ಕಡಬ: ಟೆಂಪೋ ಅಪಘಾತಕ್ಕೆ ಇಬ್ಬರು ಬಲಿ

Team Udayavani, Aug 9, 2018, 10:56 AM IST

kokkada.jpg

ಕಡಬ: ಕಡಬ ಸಮೀಪದ ಸುಬ್ರಹ್ಮಣ್ಯ- ಇಚಲಂಪಾಡಿ  ರಸ್ತೆಯ ಮರ್ದಾಳ ಎಂಬಲ್ಲಿ ಟೆಂಪೋ ಮಗುಚಿ ಬಿದ್ದು ಇಬ್ಬರು ಸಾವನ್ನಪ್ಪಿದ ದಾರುಣ  ಘಟನೆ ಗುರುವಾರ ಬೆಳಗ್ಗೆ ಸಂಭವಿಸಿದೆ. ಓರ್ವಮಹಿಳೆಯ ಪರಿಸ್ಥಿತಿ ಗಂಭಿರವಾಗಿದೆ.

ಮೃತರನ್ನು ಚಿನ್ನಮ್ಮ ( 55) ಮತ್ತು ಹರೀಶ್ ( 30) ಎಂದು ಗುರುತಿಸಲಾಗಿದೆ. ಕೊಕ್ಕಡ ಮೂಲದವರಾದ ಇವರು ಬೆಳಗ್ಗೆ ಕಾಂಕ್ರೀಟ್ ಕೆಲಸಕ್ಕೆಂದು ಬಿಳಿನೆಲೆ ಕೈಕಂಬಕ್ಕೆ  ಹೊರಟವರು ಎಂದು ತಿಳಿದು ಬಂದಿದೆ. 

ಗಾಯಾಳುಗಳನ್ನು ಕಡಬ ಸಮುದಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಈಗ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಡಬ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿನೆ ನಡೆಸಿದ್ದಾರೆ. 

ಟಾಪ್ ನ್ಯೂಸ್

ಕರ್ನಾಟಕ ಸರ್ಕಾರದ ಜೊತೆ 11,000 ಕೋಟಿ ಬಂಡವಾಳ ಹೂಡಿಕೆಗೆ ಹೀರೊ ಫ್ಯೂಚರ್ ಎನರ್ಜಿಸ್ ಒಪ್ಪಂದ

ಕರ್ನಾಟಕ ಸರ್ಕಾರದ ಜೊತೆ 11,000 ಕೋಟಿ ಬಂಡವಾಳ ಹೂಡಿಕೆಗೆ ಹೀರೊ ಫ್ಯೂಚರ್ ಎನರ್ಜಿಸ್ ಒಪ್ಪಂದ

ಸಹಕಾರಿ ಸಾಲದ ಮೇಲಿನ ಬಡ್ಡಿ ಹಣ ಡಿಸಿಸಿ ಬ್ಯಾಂಕ್ ಗೆ ಬಿಡುಗಡೆ

Kalaburagi: ಸಹಕಾರಿ ಸಾಲದ ಮೇಲಿನ ಬಡ್ಡಿ ಹಣ ಡಿಸಿಸಿ ಬ್ಯಾಂಕ್ ಗೆ ಬಿಡುಗಡೆ

13-

Wedding Story: ಕಂಕಣ ಕಾಲ-4: ಲಗ್ನಪತ್ರಿಕೆ ಹೋಯ್ತು, ವಾಟ್ಸಾಪ್‌ನಲ್ಲೇ ಕರೆ ಬಂತು!

