ಇರಾ ಗ್ರಾಮ ಪಂಚಾಯತ್ ಅಧ್ಯಕ್ಷನ ಮೇಲೆ ಹಲ್ಲೆ

Team Udayavani, Nov 30, 2019, 9:26 PM IST

talwar-attack

ಮಂಗಳೂರು : ಇರಾ ಗ್ರಾಮ ಪಂಚಾಯತ್ ಅಧ್ಯಕ್ಷನ ಮೇಲೆ ಹಲ್ಲೆ ನಡೆದ ಘಟನೆ ಶನಿವಾರ ಸಂಜೆ ಬಂಟ್ವಾಳ ತಾಲೂಕಿನ ಕುಕ್ಕಾಜೆ ಮಂಚಿಯಲ್ಲಿ ನಡೆದಿದೆ.

ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ರಝಾಕ್ ಹಲ್ಲೆಗೊಳಗಾದವರು .

ಮಸೀದಿ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು ಈ ವೇಳೆ ಒಂದು ಗುಂಪು ಅಧ್ಯಕ್ಷ ರಝಾಕ್ ಮೇಲೆ ಹಲ್ಲೆ ನಡೆಸಿದೆ ತಪ್ಪಿಸಿಕೊಳ್ಳಲು ಯತ್ನಿಸಿದ ರಝಾಕ್ ಅವರ ಕೈಗೆ ಗಂಭೀರ ಗಾಯವಾಗಿದ್ದು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.

ಟಾಪ್ ನ್ಯೂಸ್

10-liver-cancer

Liver Cancer: ಯಕೃತ್‌ ಕ್ಯಾನ್ಸರ್‌ನೊಂದಿಗೆ ಬದುಕಲು ಕಾರ್ಯತಂತ್ರಗಳು

Video: ಸಿಎಂ ಯೋಗಿಗೆ ಜೀವ ಬೆದರಿಕೆ… ಪೊಲೀಸರ ಕೈರುಚಿ ನೋಡುತ್ತಿದ್ದಂತೆ ಕ್ಷಮೆಯಾಚನೆ

Video: ಸಿಎಂ ಯೋಗಿಗೆ ಜೀವ ಬೆದರಿಕೆ… ಪೊಲೀಸರ ಲಾಠಿ ರುಚಿ ನೋಡುತ್ತಿದ್ದಂತೆ ಕ್ಷಮೆಯಾಚನೆ

2 Noida men suffocate after leaving stove burning overnight

Noida: ಜೀವ ತೆಗೆದ ಚೋಲೆ; ಸ್ಟವ್‌ ಆರಿಸದೆ ಮಲಗಿದ್ದ ಇಬ್ಬರು ಉಸಿರುಕಟ್ಟಿ ಸಾ*ವು

9-hmpv

HMPV: ಹ್ಯೂಮನ್‌ ಮೆಟಾನ್ಯುಮೊ ವೈರಸ್‌ (ಎಚ್‌ಎಂಪಿವಿ); ಹೊಸ ಆತಂಕವೇನೂ ಅಲ್ಲ

Champions Trophy: injury concerns to Team India; key bowler ruled out of the tournament!

Champions Trophy: ಟೀಂ ಇಂಡಿಯಾಗೆ ಗಾಯದ ಸಂಕಷ್ಟ; ಪ್ರಮುಖ ಬೌಲರ್‌ ಕೂಟದಿಂದ ಔಟ್!

7-bng

Metro: ನಾನ್‌ ಪೀಕ್‌ ಅವರ್‌: ಮೆಟ್ರೋ ಶೇ.5 ಅಗ್ಗ ?

Shimoga: Brother killed by brother with stone on his head

Shimoga: ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಅಣ್ಣನಿಂದಲೇ ತಮ್ಮನ ಕೊಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kamb

ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ

1-h-d-r

ಮಂಗಳೂರಿನಲ್ಲಿ ಇಂಧನ ಭದ್ರತಾ ಸಮಾವೇಶ ನಡೆಸಿ: ಸಚಿವ ಹರ್ದೀಪ್‌ ಸಿಂಗ್

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

1

Puttur-ಸುಬ್ರಹ್ಮಣ್ಯ; 4 ರೈಲ್ವೇ ಮೇಲ್ಸೇತುವೆ

10-liver-cancer

Liver Cancer: ಯಕೃತ್‌ ಕ್ಯಾನ್ಸರ್‌ನೊಂದಿಗೆ ಬದುಕಲು ಕಾರ್ಯತಂತ್ರಗಳು

Video: ಸಿಎಂ ಯೋಗಿಗೆ ಜೀವ ಬೆದರಿಕೆ… ಪೊಲೀಸರ ಕೈರುಚಿ ನೋಡುತ್ತಿದ್ದಂತೆ ಕ್ಷಮೆಯಾಚನೆ

Video: ಸಿಎಂ ಯೋಗಿಗೆ ಜೀವ ಬೆದರಿಕೆ… ಪೊಲೀಸರ ಲಾಠಿ ರುಚಿ ನೋಡುತ್ತಿದ್ದಂತೆ ಕ್ಷಮೆಯಾಚನೆ

2 Noida men suffocate after leaving stove burning overnight

Noida: ಜೀವ ತೆಗೆದ ಚೋಲೆ; ಸ್ಟವ್‌ ಆರಿಸದೆ ಮಲಗಿದ್ದ ಇಬ್ಬರು ಉಸಿರುಕಟ್ಟಿ ಸಾ*ವು

9-hmpv

HMPV: ಹ್ಯೂಮನ್‌ ಮೆಟಾನ್ಯುಮೊ ವೈರಸ್‌ (ಎಚ್‌ಎಂಪಿವಿ); ಹೊಸ ಆತಂಕವೇನೂ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.