ಸುಳ್ಯ ಒಳಚರಂಡಿ ಬ್ಲಾಕ್‌: ಮ್ಯಾನ್‌ಹೋಲ್‌ ದುರಸ್ತಿ

Team Udayavani, Jun 30, 2017, 3:45 AM IST

2906BK8.jpg

ಸುಳ್ಯ : ನಗರದ ಒಳಚರಂಡಿ ಬ್ಲಾಕ್‌ನ ದುರಸ್ತಿಗೆ ನಗರ ಪಂಚಾಯತ್‌ ಮುಂದಾಗಿದ್ದು, ಗುರುವಾರ ರಾತ್ರಿ ಕಾರ್ಯಾ
ಚರಣೆ  ಆರಂಭಿಸಿದೆ.

ಇದ್ಕಕಾಗಿ ನಗರ ಪಂಚಾಯತ್‌ ಪೂರ್ವ ಸಿದ್ಧತೆ ಮಾಡಿಕೊಂಡಿದೆ. ಇದಕ್ಕೆ ಪೂರಕವಾಗಿ ಶುಕ್ರವಾರ ಮಂಗಳೂರಿನಿಂದ ಬರುವ ಕಂಪ್ರಷರ್‌ ವಾಹನ, ಸಕ್ಕಿಂಗ್‌ ಯಂತ್ರಗಳನ್ನು ಬಳಸಿಕೊಳ್ಳಲಾಗುವುದು.

ನಗರದ ಮುಖ್ಯರಸ್ತೆಯಲ್ಲಿ ಒಟ್ಟು 9 ಮ್ಯಾನ್‌ಹೋಲ್‌ಗ‌ಳಿವೆ. ಈ ಪೈಕಿ ಐದನ್ನು ಹೊರತುಪಡಿಸಿ ಉಳಿದವುಗಳನ್ನು ಕೆಆರ್‌ಡಿಸಿಎಲ್‌ ಅವರು ಡಾಮರು ಹಾಕಿ ಮುಚ್ಚಿದ್ದರು. ಇದನ್ನು ಹುಡುಕಿ ತೆರವು ಗೊಳಿಸುವ ಸಂದರ್ಭ ಮುಖ್ಯ ರಸ್ತೆಯಲ್ಲಿ ಸಂಚಾರ ಅಡಚಣೆಯಾಗಲಿದೆ. ಶುಕ್ರವಾರ ಬೆಳಗಿನ ಅವಧಿಯಲ್ಲಿ ಎಲ್ಲ ಮ್ಯಾನ್‌ಹೋಲ್‌ ಗಳನ್ನು ತೆರೆದು, ಕಂಪ್ರಷರ್‌ ವಾಹನ ಪೈಪ್‌ನಲ್ಲಿ ಬ್ಲಾಕ್‌ ಆಗಿರುವ ತ್ಯಾಜ್ಯವನ್ನು  ಸರಿಪಡಿಸಲಾಗುವುದು. 

ಪದೇ ಪದೇ ಬ್ಲಾಕ್‌
ನಗರದ ಮುಖ್ಯ ರಸ್ತೆಯಲ್ಲಿ ಎಲ್ಲ ಮ್ಯಾನ್‌ಹೋಲ್‌ ಅಳವಡಿಸಲಾಗಿದೆ. ನಗರ ಹೊಟೇಲ್‌, ವಸತಿಗೃಹಗಳ, ವಸತಿ ಕಾಲನಿ, ವ್ಯಾಪಾರಿ ಮಳಿಗೆಗಳಿಂದ ಒಳ ಚರಂಡಿಗೆ ಕೋಳಿ, ಪ್ಲಾಸ್ಟಿಕ್‌ ತ್ಯಾಜ್ಯಗಳನ್ನು ಎಸೆಯಲಾಗುತ್ತಿದೆ. ಇದರೊಂದಿಗೆ ಅವೈಜ್ಞಾನಿಕವಾಗಿ ನಿರ್ಮಾಣಗೊಂಡ ಹಾಗೂ ಅಳವಡಿಸಿರುವ ಪೈಪ್‌ ಕೂಡ ಸಣ್ಣದಾಗಿರುವುದರಿಂದ ಪದೇ ಪದೇ ಬ್ಲಾಕ್‌ ಆಗಿ ಕೊಳಚೆ, ದುರ್ನಾತಯುಕ್ತ ತ್ಯಾಜ್ಯ ನೀರು ಹೊರಹರಿದು ಇಡೀ ಪರಿಸರವನ್ನು ಹಾಳುಗೆಡವುತ್ತಿದೆ. ಮಳೆಗಾಲವಾದ್ದರಿಂದ ರಸ್ತೆಯಲ್ಲಿ ಹರಿಯುವ ಕೊಳಚೆ ನೀರಿನಿಂದ ವಾಹನ ಸವಾರರಿಗೂ ಸಮಸ್ಯೆಯಾಗುತ್ತಿದೆ.

ನ. ಪಂ.ಗೆ ನಷ್ಟ
ಒಂದು ಬಾರಿ ಒಳಚರಂಡಿ ಬ್ಲಾಕ್‌ ತೆರವು ಕಾರ್ಯಾಚರಣೆಗೆ 40ರಿಂದ 50 ಸಾವಿರ ರೂ. ವೆಚ್ಚವಾಗಲಿದೆ. ಆದರೆ ಇದರಿಂದ ಪಂಚಾಯತ್‌ಗೆ ಯಾವುದೇ ಲಾಭವಿಲ್ಲ. ಒಳಚರಂಡಿ ಇಲಾಖೆಯಿಂದ ಅನುಷ್ಠಾನಗೊಂಡಿದ್ದ ಕಾಮಗಾರಿ ತರಾ ತುರಿಯಾಗಿ ನಗರ ಪಂಚಾಯತ್‌ಗೆ ಹಸ್ತಾಂತರವಾಗಿದ್ದರಿಂದ ಈ ಪರಿಸ್ಥಿತಿ ಉದ್ಭವಿಸಿದೆ’ ಎನ್ನುತ್ತಾರೆ ಪ್ರಕಾಶ್‌ ಹೆಗ್ಡೆ.

ಸರಿಪಡಿಸಲು ನಿರ್ಧಾರ
ಆಗಾಗ್ಗೆ ಒಳಚರಂಡಿ ಬ್ಲಾಕ್‌ ಆಗುತ್ತಿದೆ. ಸರಿಪಡಿಸಿದ್ದರೂ ಸಮಸ್ಯೆ ಪರಿಹಾರವಾಗಿಲ್ಲ. ಹೀಗಾಗಿ ಮಂಗಳೂರಿನಿಂದ ಸಕ್ಕಿಂಗ್‌ ಯಂತ್ರ ತರಿಸಿ ಎಲ್ಲ  ಮ್ಯಾನ್‌ಹೋಲ್‌ ತೆಗೆದು ಬ್ಲಾಕ್‌ ಸರಿಪಡಿಸಲು ನಿರ್ಧರಿಸಿದ್ದೇವೆ.
– ಶೀಲಾವತಿ
ನಗರಪಂಚಾಯತ್‌ ಅಧ್ಯಕ್ಷೆ

ಟಾಪ್ ನ್ಯೂಸ್

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು

B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

courts-s

Belthangady: ಬೈಕ್‌ ಸವಾರ ಸಾವು ಪ್ರಕರಣ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ;ದಂಡ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ

Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.