ಸುಳ್ಯ : ಮನೆ ಬಾಗಿಲು ಒಡೆದು ಲಕ್ಷಾಂತರ ರೂಪಾಯಿ ಕಳ್ಳತನ

Team Udayavani, Feb 15, 2020, 1:10 PM IST

00

ಸುಳ್ಯ :  ಜಾಲ್ಸೂರು ಗ್ರಾಮದ ಅಡ್ಕಾರು ಗುಂಡ್ಯಡ್ಕ ಎಂಬಲ್ಲಿ ಮನೆಯೊಂದರಿಂದ ಸುಮಾರು ಒಂದು ಲಕ್ಷಕ್ಕೂ ಅಧಿಕ ನಗದು ಕಳವಾಗಿರುವ ಘಟನೆ ಫೆ.14ರಂದು ರಾತ್ರಿ ಸಂಭವಿಸಿದೆ.

ಅಡ್ಕಾರಿನ ಗುಂಡ್ಯಡ್ಕದಲ್ಲಿರುವ ಅಬ್ಬಾಸ್ ಫೈಝಿ ಅವರ ಪತ್ನಿ ಆಮೀನ ಅವರು ಫೆ.14ರಂದು ಮಧ್ಯಾಹ್ನ ಮನೆ ಲಾಕ್ ಮಾಡಿ ಅಡ್ಕಾರಿನ ಮನೆ ಸಮೀಪದ ಗೃಹಪ್ರವೇಶಕ್ಕೆ ತೆರಳಿ ಅಲ್ಲಿರುವ ಮಗಳ ಮನೆಯಲ್ಲಿ ತಂಗಿದ್ದರು. ಈ ವೇಳೆ ರಾತ್ರಿ ಮನೆಯಲ್ಲಿ ಕಳ್ಳತನವಾಗಿದ್ದು ಲಕ್ಷಾಂತರ ರೂಪಾಯಿ ಕಳವಾಗಿದೆ.

ಮರುದಿನ ಫೆ.15ರಂದು ಬೆಳಿಗ್ಗೆ 9.30ರ ಹೊತ್ತಿಗೆ ಮನೆಗೆ ಆಗಮಿಸಿದ ಅವರಿಗೆ ಮನೆಯ ಮುಂಭಾಗದ ಬಾಗಿಲು ಮುರಿದಿರುವುದನ್ನು ಗಮನಿಸಿ, ಒಳ ಹೋಗಿ ನೋಡಿದಾಗ ಮನೆಯೊಳಗಿನ ಮೂರು ಕೋಣೆಗಳಲ್ಲಿದ್ದ ಗೋಡ್ರೇಜ್ ಗಳ ಬಾಗಿಲು ಓಪನ್ ಆದ ಸ್ಥಿತಿಯಲ್ಲಿ ಕಂಡು ಬಂದಿದ್ದು, ಗೋಡ್ರೇಜ್ ನಲ್ಲಿದ್ದ ಸುಮಾರು ಒಂದು ಲಕ್ಷಕ್ಕೂ ಅಧಿಕ ನಗದು ಕಳವಾಗಿರುವುದಾಗಿ ತಿಳಿದುಬಂದಿದೆ.

ಸುಳ್ಯ ಪೊಲೀಸರು ಸ್ಥಳಕ್ಕಾಗಮಿಸಿ, ಸ್ಥಳ ತನಿಖೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಾರದ ಹಿಂದೆ ಬೊಳುಬೈಲು ಎಂಬಲ್ಲಿ ಮನೆಯೊಂದಕ್ಕೆ ರಾತ್ರಿ ವೇಳೆ ಕಳ್ಳರು ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳವುಗೈದಿದ್ದು, ಅದೇ ತಂಡ ಈ ಕೃತ್ಯ ನಡೆಸಿರಬಹುದೆಂದು ಸ್ಥಳೀಯರ ಅಭಿಪ್ರಾಯವಾಗಿದೆ.

