ಸೂರಿಕುಮೇರು: ಗುಡ್ಡ ಕುಸಿದು ಮಂಗಳೂರು-ಬೆಂಗಳೂರು ರಾ. ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ
Team Udayavani, Jul 11, 2022, 1:35 PM IST
ವಿಟ್ಲ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರಿನಲ್ಲಿ ಹೆದ್ದಾರಿಗೆ ಗುಡ್ಡ ಕುಸಿದು ಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡಿದೆ.
ಹೆದ್ದಾರಿ ಕಾಮಗಾರಿ ನಡೆಯುತ್ತಿರುವುದರಿಂದ ಕೆಲವು ಗುಡ್ಡಗಳನ್ನು ಅಗೆದು ಅರ್ಧಂಬರ್ಧ ಕಾಮಗಾರಿ ನಡೆಸಲಾಗಿತ್ತು. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಸೂರಿಕುಮೇರು ಎಂಬಲ್ಲಿ ಗುಡ್ಡ ಕುಸಿದು ರಸ್ತೆಗೆ ಬಿದ್ದಿದೆ.
ಘಟನೆಯಿಂದಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಬಳಿಕ ಸ್ಥಳೀಯರು ಮಣ್ಣನ್ನು ತೆರವುಗೊಳಿಸುತ್ತಿದ್ದು, ಒಂದು ಬದಿಯಲ್ಲಿ ಮಾತ್ರ ವಾಹನ ಸಂಚಾರ ಪ್ರಾರಂಭಗೊಂಡಿದೆ.
ಇದನ್ನೂ ಓದಿ: ಉಳ್ಳಾಲ: ವಿವಾಹಿತೆ ನಿಗೂಢ ಸಾವು; ಪತಿ ಪೊಲೀಸ್ ವಶಕ್ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.