ಹೊಕ್ಕಾಡಿಗೋಳಿ ಶಾಲೆಯಲ್ಲಿ ‘ಸ್ವಚ್ಛ ಗೆಳತಿ’ ಕಾರ್ಯಕ್ರಮ ಉದ್ಘಾಟನೆ
Team Udayavani, Jul 28, 2018, 9:31 PM IST
ಸಿದ್ಧಕಟ್ಟೆ: ಹೊಕ್ಕಾಡಿಗೋಳಿ ಶಾಲೆಯಲ್ಲಿ ‘ಸ್ವಚ್ಛ ಗೆಳತಿ’ ಕಾರ್ಯಕ್ರಮ ಶನಿವಾರದಂದು ಉದ್ಘಾಟನೆಗೊಂಡಿತು. ಹೊಸಂಗಡಿ ಕ್ಷೇತ್ರದ ತಾಲೂಕು ಪಂಚಾಯತ್ ಸದಸ್ಯರಾದ ಓಬಯ್ಯ ಅವರು ದೀಪ ಬೆಳಗುವ ಮೂಲಕ ಈ ವಿನೂತನ ಯೋಜನೆಗೆ ಚಾಲನೆ ನೀಡಿದರು. ಆರಂಬೋಡಿ ಗ್ರಾಮಪಂಚಾಯತ್ ಅಧ್ಯಕ್ಷರಾದ ಪ್ರಭಾಕರ ಹೆಚ್. ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ವೇದಿಕೆಯಲ್ಲಿ ಪಂಚಾಯತ್ ಉಪಾಧ್ಯಕ್ಷೆ ಆಶಾ ಶೆಟ್ಟಿ, ಶಾಲಾ SDMC ಅಧ್ಯಕ್ಷರಾದ ಸದಾಶಿವ ಹುಲಿಮೇರು, ಮುಖ್ಯಶಿಕ್ಷಕರಾದ ರಾಜೇಶ್ ನೆಲ್ಯಾಡಿ, ಪಂಚಾಯತ್ ಕಾರ್ಯದರ್ಶಿ ಸೋಮಶೇಖರ್, ಆಶಾ ಕಾರ್ಯಕರ್ತೆ ಗುಲಾಬಿ, ಶಾಲಾ ಶಿಕ್ಷಕರು, ಹಳೆವಿದ್ಯಾರ್ಥಿ ಸಂಘದ ಶಶಿಧರ ಕಲ್ಲಾಪು, ಸುರೇಶ್, ಪದ್ಮನಾಭ ಅಬ್ಬಂಜಾಲು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮೆಟಿಲ್ಡಾ ಡಿಸೋಜ ವಂದಿಸಿ, ಸುಚಿತ್ರಾ ಕಾರ್ಯಕ್ರಮವನ್ನು ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.