ರಸ್ತೆ ಬದಿ ಬೃಹತ್‌ ಸ್ವತ್ಛತೆ ಆಂದೋಲನ

Team Udayavani, Nov 26, 2018, 9:22 AM IST

ujire.jpg

ಬೆಳ್ತಂಗಡಿ: ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ಹುಟ್ಟುಹಬ್ಬ ಹಾಗೂ ಕ್ಷೇತ್ರದ ಲಕ್ಷದೀಪೋತ್ಸವದ ಅಂಗವಾಗಿ ರವಿವಾರ ಉಜಿರೆಯಿಂದ ಧರ್ಮಸ್ಥಳದವರೆಗೆ ಬೃಹತ್‌ ಸ್ವತ್ಛತಾ ಆಂದೋಲನ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 11 ವಲಯಗಳ ಸದಸ್ಯರಿಂದ ತಾಲೂಕಿನ ವಿವಿಧೆಡೆ ಸ್ವತ್ಛತಾ ಕಾರ್ಯ
ಕ್ರಮವೂ ಇದೇವೇಳೆ ನೆರವೇರಿತು.

ಮುಂಜಾನೆ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಚಾಲನೆ ನೀಡಲಾಯಿತು. ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ| ಬಿ. ಯಶೋವರ್ಮ, ಉಜಿರೆ ದೇವಸ್ಥಾನದ ಆಡಳಿತ ಮೊಕ್ತೇಸರ ವಿಜಯ ರಾಘವ ಪಡ್ವೆಟ್ನಾಯ, ಪ್ರತಾಪ್‌ಸಿಂಹ ನಾಯಕ್‌, ಮಹಾವೀರ ಅಜ್ರಿ ಪಾಲ್ಗೊಂಡಿದ್ದರು.

ಉಜಿರೆಯಿಂದ ಧರ್ಮಸ್ಥಳದ ವರೆಗೆ ರಸ್ತೆ ಬದಿ ಕಸ ಹಾಕದಂತೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಆಂದೋಲನ ಆಯೋಜಿಸ ಲಾಗಿದ್ದು, ಶೂನ್ಯ ಕಸ ವಲಯ ಎಂಬ ಫಲಕಗಳನ್ನು ಹಾಕಿ ನಿರಂತರ ಅಭಿಯಾನ ನಡೆಸುವ ಕುರಿತು ಅಭಿಪ್ರಾಯಗಳು ವ್ಯಕ್ತವಾಗಿವೆ.

ಗಣ್ಯರಿಂದ ಗೌರವ
ಡಾ| ಹೆಗ್ಗಡೆ ಅವರ ಅಭಿಮಾನಿಗಳು ಕ್ಷೇತ್ರಕ್ಕೆ ಆಗಮಿಸಿ ಗೌರವ ಸಲ್ಲಿಸಿ, ಆಶೀರ್ವಾದ ಪಡೆದರು. ಕೆ. ಪ್ರತಾಪಸಿಂಹ ನಾಯಕ್‌, ಎಸ್‌ಬಿಐ ಮಹಾಪ್ರಬಂಧಕ ಇಂದು ಶೇಖರ್‌, ಪರಿಷತ್‌ ಸದಸ್ಯ ಕೆ. ಹರೀಶ್‌ ಕುಮಾರ್‌, ಸ್ವಾತಂತ್ರ ಹೋರಾಟಗಾರ ಪಡಂಗಡಿ ಭೋಜರಾಜ ಹೆಗ್ಡೆ, ಪ್ರೊ| ಎಂ. ರಾಮಚಂದ್ರ, ಬಿಳಿಯೂರು ಧನ್ಯಕುಮಾರ್‌ ರೈ ಶುಭ ಹಾರೈಸಿದರು. ಜತೆಗೆ ಉಜಿರೆಯ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಕಲಿಯುತ್ತಿರುವ ವಿವಿಧ ರಾಜ್ಯಗಳ ವಿದ್ಯಾರ್ಥಿಗಳು ಡಾ| ಹೆಗ್ಗಡೆ ಅವರಿಗೆ ಕೇಕ್‌ ನೀಡಿ ಶುಭಾಶಯ ಕೋರಿದರು.

