ಸತ್‌ ಚಿಂತನೆಯಿಂದ ಆರೋಗ್ಯಯುತ ಸಮಾಜ 

Team Udayavani, Dec 11, 2017, 9:21 AM IST

11-8.jpg

ಮಂಗಳೂರು: ಪಠ್ಯದ ಜತೆಗೆ ಸಂಸ್ಕೃತಿ, ಧರ್ಮ, ಇತಿಹಾಸ ಮತ್ತು ಪ್ರಕೃತಿಯ ಬಗ್ಗೆ ಮಕ್ಕಳಿಗೆ ತಿಳಿಸಿಕೊಡಬೇಕು. ಸತ್‌ಚಿಂತನೆಗಳನ್ನು ಮಕ್ಕಳ ಮನಸ್ಸಿನಲ್ಲಿ ಬಿತ್ತುವುದರಿಂದ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ ಎಂದು ಶಾಸಕ ಜೆ.ಆರ್‌. ಲೋಬೊ ಹೇಳಿದರು.

ಕೊಡಿಯಾಲಬೈಲ್‌ ಶಾರದಾ ವಿದ್ಯಾಲಯದ ಬೆಳ್ಳಿಹಬ್ಬದ ಅಂಗವಾಗಿ ವಿದ್ಯಾಲಯದ ಪ್ರಾಂಗಣದಲ್ಲಿ ನಡೆದ ಹೊನಲು ಬೆಳಕಿನ ಕ್ರೀಡೋತ್ಸವವನ್ನು ಅವರು ಶನಿವಾರ ಉದ್ಘಾಟಿಸಿ ಮಾತನಾಡಿದರು. ಮನುಷ್ಯನ ಉಳಿವು ಪ್ರಕೃತಿಯನ್ನು ಅವಲಂಬಿಸಿದೆ. ಪ್ರಕೃತಿಯನ್ನು ಉಳಿಸಿ ಬೆಳೆಸುವ ಅರಿವನ್ನು ಮಕ್ಕಳಿಗೆ ನೀಡಬೇಕು. ನಮ್ಮ ಸಂಸ್ಕೃತಿ, ಧರ್ಮವನ್ನು ಪ್ರೀತಿಸುವುದರ ಜತೆಗೆ ಇತರರ ಸಂಸ್ಕೃತಿ, ಧರ್ಮಗಳನ್ನು ಗೌರವಿಸುವುದನ್ನೂ ಮಕ್ಕಳಿಗೆ ಹೇಳಿಕೊಡಬೇಕು. ಇಂತಹ ಉತ್ತಮ ಮಾರ್ಗದರ್ಶನ ದೊರೆತರೆ ಸಮಾಜದಲ್ಲಿ ಸಮಸ್ಯೆಗಳೇ ಉದ್ಭವಿ ಸುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟರು. 

ಮಂಗಳೂರು ನಗರ ಪೊಲೀಸ್‌ ಆಯುಕ್ತ ಟಿ. ಆರ್‌. ಸುರೇಶ್‌, ಕಟೀಲು ಕ್ಷೇತ್ರದ ಮುಖ್ಯ ಅರ್ಚಕ ಶ್ರೀಹರಿನಾರಾಯಣದಾಸ ಆಸ್ರಣ್ಣ, ಎ. ಜೆ. ಸಮೂಹ ಸಂಸ್ಥೆಯ ಅಧ್ಯಕ್ಷ ಎ. ಜೆ. ಶೆಟ್ಟಿ, ಉಡುಪಿ ಅದಾನಿ ಪವರ್‌ ಕಾರ್ಪೊರೇಶನ್‌ನ ಕೆ. ಕಿಶೋರ್‌ ಆಳ್ವ, ಕ್ಯಾಂಪ್ಕೋ ಅಧ್ಯಕ್ಷ ಎಸ್‌. ಆರ್‌. ಸತೀಶ್ಚಂದ್ರ, ಡಿಡಿಪಿಐ ವೈ. ಶಿವ ರಾಮಯ್ಯ, ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ, ಮಾಜಿ ಶಾಸಕ ರಘುಪತಿ ಭಟ್‌, ಉದ್ಯಮಿಗಳಾದ ವಿಲಾಸ್‌ ನಾಯಕ್‌, ಕೆ. ರಾಮ ಕಾಮತ್‌, ಬಿ. ರಘುನಾಥ ಸೋಮಯಾಜಿ, ಕೆನರಾ ಹೈಸ್ಕೂಲ್‌ ಅಸೋಸಿಯೇಶನ್‌ನ ಎಂ. ಪದ್ಮನಾಭ ಪೈ, ವಿದ್ಯಾರತ್ನ ಶಿಕ್ಷಣ ಸಂಸ್ಥೆಯ ಆಡಳಿತ ನಿರ್ದೇಶಕ ರವೀಂದ್ರ ಶೆಟ್ಟಿ ಉಳಿದೊಟ್ಟು, ಭಾರತೀಯ ಕಬಡ್ಡಿ ತಂಡದ ಆಟ ಗಾರರಾದ ಜಗದೀಶ್‌ ಕುಂಬ್ಳೆ, ಸುಖೇಶ್‌ ಹೆಗ್ಡೆ, ಎನ್‌ಐಟಿಕೆ ಪ್ರೊಫೆಸರ್‌ ಎಂ. ಅರುಣ್‌ ಇಸೂರ್‌, ಹಿರಿಯ ನ್ಯಾಯವಾದಿ ಮಟ್ಟಾರು ರತ್ನಾಕರ  ಹೆಗ್ಡೆ ಗೌರವ ಅತಿಥಿಗಳಾಗಿದ್ದರು.

