ತಲಪಾಡಿ-ಕಾಸರಗೋಡು ಷಟ್ಪಥ 2024ರಲ್ಲಿ ಪೂರ್ತಿ : ರಿಯಾಸ್
Team Udayavani, Aug 17, 2022, 9:18 AM IST
ಕುಂಬಳೆ : ರಾಷ್ಟ್ರೀಯ ಹೆದ್ದಾರಿ 66ರಲ್ಲಿ ತಲಪಾಡಿ-ಕಾಸರಗೋಡು ನಡುವೆ ನಡೆಯುತ್ತಿರುವ ಷಟ್ಪಥ ಕಾಮಗಾರಿಯನ್ನು ಕೇರಳ ಸರಕಾರದ ಲೋಕೋಪಯೋಗಿ ಇಲಾಖೆಯ ಸಚಿವ ಪಿ.ಎ. ಮುಹಮ್ಮದ್ ರಿಯಾಸ್ ಮಂಗಳವಾರ ವೀಕ್ಷಿಸಿದರು.
ಮಂಜೇಶ್ವರ, ಕುಂಬಳೆ, ಉಪ್ಪಳ, ಕಾಸರಗೋಡು ಮುಂತಾಡೆಗಳಲ್ಲಿ ನಡೆಯುತ್ತಿರುವ ಸೇತುವೆಗಳನ್ನು ಮತ್ತು ಕಾಸರಗೋಡಿನಲ್ಲಿ ನಡೆಯುತ್ತಿರುವ ಮೇಲ್ಸೇತುವೆ ಕಾಮಗಾರಿಯನ್ನು ವೀಕ್ಷಿಸಿದ ಬಳಿಕ ಅವರು ಪತ್ರಕರ್ತರೊಂದಿಗೆ ಮಾತನಾಡಿದರು. ಕಾಮಗಾರಿ ಭರದಿಂದ ಸಾಗುತ್ತಿದ್ದು, 2024ರ ಮೇ ತಿಂಗಳೊಳಗೆ ಪೂರ್ತಿಯಾಗಲಿದೆ. ಇದಕ್ಕೆ ಚುನಾಯಿತ ಪ್ರತಿನಿಧಿಗಳು, ಎಲ್ಲ ರಾಜಕೀಯ ಪಕ್ಷಗಳ ನಾಯಕರ ಸಹಕಾರ ಅಗತ್ಯ ಎಂದರು.
ಕಾಸರಗೋಡು ಸಂಸದ ರಾಜ್‌ಮೋಹನ್ ಉಣ್ಣಿತ್ತಾನ್, ಶಾಸಕರಾದ ಕಾಸರಗೋಡಿನ ಎನ್.ಎ. ನೆಲ್ಲಿಕುನ್ನು, ಮಂಜೇಶ್ವರದ ಎ.ಕೆ.ಎಂ. ಅಶ್ರಫ್, ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣ್‌ವೀರ್‌ಚಂದ್, ಲೋಕೋಪಯೋಗಿ ಇಲಾಖೆಯ ಅಧಿಕಾರಿ ಬಿ.ಎಲ್. ಮೀನ ಮೊದಲಾದವರು ಉಪಸ್ಥಿತರಿದ್ದರು.
ಇದನ್ನೂ ಓದಿ : ಕೋಲಾರದಲ್ಲಿ ಭೀಕರ ರಸ್ತೆ ಅಪಘಾತ : ಬಸ್ ಪಲ್ಟಿಯಾಗಿ ದಂಪತಿ ಸಾವು, 15 ಕ್ಕೂ ಹೆಚ್ಚು ಮಂದಿ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.