408 ಚೀಲ ಕಸ ಸಂಗ್ರಹ
ಸ್ವತ್ಛತಾ ಕಾರ್ಯದಲ್ಲಿ ಡಾ| ಹೆಗ್ಗಡೆ ಅವರ ಅಭಿಮಾನಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ಜನಪ್ರತಿನಿಧಿಗಳು, ಸಂಘ-ಸಂಸ್ಥೆಯವರು, ಕಾಲೇಜಿನ ವಿದ್ಯಾರ್ಥಿಗಳು, ಗ್ರಾ.ಪಂ. ಸದಸ್ಯರು, ತಾಲೂಕಿನ ಸ್ವತ್ಛತಾ ಸೇನಾನಿಗಳು, ಜನಜಾಗೃತಿ ವೇದಿಕೆ ಸದಸ್ಯರು, ಪ್ರಗತಿ ಬಂಧು ಒಕ್ಕೂಟ ಸದಸ್ಯರು ಸೇರಿ 350ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು. ಒಟ್ಟು 408 ಗೋಣಿಚೀಲಗಳಲ್ಲಿ ಕಸ ಸಂಗ್ರಹವಾಗಿದ್ದು, ಎರಡು ಕಸ ಸಂಗ್ರಹ ವಾಹನಗಳ ಮೂಲಕ ವಿಲೇವಾರಿ ಮಾಡಲಾಯಿತು. ಬೆಳ್ತಂಗಡಿ ಸರಕಾರಿ ಆಸ್ಪತ್ರೆಯವರು 400 ಕೈಚೀಲ (ಗ್ಲೌಸ್‌)ಗಳನ್ನು ನೀಡಿದ್ದು, ಉಜಿರೆ ರಾಮಚಂದ್ರ ಶೆಟ್ಟಿ ಅವರು ಗೋಣಿಚೀಲಗಳ ವ್ಯವಸ್ಥೆ ಮಾಡಿದ್ದರು.

ಟಾಪ್ ನ್ಯೂಸ್

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Chamarajanagara: A third-grade girl passed away after collapsing in class.

Chamarajanagara: ತರಗತಿಯಲ್ಲಿ ಕುಸಿದು ಬಿದ್ದು ಮೂರನೇ ತರಗತಿ ಬಾಲಕಿ ಸಾವು

Bumrah’s injury worries Team India: Out of England series

Team India; ಬುಮ್ರಾ ಗಾಯದಿಂದ ಟೀಂ ಇಂಡಿಯಾಗೆ ಆತಂಕ: ಪ್ರಮುಖ ಸರಣಿಯಿಂದ ಔಟ್

Kerala: ತಂಜಾವೂರು ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಅಪಘಾತ: ನಾಲ್ವರು ಮೃತ್ಯು

Kerala: ತಂಜಾವೂರು ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಅಪಘಾತ: ನಾಲ್ವರು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Punjalkatte: ರಾಷ್ಟ್ರೀಯ ಹೆದ್ದಾರಿ ಬದಿ ಕಸದ ರಾಶಿ; ಕ್ರಮಕ್ಕೆ ಆಗ್ರಹ

4

Uppinangady: ಪ್ರವಾಸಿ ಮಂದಿರ ಜಾಗದಲ್ಲಿ ಬಸ್‌ ನಿಲ್ದಾಣ?

3

Kadaba: ಮರ್ದಾಳ ಜಂಕ್ಷನ್‌; ಸ್ಪೀಡ್‌ ಬ್ರೇಕರ್‌ ಅಳವಡಿಕೆ

2

Bantwal: ಬಿ.ಸಿ.ರೋಡ್‌ ಸರ್ಕಲ್‌ ಅಡ್ಡಾದಿಡ್ಡಿ!

POlice

Sullia: ಮಹಿಳೆ ಶೌಚಾಲಯದಲ್ಲಿದ್ದ ವೇಳೆ ಫೋಟೋ ತೆಗೆದು ಕಿಡಿಗೇಡಿ ಪರಾರಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

15(1

Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.