ತು.ರ.ವೇ. ಯುವ ಘಟಕ ಮನವಿ
Team Udayavani, Dec 31, 2017, 10:58 AM IST
ಮಹಾನಗರ: ಹೊಸ ವರ್ಷಾಚರಣೆಯ ಹೆಸರಿನಲ್ಲಿ ತುಳು ನಾಡಿನ ಸಂಸ್ಕೃತಿಗೆ ಧಕ್ಕೆ ಉಂಟು ಮಾಡುವ ರೀತಿಯ ಪಾಶ್ಚಿಮಾತ್ಯ ಕಾರ್ಯಕ್ರಮಗಳನ್ನು ನಿಷೇಧಿಸುವಂತೆ ತುಳುನಾಡ ರಕ್ಷಣಾ ವೇದಿಕೆಯ ಯುವ ಘಟಕ ಮಂಗಳೂರು ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಅವರಿಗೆ ಮನವಿ ಸಲ್ಲಿಸಿದೆ.
ಡಿ. 31ರಂದು ಎಲ್ಲಾ ಬಾರ್, ಪಬ್ ಗಳು ರಾತ್ರಿ 11 ಗಂಟೆಯ ಒಳಗೆ ಮುಚ್ಚಬೇಕು. ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆದಲ್ಲಿ ಅದಕ್ಕೆ ಜಿಲ್ಲಾಡಳಿತವೇ ಹೊಣೆ ಎಂದು ತು.ರ.ವೇ. ಯುವ ಘಟಕ ಮನವಿಯಲ್ಲಿ ವಿವರಿಸಿದೆ.
ತುರವೇ ಯುವ ಘಟಕ ಜಿಲ್ಲಾಧ್ಯಕ್ಷ ಹರೀಶ್ ಶೆಟ್ಟಿ ಪನಿಯೂರ್, ಜ್ಯೋತಿ ಜೈನ್, ಪ್ರಸಾದ್ ಕುಮಾರ್, ತನ್ವೀರ್ ಕಂಕನಾಡಿ, ರಕ್ಷಿತ್ ಬಂಗೇರ ಕುಡುಪು, ಪ್ರಸಾದ್ ಕೊಂಚಾಡಿ, ನಾಗರಾಜ್ ಕುದ್ರೋಳಿ, ಭೂಷಣ್ ಕುಲಾಲ್, ಶಿವಪ್ರಸಾದ್, ಪುರಂದರ ರೈ, ಆನಂದ್ ಅಮೀನ್ ಅಡ್ಯಾರ್, ಗಂಗಾಧರ್ ಅತ್ತಾವರ ನಿಯೋಗದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.