ಸುಳ್ಯ- ಪುತ್ತೂರು: ಇಂದು ಬಿಜೆಪಿ ಸಮಾವೇಶ


Team Udayavani, Nov 10, 2017, 10:13 AM IST

10-Nov-2.jpg

ಪುತ್ತೂರು/ಸುಳ್ಯ: ಬಿಜೆಪಿ ಪರಿವರ್ತನಾ ಯಾತ್ರೆ ಹಾಗೂ ಸಮಾವೇಶ ನ. 10ರಂದು ಬೆಳಗ್ಗೆ 10.30ಕ್ಕೆ ಸುಳ್ಯದಲ್ಲಿ ಹಾಗೂ ಅಪರಾಹ್ನ 2.30ರಿಂದ ಪುತ್ತೂರಿನಲ್ಲಿ ನಡೆಯಲಿದ್ದು, ಭರ್ಜರಿ ಸಿದ್ಧತೆ ಪೂರ್ಣಗೊಂಡಿದೆ.

ಎರಡೂ ನಗರಗಳನ್ನು ಪಕ್ಷದ ಧ್ವಜ, ಬಂಟಿಂಗ್ಸ್‌, ಫ್ಲೆಕ್ಸ್‌ಗಳಿಂದ ಸಿಂಗರಿಸಲಾಗಿದೆ. ಸುಳ್ಯದ ಚೆನ್ನಕೇಶವ ದೇಗುಲದ ಎದುರು ವೇದಿಕೆ ಸಿದ್ಧಗೊಂಡಿದೆ. ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ವೇದಿಕೆ ನಿರ್ಮಿಸಲಾಗಿದೆ.

ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಜತೆಗೆ ಬುಧವಾರ ರಾತ್ರಿ ಬಂದಿರುವ ಪರಿವರ್ತನಾ ಯಾತ್ರೆಯ ರಥವನ್ನು ಗುರುವಾರ ಒಂದು ದಿನದ ಬಿಡುವಿನ ಹಿನ್ನೆಲೆಯಲ್ಲಿ ಪುತ್ತೂರಿನ ನಿರೀಕ್ಷಣಾ ಮಂದಿರದ ಎದುರು ನಿಲ್ಲಿಸಲಾಗಿದೆ. ಪ್ರಧಾನ ರಥ ಬಸ್‌ನ ಜತೆಗೆ ಅಲಂಕೃತ ಟ್ರಕ್‌ ಕೂಡ ಇದ್ದು, ಎರಡೂ ವಾಹನಗಳನ್ನು ಯಾತ್ರೆಗೆಂದೇ ವಿನ್ಯಾಸಗೊಳಿಸಲಾಗಿದೆ. ಅಗತ್ಯ ಪರಿಕರಗಳನ್ನು ಹೊತ್ತುಕೊಂಡು ಸಾಗುವ ಇನ್ನೆರಡು ವಾಹನಗಳನ್ನೂ ಬಣ್ಣಗಳಿಂದ ಆಕರ್ಷಕಗೊಳಿಸಲಾಗಿದೆ.

ರಥ ಬಸ್‌ ವಿಶೇಷ
ರಥ ಬಸ್‌ನ ಮುಂಭಾಗದಲ್ಲಿ ಚಾಲಕನ ಸೀಟಿನ ಪಕ್ಕದಲ್ಲೇ ಭಾಷಣ ಮಾಡುವ ಪುಟ್ಟ ವೇದಿಕೆ ನಿರ್ಮಿಸಲಾಗಿದೆ. ಬಸ್‌ನ ಒಳಗೆ ವಿಶಾಲ ಕೋಣೆಯಿದ್ದು, ಎರಡು ಸುಖಾಸೀನ ಸೋಫಾಗಳು ಮತ್ತು ಒಂದು ಬೆಡ್‌ ಇದೆ. ಪುಟ್ಟ ಅಡುಗೆ ಕೋಣೆ, ಇಲೆಕ್ಟ್ರಿಕ್‌ ಸ್ಟವ್‌, ಓವೆನ್‌, ಕೈ ತೊಳೆಯುವ ವ್ಯವಸ್ಥೆ, ಪಕ್ಕದಲ್ಲೇ ಪುಟ್ಟ ಟಾಯ್ಲೆಟ್‌ ವಿನ್ಯಾಸಗೊಳಿಸಿರುವುದು ವಿಶೇಷ.

ಸಮಾವೇಶ ಹೀಗೆ
ಶುಕ್ರವಾರ ಬೆಳಗ್ಗೆ ಸುಳ್ಯದಲ್ಲಿ ಪರಿವರ್ತನಾ ಯಾತ್ರೆ ಸಮಾವೇಶ ಮುಗಿಸಿ ಅಪರಾಹ್ನ 2.30ಕ್ಕೆ ರಥ ಯಾತ್ರೆ ಪುತ್ತೂರಿಗೆ ಆಗಮಿಸಲಿದ್ದು, ರಥವು ನಗರದ ಮುಖ್ಯರಸ್ತೆಯ ಮೂಲಕ ಸಾಗಿ ಶ್ರೀಧರ್‌ ಭಟ್‌ ಮಳಿಗೆಯ ಬಳಿಯಿಂದ ಕಿಲ್ಲೆ ಮೈದಾನಕ್ಕೆ ಬಂದು ಅಲ್ಲಿ ಅಪರಾಹ್ನ 3 ಗಂಟೆಗೆ ಸಮಾವೇಶ ನಡೆಯಲಿದೆ.

ಸುಮಾರು 10 ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಪಕ್ಷದ ಮುಖಂಡರಲ್ಲಿದ್ದು, ಸಮಾವೇಶಕ್ಕೆ ಬರುವ ಕಾರ್ಯಕರ್ತರ ವಾಹನಗಳಿಗೆ ಪಾರ್ಕಿಂಗ್‌ ವ್ಯವಸ್ಥೆಯನ್ನು ಶ್ರೀ ಮಹಾಲಿಂಗೇಶ್ವರ ದೇವಾಲಯದ ಎದುರಿನ ಗದ್ದೆಯಲ್ಲಿ ಹಾಗೂ ತೆಂಕಿಲ ವಿವೇಕಾನಂದ ವಿದ್ಯಾ ಸಂಸ್ಥೆಯ ಆವರಣದಲ್ಲಿ ಮಾಡಲಾಗಿದೆ.

ಹಲವು ಮುಖಂಡರು
ಸಮಾವೇಶವಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಪ್ರಮುಖರಾದ ಜಗದೀಶ್‌ ಶೆಟ್ಟಿರ್‌, ಈಶ್ವರಪ್ಪ, ಶೋಭಾ ಕರಂದ್ಲಾಜೆ, ಶ್ರೀರಾಮುಲು, ಸಿ.ಟಿ. ರವಿ, ನಳಿನ್‌ ಕುಮಾರ್‌ ಕಟೀಲು, ಸುನೀಲ್‌ ಕುಮಾರ್‌, ಕೋಟ ಶ್ರೀನಿವಾಸ ಪೂಜಾರಿ, ಕ್ಯಾ| ಗಣೇಶ್‌ ಕಾರ್ಣಿಕ್‌ ಮೊದಲಾದವರು ಪಾಲ್ಗೊಳ್ಳಲಿದ್ದಾರೆ.

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2(1)

Puttur: ವಿದ್ಯುತ್‌ ಕಂಬ ಏರುವ ತರಬೇತಿ!; ಪವರ್‌ಮನ್‌ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ

1(1)

Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

courts

Puttur: ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು

Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ

Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

8

Mangaluru: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.