ಪ್ರಮುಖರಾದ ಸುನಿಲ್‌ ಸುಬ್ರಹ್ಮಣ್ಯ, ಸೀತಾರಾಮ ಶಾಸ್ತ್ರಿ, ಶಾರದಾ ವಿದ್ಯಾಲಯ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಕೆ. ಎಸ್‌. ಕಲ್ಲೂರಾಯ, ಕಾರ್ಯದರ್ಶಿ ಎಂ. ಎಸ್‌. ಶಾಸ್ತ್ರಿ, ಟ್ರಸ್ಟಿಗಳಾದ ಎಸ್‌. ಪ್ರದೀಪ ಕುಮಾರ ಕಲ್ಕೂರ, ಎಚ್‌. ಸೀತಾರಾಮ ಆಚಾರ್ಯ ಮೊದಲಾದವರು ಉಪ ಸ್ಥಿತರಿದ್ದರು. ಶಾರದಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪ್ರೊ| ಎಂ. ಬಿ. ಪುರಾಣಿಕ್‌ ಪ್ರಸ್ತಾವನೆಗೈದರು.

ಟಾಪ್ ನ್ಯೂಸ್

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

ಸಿ.ಟಿ.ರವಿ

chikkamagaluru: ಹೆಬ್ಬಾಳ್ಕರ್‌ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ

Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ

Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ

Bangladesh: Tamim Iqbal bids farewell to international cricket

Bangladesh: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ತಮೀಮ್‌ ಇಕ್ಬಾಲ್

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Choo Mantar Movie Review

Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

ಕಂಬಳಕ್ಕೆ ನೆರವು: ಇಂದು ಸಿಎಂಗೆ ಅಹವಾಲು

Mangaluru ಕಂಬಳಕ್ಕೆ ನೆರವು: ಇಂದು ಸಿಎಂಗೆ ಅಹವಾಲು

ವಿಶಿಷ್ಟ ವಿಚಾರ ಚಿಂತನ ಮಂಥನ : ಮಂಗಳೂರು ಲಿಟ್‌ಫೆಸ್ಟ್‌ ಇಂದಿನಿಂದ

ವಿಶಿಷ್ಟ ವಿಚಾರ ಚಿಂತನ ಮಂಥನ: ಮಂಗಳೂರು ಲಿಟ್‌ಫೆಸ್ಟ್‌ ಇಂದಿನಿಂದ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

12-bng

Bengaluru: ಅಂಗಡಿ ಮಾಲಿಕನಿಗೆ ಹಲ್ಲೆ: ಇಬ್ಬರ ಸೆರೆ

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

11-bng

Bengaluru:1 ಕಿ.ಮೀ. ಬೆನ್ನಟ್ಟಿ ಕಾಡುಪ್ರಾಣಿ ಬೇಟೆಗಾರರ ಬಂಧಿಸಿದ ಅರಣ್ಯ ಇಲಾಖೆ ಅಧಿಕಾರಿಗಳು

10-bng

Bengaluru: ನಾಯಿ ಕಚ್ಚಿ 4 ವರ್ಷದ ಬಾಲಕನಿಗೆ ಗಾಯ: ಶ್ವಾನ ಮಾಲಿಕನ ವಿರುದ್ಧ ಪ್ರಕರಣ ದಾಖಲು

ಸಿ.ಟಿ.ರವಿ

chikkamagaluru: ಹೆಬ್ಬಾಳ್ಕರ್‌ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.