ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುವಾಗಲೇ ಎದ್ದು ಕುಳಿತ ವ್ಯಕ್ತಿ! 

Team Udayavani, Jan 21, 2022, 7:08 AM IST

Untitled-1

ಸಾಂದರ್ಭಿಕ ಚಿತ್ರ

ಮಂಗಳೂರು: ವಯೋಸಹಜ ಅಸ್ವಸ್ಥತೆಯ ಕಾರಣ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯನ್ನು ಅವರು ಇನ್ನು ಹೆಚ್ಚು ಸಮಯ ಬದುಕಲಾರರು ಎಂದು ವೈದ್ಯರು ಹೇಳಿದ್ದರಿಂದ ಕುಟುಂಬಸ್ಥರು ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಮಾಡಿ ಮನೆಗೆ ಕರೆ ದೊಯ್ಯುತ್ತಿದ್ದಾಗ ದಾರಿ ಮಧ್ಯೆ ಆ ವ್ಯಕ್ತಿ ಎದ್ದು ಕುಳಿತು ಕಣ್ಣು ತೆರೆದ ಘಟನೆ ಬುಧವಾರ ನಡೆದಿದೆ.

ಕಾಸರಗೋಡಿನ ಬದಿಯಡ್ಕ ಸಮೀಪದ ವಾಂತಿಚ್ಚಾಲಿನ ವಯೋ ವೃದ್ಧರನ್ನು ಚಿಕಿತ್ಸೆಗಾಗಿ ಸೋಮವಾರ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಲ್ಲಿ ಚಿಕಿತ್ಸೆ  ಪಡೆದ ವ್ಯಕ್ತಿಯನ್ನು ಬುಧವಾರ ಡಿಸ್‌ಚಾರ್ಜ್‌ ಮಾಡಲಾಗಿತ್ತು. ವ್ಯಕ್ತಿ ಹೆಚ್ಚು ಸಮಯ ಬದುಕಲಾರರು ಎಂದು ವೈದ್ಯರು ಹೇಳಿದ್ದರಿಂದ ಮನೆಗೆ ತಲಪುವಷ್ಟರಲ್ಲಿ ಸಾವನ್ನಪ್ಪುತ್ತಾರೆ ಎಂದು ತಪ್ಪಾಗಿ ಗ್ರಹಿಸಿದ ಮನೆ ಮಂದಿ ಮಂಗಳೂರಿನಿಂದ ಹೊರಡುವಾಗ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುವಂತೆ ಕುಟುಂಬಸ್ಥರಿಗೆ ತಿಳಿಸಿದ್ದರು.

ಆದರೆ ಆ್ಯಂಬುಲೆನ್ಸ್‌  ಉಪ್ಪಳ ತಲಪುವಷ್ಟರಲ್ಲಿ  ಅಸ್ವಸ್ಥ ರೋಗಿ ಬೆಡ್‌ನಿಂದ ಎದ್ದು ಕುಳಿತಿದ್ದಾರೆ. ಬಳಿಕ ಬದಿಯಡ್ಕ ತಲುಪಿ ಅಲ್ಲಿನ ಆಸ್ಪತ್ರೆಗೆ ಕೊಂಡೊಯ್ದು  ವೈದ್ಯರು ಪರೀಕ್ಷಿಸಿ ಹೆಚ್ಚಿನ ಚಿಕಿತ್ಸೆಗೆ ಕಾಸರಗೋಡಿನ ಆಸ್ಪತ್ರೆಗೆ ಕೊಂಡೊಯ್ಯುವಂತೆ ಸೂಚಿಸಿದ್ದರು. ಅದರಂತೆ ಇದೀಗ ಅವರನ್ನು ಕಾಸರಗೋಡು ಜನರಲ್‌ ಆಸ್ಪತ್ರೆಗೆ ದಾಖಲಿಸಿದ್ದು ಚೇತರಿಸುತ್ತಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನನ್ನನ್ನು ಪರೀಕ್ಷಿಸಲು ಬಿವೈವಿ ಆಮಿಷ: ಅನ್ವರ್‌ ಮಾಣಿಪ್ಪಾಡಿ

Kite-Festival

Mangaluru: ಕಡಲತಡಿಯಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಸಕಲ ಸಿದ್ಧತೆ

Suside-Boy

Mangaluru: ಕಾರು ಚರಂಡಿಗೆ ಬಿದ್ದು ಮಹಿಳೆ ಸಾವು

Mangaluru: ಸಿಟಿ ಸೆಂಟರ್ ಬಳಿ ಹೊತ್ತಿ ಉರಿದ ಕಾರು… ಮಹಿಳೆ ಪಾರು

ಆಳ್ವಾಸ್‌ ವಿರಾಸತ್‌ಗೆ ತೆರೆ; ಮೂಡುಬಿದಿರೆಯಲ್ಲಿ 6 ದಿನ ಕಳೆಗಟ್ಟಿದ್ದ ಸಂಭ್ರಮ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ

ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ

ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.