಿಸಲಾಯಿತು. ವಿಷು ಹಬ್ಬದ ಅಂಗವಾಗಿ ಕುಕ್ಕೆ ದೇಗುಲದಲ್ಲಿ ಆರಂಭದಲ್ಲಿ ವಿಷು ಕಣಿಯನ್ನು ಶ್ರೀ ದೇವರಿಗೆ ದರ್ಶನ ಮಾಡಿಸಲಾಯಿತು. ಬಳಿಕ ವಿಷು ರಥೋತ್ಸವ ನಡೆಯಿತು. ಬೆಳಗ್ಗೆ ನಿತ್ಯ ಪೂಜೆ ಮತ್ತು ಸೇವಾದಿಗಳು ಉತ್ಸವದ ಬಳಿಕ ನಡೆದವು.
ಮುಂಜಾನೆ ದೇವಸ್ಥಾನದ ಗರ್ಭಗೃಹದ ಮುಂಭಾಗದಲ್ಲಿ ವಿಷು ಕಣಿಯನ್ನು ಇಡಲಾಯಿತು. ಬಳಿಕ ರಥಬೀದಿಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ವಿಷು ಹಬ್ಬದ ಅಂಗವಾಗಿ ಚಿಕ್ಕರಥೋತ್ಸವ ನೆರವೇರಿತು. ರಥೋತ್ಸವದ ಬಳಿಕ ದೇವಸ್ಥಾನದ ಹೊರಾಂಗಣದಲ್ಲಿರುವ ದ್ವಾದಶಿ ಮಂಟಪದಲ್ಲಿ ದೇವರಿಗೆ ಪೂಜೆ ನೆರವೇರಿತು. ತದನಂತರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ನಿತ್ಯಪೂಜೆ ಮತ್ತು ಬೆಳಗಿನ ಮಹಾಪೂಜೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Kundapura: ಟವರ್‌ನ ಬುಡದಲ್ಲೇ ನೆಟ್‌ವರ್ಕ್ ಇಲ್ಲ!
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.