ಬಿಜೆಪಿ ಪ್ರತಿಭಟನೆ: ಇಂದು ತಲಪಾಡಿಯಲ್ಲಿ ಟೋಲ್ ಫ್ರೀ
Team Udayavani, Jan 1, 2020, 10:15 AM IST
ಉಳ್ಳಾಲ: ಪಂಪ್ ವೆಲ್ ಮೇಲ್ಸೆತುವೆ ಕಾಮಗಾರಿ ಗಡುವು ಪೂರ್ಣಗೊಳ್ಳದ ಹೊರತು ತಲಪಾಡಿ ಟೋಟ್ ಗೇಟ್ ನಲ್ಲಿ ಸುಂಕ ಸಂಗ್ರಹ ಮಾಡಬಾರದೆಂದು ಆಗ್ರಹಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ.
ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ನೇತೃತ್ವದಲ್ಲಿ ತಲಪಾಡಿ ಟೋಲ್ ಎದುರು ಪ್ರತಿಭಟನೆ ನಡೆಸಿದರು.
ಬಿಜೆಪಿ ಕಾರ್ಯಕರ್ತರು ತಲಪಾಡಿ ಟೋಲ್ ಗೇಟ್ ನಲ್ಲಿ ಗೇಟುಗಳ ಕಟ್ಟಿ ಹಾಕಿ, ವಾಹನಗಳನ್ನು ಉಚಿತವಾಗಿ ಬಿಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.