ಅಪಾಯದ ಗುಂಡಿ ಮುಚ್ಚಲು ಮುಂದಾದ ಪಾಲಿಕೆ

Team Udayavani, Jun 28, 2018, 3:15 AM IST

sudina-fala-27-6.jpg

ಮಹಾನಗರ : ಕುಂಟಿಕಾನ ಫ್ಲೈ ಓವರ್‌ ನಿಂದ ಲೋಹಿತ್‌ ನಗರಕ್ಕೆ ಸಂಪರ್ಕ ಕಲ್ಪಿಸುವ ಕಾರು ಶೋರೂಂ ಎದುರಿದ ಸರ್ವಿಸ್‌ ರಸ್ತೆ ಮಧ್ಯೆ ಮ್ಯಾನ್‌ ಹೋಲ್‌ ಸುತ್ತ ದೊಡ್ಡ ಗುಂಡಿಯಾಗಿ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ತೊಂದರೆ ಉಂಟಾಗುತ್ತಿತ್ತು. ಈ ಬಗ್ಗೆ ‘ಹೆದ್ದಾರಿ ಬದಿ ಅಪಾಯ ಆಹ್ವಾನಿಸುವ ಮರಣ ಬಾವಿ’ ಎಂಬ ಶೀರ್ಷಿಕೆಯಲ್ಲಿ ‘ಸುದಿನ’ ಜೂ. 27ರಂದು ವರದಿ ಪ್ರಕಟಿಸಿತ್ತು. ವರದಿಯಿಂದ ಎಚ್ಚೆತ್ತ ಪಾಲಿಕೆ ಸದ್ಯ ಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾಗಿದೆ. ಕಳೆದ ತಿಂಗಳು ನಗರದಲ್ಲಿ ಬಂದಂತಹಾ ಜೋರಾದ ಮಳೆಗೆ ರಸ್ತೆ ಮಧ್ಯೆ ಮ್ಯಾನ್‌ ಹೋಲ್‌ ಸುತ್ತ ದೊಡ್ಡದಾದ ಗುಂಡಿ ಬಿದ್ದಿತ್ತು. ಈ ಬಗ್ಗೆ ಸಾರ್ವಜನಿಕರು ಸ್ಥಳೀಯ ಕಾರ್ಪೊರೇಟರ್‌ ಮತ್ತು ಪಾಲಿಕೆಗೆ ಮನವಿ ಸಲ್ಲಿಸಿದರೂ ಗುಂಡಿ ಮುಚ್ಚುವ ಕಾರ್ಯ ನಡೆಸಲಿಲ್ಲ. ಅಲ್ಲದೆ, ಗುಂಡಿಯ ಸುತ್ತ ಮುನ್ನೆಚ್ಚರಿಕೆ ದೃಷ್ಟಿಯಿಂದ ನಾಲ್ಕು ಬದಿಗಳಲ್ಲಿ ಬ್ಯಾರಿಕೇಡ್‌ ಕೂಡ ಅಳವಡಿಸಲಿಲ್ಲ.

ವರದಿಗೆ ಸ್ಪಂದನೆ
ಇದೀಗ ಪಾಲಿಕೆ ಎಚ್ಚೆತ್ತುಕೊಂಡಿದ್ದು, ಬುಧವಾರ ಬೆಳಗ್ಗೆ ಕಾಮಗಾರಿ ಆರಂಭಿಸಿದೆ. ಈ ಗುಂಡಿಯೊಳಗೆ ಜಲ್ಲಿ ಮತ್ತು ಸಿಮೆಂಟ್‌ ಹಾಕಿ ಗುಂಡಿ ಮುಚ್ಚುವ ಕಾಮಗಾರಿ ನಡೆಸಿದೆ. ಮುಂಜಾಗೃತಾ ದೃಷ್ಟಿಯಿಂದ ಗುಂಡಿ ಸುತ್ತಲೂ ಬ್ಯಾರಿಕೇಡ್‌ ಅಳವಡಿಸಿದೆ. ಜತೆಗೆ ಟೇಪ್‌ನಿಂದ ಸುತ್ತುವರಿದಿದೆ. ಈ ಬಗ್ಗೆ ಪಾಲಿಕೆ ಎಂಜಿನಿಯರ್‌ ಗುಣಪಾಲ್‌ ಅವರು ‘ಸುದಿನ’ಕ್ಕೆ ಪ್ರತಿಕ್ರಿಯಿಸಿ, ಗುಂಡಿ ಬಿದ್ದಂತಹಾ ಜಾಗದಲ್ಲಿ ಕಾಮಗಾರಿ ಪ್ರಾರಂಭಿಸಿದ್ದೇವೆ. ಮಳೆ ಇದ್ದ ಕಾರಣ ಕಾಮಗಾರಿ ತಡವಾಗಿ ಪ್ರಾರಂಭವಾಯಿತು. ಗುಂಡಿ ಬಿದ್ದ ಜಾಗಕ್ಕೆ ಸಿಮೆಂಟ್‌ ಮತ್ತು ಜಲ್ಲಿ ಹಾಕಲಾಗಿದೆ ಎಂದಿದ್ದಾರೆ.

