ದೇವಸ್ಥಾನ ಸಂಸ್ಕಾರ ಉಳಿಸುವ ಕೇಂದ್ರ: ಸುಬ್ರಹ್ಮಣ್ಯ ಶ್ರೀ


Team Udayavani, Mar 5, 2019, 3:49 AM IST

polali.jpg

ಪೊಳಲಿ: ದೇವಸ್ಥಾನಗಳು ಸಂಸ್ಕಾರವನ್ನು ಉಳಿಸುವ ಕೇಂದ್ರಗಳು. ನಾವು ನಿರಂತರ ದೇಗುಲಗಳಿಗೆ ತೆರಳುವ ಮೂಲಕ ಸಂಸ್ಕಾರವಂತ ರಾಗಬೇಕು. ಬ್ರಹ್ಮಕಲಶೋತ್ಸವದಿಂದ ದೇವ ಸ್ಥಾನದ ಸಾನ್ನಿಧ್ಯ ವೃದ್ಧಿಯಾಗುತ್ತದೆ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು.

ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಧಾರ್ಮಿಕ ವಿಧಿಗಳು ಸೋಮವಾರ ಆರಂಭಗೊಂಡಿದ್ದು, ಅದರ ಅಂಗವಾಗಿ ನಡೆದ ಮೊದಲ ದಿನದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಶ್ರೀಗಳು ಆಶೀರ್ವಚನ ನೀಡಿದರು. ಬ್ರಹ್ಮಕಲಶೋತ್ಸವದ ಅಂಗವಾಗಿ ಕ್ಷೇತ್ರಕ್ಕೆ ಹರಿದುಬರುವ ಹೊರೆಕಾಣಿಕೆ ಗಳನ್ನು ಸಂಗ್ರಹಿಸುವ ಉಗ್ರಾಣಕ್ಕೆ ಇದೇ ವೇಳೆ ಶ್ರೀಗಳು ಮುಹೂರ್ತ ನೆರವೇರಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಪುತ್ತೂರು ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಘದ ಮುಖ್ಯಸ್ಥ ಡಾ| ಪ್ರಭಾಕರ ಭಟ್‌ ಕಲ್ಲಡ್ಕ ಮಾತನಾಡಿ, ಪೊಳಲಿಯ ಬ್ರಹ್ಮಕಲಶೋತ್ಸವದ ಭಾಗ್ಯ ದೊರಕಿರುವುದು ನಮ್ಮ ಪುಣ್ಯ. ಮಾತೆ ಶ್ರೀ ರಾಜರಾಜೇಶ್ವರೀ ಸರ್ವರಿಗೂ ಒಳಿತನ್ನು ಮಾಡಲಿ ಎಂದು ಹಾರೈಸಿದರು.

ಶಾಸಕ-ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಾಜೇಶ್‌ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಿತಿಯ ಗೌರವಾಧ್ಯಕ್ಷ ಬಿ. ನಾಗರಾಜ ಶೆಟ್ಟಿ, ಕಾರ್ಯದರ್ಶಿ-ಮೊಕ್ತೇಸರ ಯು. ತಾರಾನಾಥ ಆಳ್ವ, ಡಾ| ಎಂ. ಮೋಹನ ಆಳ್ವ, ಚೇರ ಸೂರ್ಯನಾರಾಯಣ ರಾವ್‌, ಬಂಟರ ಯಾನೆ ನಾಡವರ ಸಂಘದ ಮಾತೃ ಸಂಘ ಮಂಗಳೂರಿನ ಅಧ್ಯಕ್ಷ ಅಜಿತ್‌ ಕುಮಾರ್‌ ರೈ ಮಾಲಾಡಿ, ಕರ್ಣಾಟಕ ಬ್ಯಾಂಕ್‌ ಅಧ್ಯಕ್ಷ ಪಿ. ಜಯರಾಮ್‌ ಭಟ್‌ ಪೊಳಲಿ, ಮೊಕ್ತೇಸರರಾದ ಡಾ| ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ಯು. ತಾರಾನಾಥ ಆಳ್ವ, ಶೆಡ್ಡೆ ಮಂಜುನಾಥ ಭಂಡಾರಿ, ಕಾರ್ಯನಿರ್ವಹಣಾಧಿಕಾರಿ ಪ್ರವೀಣ್‌ ಉಪಸ್ಥಿತರಿದ್ದರು. ಆಳ್ವಾಸ್‌ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕ ಉದಯ ಮಂಜುನಾಥ್‌ ಕಾರ್ಯಕ್ರಮ ನಿರ್ವಹಿಸಿದರು.

ಧರ್ಮಜಾಗೃತಿ
ವೇ|ಮೂ| ಕೋಡಿಮಜಲು ಕೆ. ಅನಂತ ಪದ್ಮನಾಭ ಉಪಾಧ್ಯಾಯ ಅವರು ಧಾರ್ಮಿಕ ಉಪನ್ಯಾಸ ನೀಡಿ, ಇಂದು ಮನುಜರು ಧಾರ್ಮಿಕ ಪ್ರಜ್ಞೆ ಕಳೆದುಕೊಂಡು, ಸಂಸ್ಕಾರ ವಿಹೀನರಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವದಂತಹ ಧಾರ್ಮಿಕ ಕಾರ್ಯಕ್ರಮಗಳು ಜನರಲ್ಲಿ ಧಾರ್ಮಿಕ ಜಾಗೃತಿಯನ್ನುಂಟುಮಾಡುತ್ತವೆ ಎಂದರು.

ಟಾಪ್ ನ್ಯೂಸ್

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.