ಸುರತ್ಕಲ್‌: ಟೋಲ್‌ಗೇಟ್‌ನಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ,ಎರಡು ದೂರು ದಾಖಲು

Team Udayavani, Oct 20, 2022, 9:02 PM IST

ಸುರತ್ಕಲ್‌: ಟೋಲ್‌ಗೇಟ್‌ನಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ , ಎರಡು ದೂರು ದಾಖಲು

ಸುರತ್ಕಲ್‌: ಸುರತ್ಕಲ್‌ನಲ್ಲಿ ಅ.18ರಂದು ಟೋಲ್‌ ತೆರವಿಗೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಪೂರ್ವಾನುಮತಿ ಪಡೆಯದೆ ಹೆದ್ದಾರಿ ತಡೆ ನಡೆಸುವ ಮೂಲಕ ಪ್ರತಿಭಟನೆ ಮಾಡಿ ಸುಗಮ ಸಂಚಾರಕ್ಕೆ ಅಡ್ಡಿಯುಂಟು ಮಾಡಿರುವ ಆರೋಪ ಎದುರಾಗಿದ್ದು 25ಕ್ಕೂ ಹೆಚ್ಚಿನ ಮಂದಿಯ ವಿರುದ್ದ ದೂರು ದಾಖಲಾಗಿದೆ.

ಹೆದ್ದಾರಿ ಪ್ರಾಧಿಕಾರದ ಪ್ರಾಜೆಕ್ಟ್ ಡೈರಕ್ಟರ್‌ ಲಿಂಗೇಗೌಡ ಅವರು ಈ ಬಗ್ಗೆ ಸುರತ್ಕಲ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶಾಂತಿಯುತವಾಗಿ ಪ್ರತಿಭಟನೆ ಮಾಡುವುದಾಗಿ ಹೇಳಿದ್ದರೂ ಬಳಿಕ ಬೆಳಿಗ್ಗೆ 10.15ರಿಂದ 11.45ರವರೆಗೆ ಹೆದ್ದಾರಿ ತಡೆ ಮಾಡಿದ್ದಾರೆ ಎಂದು ದೂರಲಾಗಿದೆ.

ಟೋಲ್‌ ಸಂಗ್ರಹ ಗುತ್ತಿಗೆದಾರನಿಂದಲೂ ದೂರು!:

ಟೋಲ್‌ ಸಂಗ್ರಹ ಗುತ್ತಿಗೆದಾರ ನೂರ್‌ಮಹಮ್ಮದ್‌ ಕಂಪನಿಯಿಂದಲೂ ಪ್ರತಿಭಟನೆ ಮಾಡಿದವರ ಮೇಲೆ ದೂರು ದಾಖಲಾಗಿದೆ. ರಸ್ತೆ ಸಂಚಾರಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಮ್ಯಾನೇಜರ್‌ ಶಿಶುಪಾಲ್‌ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

BJPBJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

BJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaccc

Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.