ತಹಶೀಲ್ದಾರ್‌ ಕುಂಞಿ ಅಹಮ್ಮದ್‌ ಐದೇ ತಿಂಗಳಲ್ಲಿ ವರ್ಗಾವಣೆ

Team Udayavani, Jul 21, 2019, 5:12 AM IST

vargavane

ಸುಳ್ಯ : ಸುಳ್ಯ ತಹಶೀಲ್ದಾರ್‌ ಎನ್‌.ಎ. ಕುಂಞಿ ಅಹಮ್ಮದ್‌ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ವರ್ಗಾಯಿಸಿ ಆದೇಶ ನೀಡಲಾಗಿದೆ.

2019 ಫೆಬ್ರವರಿಯಲ್ಲಿ ಸುಳ್ಯಕ್ಕೆ ತಹಶೀಲ್ದಾರ್‌ ಆಗಿ ಕರ್ತವ್ಯಕ್ಕೆ ಹಾಜರಾಗಿದ್ದರು. ಐದೇ ತಿಂಗಳಲ್ಲಿ ವರ್ಗಾವಣೆಗೊಂಡಿದ್ದಾರೆ. ತನ್ನ ಕಾರ್ಯ ವೈಖರಿಯಿಂದ ಜನಮನ್ನಣೆಗೆ ಪಾತ್ರರಾಗಿದ್ದ ಕುಂಞಿ ಅಹಮ್ಮದ್‌ ಅವರ ದಿಢೀರ್‌ ವರ್ಗಾವಣೆ ಕುರಿತಂತೆ ವ್ಯಾಪಕ ಅಸಮಾಧಾನಕ್ಕೂ ಕಾರಣವಾಗಿದೆ.

ಜನಪರ ಮತ್ತು ಜನಸ್ನೇಹಿ ಅಧಿಕಾರಿ ಆಗಿ ಸಾರ್ವಜನಿಕರ ದೂರಿಗೆ ತಕ್ಷಣ ಸ್ಪಂದಿಸುವ ಅವರ ನಡವಳಿಕೆ ಅಪಾರ ಮೆಚ್ಚುಗೆಗೆ ಪಾತ್ರವಾಗಿತ್ತು. ಕಳೆದ ಐದು ತಿಂಗಳಲ್ಲಿ ಅನೇಕ ಸಮಸ್ಯೆಗಳಿಗೆ ಅವರು ಪರಿಹಾರ ಒದಗಿಸಿದ್ದರು. ಸ್ವಚ್ಛ ಸುಳ್ಯಕ್ಕಾಗಿ ಪ್ರತಿ ವಾರ ಸ್ವಚ್ಛತಾ ಕಾರ್ಯದಲ್ಲಿ ಖುದ್ದು ತೊಡಗಿಸಿಕೊಂಡಿದ್ದರು. ಹೀಗಾಗಿ ವರ್ಷ ತುಂಬುವ ಮೊದಲೇ ವರ್ಗಾಯಿಸಿ ರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿಯೂ ತಹಶೀಲ್ದಾರ್‌ ಅವರನ್ನು ಸುಳ್ಯದಲ್ಲೇ ಉಳಿಸುವಂತೆ ಸಂದೇಶ ಹರಿದಾಡುತ್ತಲಿದೆ.

ಟಾಪ್ ನ್ಯೂಸ್

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.