ಸಿದ್ದರಾಮಯ್ಯ ಹೇಳಿಕೆಯಿಂದ ಕಾಂಗ್ರೆಸ್ ಸಂಸ್ಕೃತಿ ಏನೆಂದು ಜಗಜ್ಜಾಹೀರಾಗಿದೆ: ಸುದರ್ಶನ್ ಮೂಡುಬಿದಿರೆ
Team Udayavani, Jan 5, 2023, 7:06 PM IST
ಮಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂಲಕ ಕಾಂಗ್ರೆಸ್ ಸಂಸ್ಕೃತಿ ಏನು ಎಂಬುದು ಮತ್ತೊಮ್ಮೆ ಜಾಹೀರುಗೊಂಡಿದೆ.
ಮುಖ್ಯಮಂತ್ರಿ ಸ್ಥಾನದಲ್ಲಿರುವ ಬಸವರಾಜ ಬೊಮ್ಮಾಯಿ ಅವರನ್ನು ನಾಯಿ ಮರಿಗೆ ಹೊಲಿಸಿರುವುದನ್ನು ಬಿಜೆಪಿ ಖಂಡಿಸುತ್ತದೆ. ತಕ್ಷಣ ಅವರು ರಾಜ್ಯದ ಜನತೆ ಮುಂದೆ ಕ್ಷಮೆಯಾಚಿಸಬೇಕು ಎಂದು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ ಆಗ್ರಹಿಸಿದ್ದಾರೆ.
ಗುರುವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಪ್ರತಿನಿಧಿಗಳನ್ನು ಗೌರವಿಸುವುದು ರಾಜಕೀಯದ ಪದ್ಧತಿ. ಮಾಜಿ ಮುಖ್ಯಮಂತ್ರಿಯಾದರೂ, ಕನಿಷ್ಠ ಜ್ಞಾನ ಹೊಂದಿಲ್ಲದ ಸಿದ್ದರಾಮಯ್ಯ ಯಾವುದಕ್ಕೆ ಹೋಲಿಸಬೇಕು ಎನ್ನುವುದಕ್ಕೆ ಪದಗಳೇ ಸಿಗುತ್ತಿಲ್ಲ.
ಹೋಲಿಸಲೂ ಹೋಗುವುದಿಲ್ಲ. ಮಾನಸಿಕ ಅಸ್ವಸ್ಥರಂತೆ ದಿನಕ್ಕೊಂದು ಹೇಳಿಕೆ ನೀಡುತ್ತಿರುವ ಅವರು ಕಾಂಗ್ರೆಸ್‌ನ ಅಧಿಕೃತ ಹೇಳಿಕೆ ನೀಡುತ್ತಿರುವುದಾ ಅಥವಾ ವೈಯಕ್ತಿಕ ಹೇಳಿಕೆಯಾ ಎಂದು ಕಾಂಗ್ರೆಸ್ ಅಧ್ಯಕ್ಷರು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.
ಇತ್ತೀಚಿನ ಬೆಳವಣಿಗೆಗಳಿಂಸ
ಹತಾಷರಾಗಿರುವ ಅವರು ಚುನಾವಣೆ ಹಿನ್ನೆಲೆಯಲ್ಲಿ ಓಟ್‌ಬ್ಯಾಂಕ್‌ಗಾಗಿ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಪ್ರಧಾನ ಮಂತ್ರಿಯವರ ಬಗ್ಗೆಯೂ ಆಗಾಗ ಅಗೌರವದ ಹೇಳಿಕೆ ನೀಡುತ್ತಾರೆ. ಮುಂದಿನ ಚುನಾವಣೆಯಲ್ಲಿ ಜನ ಅವರಿಗೆ ತಕ್ಕ ಉತ್ತರ ನೀಡಲಿದ್ದು, ಅವರನ್ನು ಹದ್ದುಬಸ್ತಿನಲ್ಲಿಡುವ ಕೆಲಸವನ್ನು ಕಾಂಗ್ರೆಸ್ ಅಧ್ಯಕ್ಷರು ಮಾಡಬೇಕು ಆಗ್ರಹಿಸಿದರು.
ಇದನ್ನೂ ಓದಿ: ಉಡುಪಿ: ಅಂಬಲಪಾಡಿ ಹೆದ್ದಾರಿಯಲ್ಲಿ ಸರಣಿ ಅಪಘಾತ: ನಾಲ್ವರಿಗೆ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.