ಮೂಡುಬಿದಿರೆ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಝೀರ್ ಗೆ ಮಾತೃ ವಿಯೋಗ
Team Udayavani, Apr 16, 2021, 11:38 AM IST
ಮೂಡುಬಿದಿರೆ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಝೀರ್ ಅವರ ತಾಯಿ ಅಮಿದಾಬಿ (88 ವ) ಗುರುವಾರ ರಾತ್ರಿ ದೆಹಲಿಯಲ್ಲಿ ನಿಧನ ಹೊಂದಿದರು.
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಸಮೀಪದ ಕಾನದವರಾದ ಅವರು ಮಗನೊಂದಿಗೆ ದೆಹಲಿಯಲ್ಲಿ ನೆಲೆಸಿದ್ದರು. ಮೃತರು ಅವರು ಆರು ಮಂದಿ ಪುತ್ರರು, ಪುತ್ರಿಯನ್ನು ಅಗಲಿದ್ದಾರೆ.
ಇದನ್ನೂ ಓದಿ:ಜಿಲ್ಲಾ ಕೇಂದ್ರಗಳಲ್ಲಿ ರಾತ್ರಿ ಕರ್ಫ್ಯೂ ಮುಂದುವರಿಕೆ, ಎ.20ರಂದು ಮುಂದಿನ ತೀರ್ಮಾನ:ಬಿಎಸ್ ವೈ
ಪಾರ್ಥಿವ ಶರೀರವನ್ನು ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ತಂದು ಬಳಿಕ ಅ್ಯಂಬ್ಯುಲೆನ್ಸ್ ನಲ್ಲಿ ಮೂಡಬಿದಿರೆಯ ಕಾನದಲ್ಲಿರುವ ಸ್ವಗೃಹಕ್ಕೆ ಕರೆತಂದು ಅಂತ್ಯಕ್ರಿಯೆ ನಡೆಸಲಾಗುವುದು.
ಇದನ್ನೂ ಓದಿ: ಒಂದೆರಡು ದಿನದಲ್ಲಿ 1 ರಿಂದ 9 ತರಗತಿ ಪರೀಕ್ಷೆ ಬಗ್ಗೆ ನಿರ್ಧಾರ: ಸುರೇಶ್ ಕುಮಾರ್
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.