Sullia; ಕೋವಿಯಿಂದ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ
Team Udayavani, Jun 28, 2023, 9:23 AM IST
ಅರಂತೋಡು: ಸುಳ್ಯ ತಾಲೂಕಿನ ಉಬರಡ್ಕ ಗ್ರಾಮದ ಬೆಳ್ಳಂಪಾಡಿ ಗುಡ್ಡದಲ್ಲಿ ಕೋವಿಯಿಂದ ಗುಂಡು ಹೊಡೆದುಕೊಂಡು ಯುವಕನೋರ್ವ ಆತ್ಮ ಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಘಟನೆ ನಿನ್ನೆ ರಾತ್ರಿ ನಡೆದಿರುವುದಾಗಿ ವರದಿಯಾಗಿದೆ.
ಸಾವಿಗೀಡಾಗಿರುವ ಯುವಕ ಅರಂತೋಡು ಗ್ರಾಮದವನು ಎಂದು ತಿಳಿದುಬಂದಿದೆ. ಸ್ಥಳಕ್ಕೆ ರಾತ್ರಿಯೇ ಪೋಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡು ಮಹಜರು ನಡೆಸಿರುವುದಾಗಿ ತಿಳಿದುಬಂದಿದೆ.
ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady: ತ್ಯಾಜ್ಯ ಸರಿಯಾಗಿ ವಿಂಗಡಿಸಿ ಕೊಡದಿದ್ದರೆ ಕ್ರಮಕ್ಕೆ ಸದಸ್ಯರ ಸಲಹೆ
Bantwal: ಪ್ರವಾಸಕ್ಕೆ ತೆರಳಿದ್ದ ಬಸ್ ಅಪಘಾತ; ಗಾಯಗೊಂಡಿದ್ದ ಮಹಿಳೆ ಮೃ*ತ್ಯು
Bantwal: ಅಭಿವೃದ್ಧಿ ಕಾರ್ಯಕ್ಕಿಂತಲೂ ಸಮಸ್ಯೆಗಳ ಸರಮಾಲೆ ಪ್ರಸ್ತಾವಿಸಿದ ಸಾರ್ವಜನಿಕರು
Puttur: ಮುಖ್ಯ ರಸ್ತೆಯ ಚರಂಡಿ ಮೇಲಿನ ಪೈಪ್‌ನಲ್ಲಿ ಸಿಲುಕಿದ ಮಹಿಳೆ!
Puttur: ಎಸೆಸೆಲ್ಸಿ ವಿದ್ಯಾರ್ಥಿನಿ ಆತ್ಮಹ*ತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Assam; ಚಹಾರ್ ಜಿಲ್ಲೆ 4 ಗ್ರಾಮ ಬಾಲ್ಯ ವಿವಾಹ ಮುಕ್ತ: ಸಿಎಂ ಹಿಮಾಂತ್
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.