ಸುರತ್ಕಲ್: ಪಾಲಿಕೆ ಆಯುಕ್ತರಿಂದ ಮಾರುಕಟ್ಟೆ ಕಾಮಗಾರಿ ಪ್ರಗತಿ ಪರಿಶೀಲನೆ
Team Udayavani, Jul 5, 2019, 5:46 AM IST
ಸುರತ್ಕಲ್: ಮಹಾನಗರ ಪಾಲಿಕೆ ವತಿಯಿಂದ ಸುರತ್ಕಲ್‌ನಲ್ಲಿ ನಿರ್ಮಾಣವಾಗುತ್ತಿರುವ ಮಾರು ಕಟ್ಟೆ ಕಾಮಗಾರಿಯ ಪ್ರಗತಿ ಪರಿಶೀಲನೆಯನ್ನು ಪಾಲಿಕೆ ಆಯುಕ್ತ ಮಹಮ್ಮದ್ ನಝೀರ್ ಗುರುವಾರ ನಡೆಸಿದರು.
ಪ್ರಥಮ ಹಂತದಲ್ಲಿ ತಳ ಅಂತಸ್ತು ಸಹಿತ ಮೂರು ಅಂತಸ್ತು ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು ಗುಣಮಟ್ಟದ ಪರಿಶೀಲನೆ ನಡೆಸಿದರು. ಬೃಹತ್ ಮಾರುಕಟ್ಟೆಗಳಲ್ಲಿ ಸುರತ್ಕಲ್ ಒಂದಾಗಿದ್ದು, ಪ್ರಥಮ ಹಂತದಲ್ಲಿ ಸುಮಾರು 63 ಕೋಟಿ ರೂ. ವೆಚ್ಚ ವಿನಿಯೋಗಿಸಲಾಗಿದೆ. ವಿವಿಧ ಸೌಲಭ್ಯವನ್ನು ಈ ಮಾರುಕಟ್ಟೆ ಹೊಂದಿದೆ. ಪಾಲಿಕೆ ಅಭಿವೃದ್ಧಿ ಆಯುಕ್ತ ಎಸ್. ರಂಗನಾಥ್ ನಾೖಕ್, ಮುಖ್ಯ ಎಂಜಿನಿಯರ್ ಗುರುರಾಜ್ ಮರಳಹಳ್ಳಿ, ವಲಯ ಆಯುಕ್ತ ರವಿಶಂಕರ್, ಜೆಇ ಅಬ್ದುಲ್ ಖಾದರ್, ಜೆಇ ಕೃಷ್ಣಮೂರ್ತಿ ರೆಡ್ಡಿ ಆಕಿ ìಟೆಕ್ ಧರ್ಮರಾಜ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
ಮಂಗಳೂರಿಗೆ ವಾಟರ್ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ
Mangaluru: ಕರಾವಳಿಯ ವೃತ್ತಿಪರರಿಗೆ ವಿಶ್ವದೆಲ್ಲೆಡೆ ಮನ್ನಣೆ
MUST WATCH
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.