ಟಾಪ್ ನ್ಯೂಸ್

Congress: ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಮುಂದುವರಿದ ಒತ್ತಡ

Priyank Kharge ರಾಜೀನಾಮೆ ಕೇಳುವುದಕ್ಕೆ ಸಿಎಂಗೆ ಧೈರ್ಯವಿಲ್ಲ: ಛಲವಾದಿ ವ್ಯಂಗ್ಯ

Karnataka: “ಆರೋಗ್ಯ ಸಂಜೀವಿನಿ’ ತ್ವರಿತ ಅನುಷ್ಠಾನಕ್ಕೆ ಸಿಎಸ್‌ಗೆ ಮನವಿ

CM Siddaramaiah: ರಾಜ್ಯ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರೊಂದಿಗೆ ಚರ್ಚೆ

Karnataka ಪಠ್ಯಪುಸ್ತಕ ಬೇಡಿಕೆ: ಜ.10ರೊಳಗೆ ದೃಢೀಕರಣ ರಾಜ್ಯಹಂತಕ್ಕೆ ಕಳುಹಿಸಿ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Bowling Ranking: 907 ರೇಟಿಂಗ್‌ ಅಂಕ ಬುಮ್ರಾ ದಾಖಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Guttigar: ಯುವಕನಿಗೆ ಜೀವ ಬೆದರಿಕೆ; ದೂರು ದಾಖಲು

accident

Kinnigoli: ರಿಕ್ಷಾ ಪಲ್ಟಿ; ಚಾಲಕ ಗಂಭೀರ

Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

8(1

Mangaluru: ನೊಂದವರ ಹಸಿವು ತಣಿಸುವ ಸೇವೆ

4

Mangaluru: ಕೈಕೊಡುವ ವೆಟ್‌ವೆಲ್‌; ನಂದಿನಿ, ಬಾವಿ ನೀರು ಕಲುಷಿತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Congress: ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಮುಂದುವರಿದ ಒತ್ತಡ

Congress: ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಮುಂದುವರಿದ ಒತ್ತಡ

Priyank Kharge ರಾಜೀನಾಮೆ ಕೇಳುವುದಕ್ಕೆ ಸಿಎಂಗೆ ಧೈರ್ಯವಿಲ್ಲ: ಛಲವಾದಿ ವ್ಯಂಗ್ಯ

Priyank Kharge ರಾಜೀನಾಮೆ ಕೇಳುವುದಕ್ಕೆ ಸಿಎಂಗೆ ಧೈರ್ಯವಿಲ್ಲ: ಛಲವಾದಿ ವ್ಯಂಗ್ಯ

Karnataka: “ಆರೋಗ್ಯ ಸಂಜೀವಿನಿ’ ತ್ವರಿತ ಅನುಷ್ಠಾನಕ್ಕೆ ಸಿಎಸ್‌ಗೆ ಮನವಿ

Karnataka: “ಆರೋಗ್ಯ ಸಂಜೀವಿನಿ’ ತ್ವರಿತ ಅನುಷ್ಠಾನಕ್ಕೆ ಸಿಎಸ್‌ಗೆ ಮನವಿ

CM Siddaramaiah: ರಾಜ್ಯ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರೊಂದಿಗೆ ಚರ್ಚೆ

CM Siddaramaiah: ರಾಜ್ಯ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರೊಂದಿಗೆ ಚರ್ಚೆ

Karnataka ಪಠ್ಯಪುಸ್ತಕ ಬೇಡಿಕೆ: ಜ.10ರೊಳಗೆ ದೃಢೀಕರಣ ರಾಜ್ಯಹಂತಕ್ಕೆ ಕಳುಹಿಸಿ

Karnataka ಪಠ್ಯಪುಸ್ತಕ ಬೇಡಿಕೆ: ಜ.10ರೊಳಗೆ ದೃಢೀಕರಣ ರಾಜ್ಯಹಂತಕ್ಕೆ ಕಳುಹಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.