ಸುಳ್ಯ ಹಬ್ಬ ಆರಂಭ: ನಗರದ ಸ್ವಚ್ಛತಾ ಕಾರ್ಯಕ್ಕೆ ಚಾಲನೆ 


Team Udayavani, Dec 25, 2017, 11:54 AM IST

25-Dec-10.jpg

ಸುಳ್ಯ: ಆಧುನಿಕ ಸುಳ್ಯದನಿರ್ಮಾತೃ ಡಾ| ಕುರುಂಜಿ ವೆಂಕಟ್ರಮಣ ಗೌಡ ಅವರ 89ನೇ ಜಯಂತ್ಯುತ್ಸವ ಪ್ರಯುಕ್ತ ಜರಗುವ ಕೆವಿಜಿ ಸುಳ್ಯ ಹಬ್ಬ ರವಿವಾರ ಆರಂಭಗೊಂಡಿದೆ. ಆ ಪ್ರಯುಕ್ತ ನ.ಪಂ. ಅಧ್ಯಕ್ಷೆ ಶೀಲಾವತಿ ಮಾಧವ ಅವರು ಪೊರಕೆ ಹಿಡಿದು ಗುಡಿಸುವ ಮೂಲಕ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಕಾಡೆಮಿ ಆಫ್‌ ಲಿಬರಲ್‌ ಎಜ್ಯುಕೇಶನ್‌ ಶಿಕ್ಷಣ ಸಂಸ್ಥೆ ಮತ್ತು ನ.ಪಂ.ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಸುಳ್ಯದ ನಗರದ ಪ್ರಮುಖ ಬೀದಿಗಳಲ್ಲಿ ದಿನವಿಡೀ ಸ್ವಚ್ಛತಾ ಆಂದೋಲನ ನೆರವೇರಿತು.

ನಗರ ಸ್ವಚ್ಛತೆಗೆ ಆದ್ಯತೆ ನೀಡಿ
ಉದ್ಘಾಟನೆ ನೆರವೇರಿಸಿದ ಶೀಲಾವತಿ ಮಾಧವ ಅವರು, ಪ್ರತಿಯೋರ್ವರ ಮನಸ್ಸಿನಲ್ಲೂ ಸ್ವಚ್ಛತೆ ಮೂಡಿದಾಗ ಪರಿಸರ ಸ್ವಚ್ಛತೆ ಕಾಪಾಡಲು ಸಾಧ್ಯವಾಗುತ್ತದೆ. ನಗರವನ್ನು ಸ್ವಚ್ಛವಾಗಿರಿಸಿಕೊಳ್ಳಲು ಸರ್ವರುಸ್ವಚ್ಛತೆ ಬಗ್ಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಅಕಾಡೆಮಿ ಆಫ್‌ ಲಿಬರಲ್‌ ಎಜುಕೇಶನ್‌ ಅಧ್ಯಕ್ಷ ಡಾ| ಕೆ.ವಿ. ಚಿದಾನಂದ ಅವರು ಮಾರ್ಗದರ್ಶನ ನೀಡಿ ಸ್ವಚ್ಛತೆ ಪ್ರತಿಯೊಬ್ಬನ ಜವಾಬ್ದಾರಿ. ಸ್ವಚ್ಛತೆ ಇರುವಲ್ಲಿ ಆರೋಗ್ಯವೂ ಇರುತ್ತದೆ. ಇಂದು ಜನಾಂದೋಲನ ಎಲ್ಲೆಡೆ ರೂಪುಗೊಂಡಿದೆ ಎಂದರು.

ಅಕಾಡೆಮಿ ಆಫ್‌ ಲಿಬರಲ್‌ ಎಜುಕೇಶನ್‌ನ ನಿರ್ದೇಶಕ ಅಕ್ಷಯ್‌ ಕುರುಂಜಿ, ಪಡ್ಡಂಬೈಲು ವೆಂಕಟ್ರಮಣ ಗೌಡ, ಪದ್ಮಶ್ರೀ ಪುರಸ್ಕೃತ ಗಿರೀಶ್‌ ಭಾರದ್ವಾಜ, ಸುಳ್ಯ ಹಬ್ಬ ಸಮಾಜ ಸೇವಾ ಸಮಿತಿ ಅಧ್ಯಕ್ಷ ಕೆ.ಆರ್‌. ಗಂಗಾಧರ್‌, ಸಂಚಾಲಕ ಸಂತೋಷ್‌ ಮಡ್ತಿಲ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕಿರ್ಲಾಯ, ದಿನೇಶ್‌ ಅಂಬೆಕಲ್ಲು, ಡಾ| ಲೀಲಾಧರ್‌ ಡಿ. ವಿ., ಡಾ| ಎನ್‌.ಎಸ್‌. ಶೆಟ್ಟರ್‌, ಕಮಲಾಕ್ಷಿ ಟೀಚರ್‌, ಎನ್‌. ಜಯಪ್ರಕಾಶ್‌ ರೈ, ಪಿ.ಎ. ಮಹಮ್ಮದ್‌, ದಿನೇಶ್‌ ಮಡಪ್ಪಾಡಿ, ದೊಡ್ಡಣ್ಣ ಬರೆಮೇಲು, ಜಗದೀಶ್‌ ಅಡ್ತಲೆ, ರೋಟರಿ ಅಧ್ಯಕ್ಷ ಜಿತೇಂದ್ರ ಎನ್‌.ಎ., ಸಂಜೀವ
ಕುದ್ಪಾಜೆ, ಚಿತ್ರಕಲಾ ಕೆ.ಎಸ್‌., ಧನಂಜಯ ಮದುವೆಗದ್ದೆ , ರಜತ್‌ ಅಡ್ಕಾರ್‌, ಗಿರೀಶ್‌, ಡಿ.ಟಿ. ದಯಾನಂದ, ವಕೀಲರ ಸಂಘದ ಅಧ್ಯಕ್ಷ ಭಾಸ್ಕರ ರಾವ್‌, ಸತೀಶ್‌ ಕೆ.ಜಿ., ಜವರೇ ಗೌಡ, ಎನ್‌ಎ. ರಾಮಚಂದ್ರ, ಡಾ| ಪುರುಷೋತ್ತಮ, ಮಮತಾ, ಅಬ್ಟಾಸ್‌ ಹಾಜಿ ಕಟ್ಟೆಕಾರ್‌ ಮತ್ತಿತರಿದ್ದರು. ಸಂಸ್ಥೆಯ ವಿವಿಧ ಘಟಕಗಳ ವಿದ್ಯಾರ್ಥಿಗಳು ಸ್ವಚ್ಛತೆಯಲ್ಲಿ
ಪಾಲ್ಗೊಂಡರು.

ಟಾಪ್ ನ್ಯೂಸ್

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು

B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

courts-s

Belthangady: ಬೈಕ್‌ ಸವಾರ ಸಾವು ಪ್ರಕರಣ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ;ದಂಡ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.