ಸುರತ್ಕಲ್‌-ಮಂಗಳೂರಿಗೆ ಬೈಪಾಸ್‌ ರಸ್ತೆ: ಶಾಸಕ ಭರವಸೆ


Team Udayavani, Oct 19, 2017, 11:43 AM IST

19-Mng–4.jpg

ಮಹಾನಗರ: ಸುರತ್ಕಲ್‌- ಮಂಗಳೂರಿಗೆ ಬೈಪಾಸ್‌ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿ ನಾಗರಿಕ ಸಮಿತಿ ಮಂಗಳೂರು ತಾಲೂಕು ಸಮಿತಿ ವತಿಯಿಂದ ಶಾಸಕ ಮೊದಿನ್‌ ಬಾವಾ ಅವರಿಗೆ ಮನವಿ ಸಲ್ಲಿಸಲಾಯಿತು.

ಸುರತ್ಕಲ್‌ನಿಂದ ಪಂಪ್‌ವೆಲ್‌ ಸರ್ಕಲ್‌ವರೆಗಿನ ಟ್ರಾಫಿಕ್‌ ಸಮಸ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಪರ್ಯಾಯ ರಸ್ತೆಯ ಅಗತ್ಯವಿದೆ. ರಾಜ್ಯ ಸರಕಾರ 25 ಜಿಲ್ಲೆಗಳಿಗೆ ಅಗತ್ಯವಿರುವ ಬೈಪಾಸ್‌ ರಸ್ತೆಯ ಸಮೀಕ್ಷೆ, ಯೋಜನಾ ಕಾರ್ಯಕ್ರಮ ತಯಾರಿಕೆಗಾಗಿ ಸಂಪುಟ ಸಭೆಯಲ್ಲಿ ಅನುಮೋದಿಸಿದ 275 ಕೋಟಿ ರೂ.ನ್ನು ಸಮರ್ಥವಾಗಿ ಬಳಸಿಕೊಳ್ಳುವಂತೆ ಸಮಿತಿ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಹೊಸಬೆಟ್ಟು ಮನವಿ ಮಾಡಿದರು.

ಶಕ್ತಿ ಮೀರಿ ಪ್ರಯತ್ನ
ಮನವಿಗೆ ಸ್ಪಂದಿಸಿದ ಶಾಸಕರು, ‘ಯೋಜನೆಯ ನೇತೃತ್ವ ವಹಿಸಿರುವ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಇದರ ಉಪಯೋಗ ನಾಗರಿಕರಿಗೆ ಸಿಗುವಂತೆ ಮಾಡಲು ಶಕ್ತಿ ಮೀರಿ ಪ್ರಯತ್ನಿಸುವೆ. ಯೋಜನೆ ಕಾರ್ಯಗತವಾದರೆ ಎಂಆರ್‌ಪಿಎಲ್‌ ಕಡೆಯಿಂದ ಸುರತ್ಕಲ್‌ ಕಡೆಗೆ ಬರುವ ಟ್ಯಾಂಕರ್‌, ಲಾರಿಗಳು, ಟ್ರೇಲರ್‌ಗಳನ್ನು ಈ ಬೈಪಾಸ್‌ ರಸ್ತೆಯಲ್ಲಿಯೇ ಕಳುಹಿಸುವುದು ಸೂಕ್ತ’ ಎಂದರು.

ನಾಗರಿಕ ಸಮಿತಿ ಉಪಾಧ್ಯಕ್ಷ ಪುಷ್ಪರಾಜ್‌ ಶೆಟ್ಟಿ ಕುಡುಂಬೂರು ಬಿ.ಎನ್‌., ಸನಿಲ್‌, ಅಬ್ದುಲ್‌ ಹಮೀದ್‌ ಕಾನ, ಕಾರ್ಯದರ್ಶಿಗಳಾದ ಟಿ.ಎನ್‌. ರಾಘವೇಂದ್ರ, ಬಾಲಕೃಷ್ಣ ಶೆಟ್ಟಿ ಕೆ., ಯಶವಂತ ಶೆಟ್ಟಿ, ಕೋಶಾಧಿಕಾರಿ ರಮೇಶ್‌ ಸುರತ್ಕಲ್‌, ನಿರ್ದೇಶಕರಾದ ಡಾ| ಗುರುರಾಜ್‌, ಉಲ್ಲಾಸ್‌ ಶೆಟ್ಟಿ ಪೆರ್ಮುದೆ, ಲೀಲಾಧರ ಶೆಟ್ಟಿ ಕಟ್ಲ, ಸುರೇಶ್‌ ನಾಯಕ್‌, ಎಂ. ಬಾಲಕೃಷ್ಣ ಶೆಟ್ಟಿ, ಚಂದ್ರಹಾಸ ರೈ, ರೋಕಿ ಪಿಂಟೊ, ಪುಷ್ಪರಾಜ್‌ ಶೆಟ್ಟಿ ಮಧ್ಯ, ಬಾಲಕೃಷ್ಣ ಶೆಟ್ಟಿ ಮಧ್ಯ, ಸದಾಶಿವ ಶೆಟ್ಟಿ ಹೊಸಬೆಟ್ಟು ಮತ್ತು ಸುರತ್ಕಲ್‌ನ ಹಿರಿಯ ನಾಗರಿಕರು, ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

3

Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್‌ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.