ಸ್ವಾಮಿಲ ಪದವು: ವಿದ್ಯುತ್ ಕಂಬಕ್ಕೆ ಟಿಪ್ಪರ್ ಢಿಕ್ಕಿ
Team Udayavani, Mar 8, 2017, 10:48 AM IST
ಬಜಪೆ: ಇಲ್ಲಿಗೆ ಸಮೀಪದ ಸ್ವಾಮಿಲ ಪದವಿನ ರಾಜ್ಯ ಹೆದ್ದಾರಿ 67ರಲ್ಲಿ ಮಂಗಳವಾರ ಬೆಳಗ್ಗೆ ಟಿಪ್ಪರ್ವೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಎರಡು ವಿದ್ಯುತ್ ಕಂಬಗಳು ತುಂಡಾಗಿವೆ.
ಟಿಪ್ಪರ್ ಜಲ್ಲಿಕಲ್ಲನ್ನು ಹೇರಿಕೊಂಡು ಬಜಪೆ ಕಡೆಗೆ ಸಾಗುತ್ತಿತ್ತು. ಎದುರಿಂದ ಬಂದ ಕಾರೊಂದು ವೇಗವಾಗಿ ಸ್ವಾಮಿಲ ಪದವಿಗೆ ಹೋಗು ರಸ್ತೆಗೆ ತಿರುಗಿಸಿದ ಕಾರಣ ಟಿಪ್ಪರ್ ಚಾಲಕ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆಯಿತು.
ಈ ಘಟನೆಯಿಂದಾಗಿ ಎರಡು ವಿದ್ಯುತ್ ಕಂಬಗಳು ತುಂಡಾಗಿವೆ ಹಾಗೂ ಟಿಪ್ಪರ್ ಲಾರಿಗೂ ಹಾನಿಯಾಗಿದೆ.
ಬಸ್ ನಿಲ್ದಾಣದ ಸಮೀಪವಿರುವ ಈ ವಿದ್ಯುತ್ ಕಂಬಕ್ಕೆ ಟಿಪ್ಪರ್ ಢಿಕ್ಕಿ ಹೊಡೆದಾಗ ಬಸ್ಸಿಗಾಗಿ ಕಾದು ನಿಂತಿದ್ದ ಮಹಿಳೆ ಹಿಂದಕ್ಕೆ ಓಡಿದ ಕಾರಣ ಸಂಭಾವ್ಯ ಅಪಾಯದಿಂದ ಪಾರಾದರು. ಇಲ್ಲಿನ ರಾಜ್ಯ ಹೆದ್ದಾರಿಯೂ ನೇರವಾಗಿದ್ದು, ಹೊಸದಾಗಿ ಡಾಮರು
ಹಾಕಲಾಗಿದೆ. ಇದರಿಂದಾಗಿ ವಾಹನಗಳು ಅತೀ ವೇಗವಾಗಿ ಸಂಚರಿಸುತ್ತಿದ್ದು, ಅಪಘಾತಗಳು ಸಂಭವಿಸುತ್ತಿವೆ. ಅಲ್ಲಿ ರಸ್ತೆ ಉಬ್ಬು ನಿರ್ಮಿಸಬೇಕು ಇಲ್ಲವೇ ಬ್ಯಾರಿಕೇಡ್ ಅಳವಡಿಸಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.