ಟಾಪ್ ನ್ಯೂಸ್

Congress: DK Shivakumar will become Chief Minister during this period: MLA Shivaganga

Congress: ಇದೇ ಅವಧಿಯಲ್ಲಿ ಡಿ.ಕೆ.‌ ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರೆ: ಶಾಸಕ ಶಿವಗಂಗಾ

Chhattisgarh: ಮೂವರು ನಕ್ಸಲರ ಎನ್‌ಕೌಂಟರ್‌… ವರ್ಷ ಆರಂಭದಲ್ಲೇ 9 ನಕ್ಸಲರು ಉಡೀಸ್

Chhattisgarh: ಮೂವರು ನಕ್ಸಲರ ಎನ್‌ಕೌಂಟರ್‌… ವರ್ಷ ಆರಂಭದಲ್ಲೇ 9 ನಕ್ಸಲರು ಉಡೀಸ್

Champions Trophy: Bangladesh squad announced; two senior players not included

Champions Trophy: ಬಾಂಗ್ಲಾದೇಶ ತಂಡ ಪ್ರಕಟ; ಇಬ್ಬರು ಹಿರಿಯ ಆಟಗಾರರಿಗೆ ಇಲ್ಲ ಸ್ಥಾನ

12-cancer

Breast Cancer: ಸ್ತನಗಳ ಕ್ಯಾನ್ಸರ್‌ ನಿಗಾ ಇರಿಸಬೇಕಾದ ಆರಂಭಿಕ ಲಕ್ಷಣಗಳು

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ‌ ಹೆಚ್ಚಾಗಿದೆ: ಪ್ರಹ್ಲಾದ್ ಜೋಶಿ

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ‌ ಹೆಚ್ಚಾಗಿದೆ: ಪ್ರಹ್ಲಾದ್ ಜೋಶಿ

Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ

Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ

11-knee-1

Osteoarthritis, Knee Osteoarthritis: ಮೂಳೆ ಸವೆತ ಹಾಗೂ ಮಂಡಿ ಸವೆತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4(1

Mangaluru: ನಾಗುರಿ ಬಳಿ ನೀರು ಪೂರೈಕೆ ಪೈಪ್‌ಲೈನ್‌ ಅಳವಡಿಕೆ ಪೂರ್ಣ

3

Mangaluru: ಬಂದರಿನಲ್ಲಿ ಐಪಿಎಲ್‌ ಮಾದರಿ ಗಲ್ಲಿ ಕ್ರಿಕೆಟ್‌!

2(1

Mangaluru: ಕದ್ರಿ ಪಾರ್ಕ್‌ನಲ್ಲಿ ಕಲಾಲೋಕ ವೈಭವ

1-kamb

ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ

1-h-d-r

ಮಂಗಳೂರಿನಲ್ಲಿ ಇಂಧನ ಭದ್ರತಾ ಸಮಾವೇಶ ನಡೆಸಿ: ಸಚಿವ ಹರ್ದೀಪ್‌ ಸಿಂಗ್

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

7

Belman: ಕರಿಯತ್ತಲಗುಂಡಿ ನೇಪಥ್ಯಕ್ಕೆ ಸರಿದ ಅಣೆಕಟ್ಟು !

13-uv-fusion

UV Fusion: ಸೋಲು ಗೆಲುವಿಗೆ ಮುನ್ನುಡಿ

Bidar: ಮಾಗಿಯ ಚಳಿಯಲ್ಲಿ ಮ್ಯಾರಥಾನ್ ಆಕರ್ಷಣೆ; ನಟ ಸೋನು ಸೂದ್ ಚಾಲನೆ

Bidar: ಮಾಗಿಯ ಚಳಿಯಲ್ಲಿ ಮ್ಯಾರಥಾನ್ ಆಕರ್ಷಣೆ; ನಟ ಸೋನು ಸೂದ್ ಚಾಲನೆ

Congress: DK Shivakumar will become Chief Minister during this period: MLA Shivaganga

Congress: ಇದೇ ಅವಧಿಯಲ್ಲಿ ಡಿ.ಕೆ.‌ ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರೆ: ಶಾಸಕ ಶಿವಗಂಗಾ

Chhattisgarh: ಮೂವರು ನಕ್ಸಲರ ಎನ್‌ಕೌಂಟರ್‌… ವರ್ಷ ಆರಂಭದಲ್ಲೇ 9 ನಕ್ಸಲರು ಉಡೀಸ್

Chhattisgarh: ಮೂವರು ನಕ್ಸಲರ ಎನ್‌ಕೌಂಟರ್‌… ವರ್ಷ ಆರಂಭದಲ್ಲೇ 9 ನಕ್ಸಲರು ಉಡೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.