Manipal: ಉದಯವಾಣಿಯ ಸಹಾಯಕ ಸುದ್ದಿ ಸಂಪಾದಕರಾಗಿದ್ದ ದಾಮೋದರ ಕಕ್ರಣ್ಣಾಯ ನಿಧನ

Manipal: ಉದಯವಾಣಿಯ ಸಹಾಯಕ ಸುದ್ದಿ ಸಂಪಾದಕರಾಗಿದ್ದ ದಾಮೋದರ ಕಕ್ರಣ್ಣಾಯ ನಿಧನ

Rajasthan: ಕುಸಿದು ಬಿದ್ದ ನಿರ್ಮಾಣ ಹಂತದ ಸುರಂಗದ ಒಂದು ಭಾಗ.. ಓರ್ವ ಕಾರ್ಮಿಕ ಮೃತ್ಯು

Rajasthan: ಕುಸಿದು ಬಿದ್ದ ನಿರ್ಮಾಣ ಹಂತದ ಸುರಂಗದ ಭಾಗ.. ಓರ್ವ ಕಾರ್ಮಿಕ ಮೃತ್ಯು

baga

Bangla; ಭಾರತೀಯ ಬಸ್‌ ಮೇಲೆ ಬಾಂಗ್ಲಾದಲ್ಲಿ ದಾಳಿ; ಭಾರತ ವಿರೋಧಿ ಘೋಷಣೆ ಕೂಗಿದ ಸ್ಥಳೀಯರು

ದೆಹಲಿ ವಿಧಾನ ಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುತ್ತಾ ಆಪ್: ಕೇಜ್ರಿವಾಲ್ ಹೇಳಿದ್ದೇನು?

AAP: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುತ್ತಾ.. ಕೇಜ್ರಿವಾಲ್ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Dharmasthala – 2024ರ ಲಕ್ಷದೀಪೋತ್ಸವಕ್ಕೆ ತೆರೆ

2

Puttur ಮಹಿಳಾ ಠಾಣೆ ಹೊಸ ಕಟ್ಟಡಕ್ಕೆ ಅನುದಾನ ಸಿದ್ಧ

1(1

Kadaba: ಜಾಲತಾಣಕ್ಕಿಂತ ಪುಸ್ತಕದ ಓದೇ ಮೇಲು

klukke-SUB

Subramanya: ಕುಕ್ಕೆಯಲ್ಲಿ ಸಂಭ್ರಮದ ಲಕ್ಷದೀಪೋತ್ಸವ: ಚಂದ್ರಮಂಡಲ ರಥದಲ್ಲಿ ಶ್ರೀ ದೇವರ ಉತ್ಸವ

11

Bantwal: ಪಾಣೆಮಂಗಳೂರು ಸೇತುವೆಯಲ್ಲಿ ಕಾರು-ಲಾರಿ ಢಿಕ್ಕಿ

MUST WATCH

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

ಹೊಸ ಸೇರ್ಪಡೆ

ಕರ್ನಾಟಕ ಸರ್ಕಾರದ ಜೊತೆ 11,000 ಕೋಟಿ ಬಂಡವಾಳ ಹೂಡಿಕೆಗೆ ಹೀರೊ ಫ್ಯೂಚರ್ ಎನರ್ಜಿಸ್ ಒಪ್ಪಂದ

ಕರ್ನಾಟಕ ಸರ್ಕಾರದ ಜೊತೆ 11,000 ಕೋಟಿ ಬಂಡವಾಳ ಹೂಡಿಕೆಗೆ ಹೀರೊ ಫ್ಯೂಚರ್ ಎನರ್ಜಿಸ್ ಒಪ್ಪಂದ

ಸಹಕಾರಿ ಸಾಲದ ಮೇಲಿನ ಬಡ್ಡಿ ಹಣ ಡಿಸಿಸಿ ಬ್ಯಾಂಕ್ ಗೆ ಬಿಡುಗಡೆ

Kalaburagi: ಸಹಕಾರಿ ಸಾಲದ ಮೇಲಿನ ಬಡ್ಡಿ ಹಣ ಡಿಸಿಸಿ ಬ್ಯಾಂಕ್ ಗೆ ಬಿಡುಗಡೆ

13-

Wedding Story: ಕಂಕಣ ಕಾಲ-4: ಲಗ್ನಪತ್ರಿಕೆ ಹೋಯ್ತು, ವಾಟ್ಸಾಪ್‌ನಲ್ಲೇ ಕರೆ ಬಂತು!

Manipal: ಉದಯವಾಣಿಯ ಸಹಾಯಕ ಸುದ್ದಿ ಸಂಪಾದಕರಾಗಿದ್ದ ದಾಮೋದರ ಕಕ್ರಣ್ಣಾಯ ನಿಧನ

Manipal: ಉದಯವಾಣಿಯ ಸಹಾಯಕ ಸುದ್ದಿ ಸಂಪಾದಕರಾಗಿದ್ದ ದಾಮೋದರ ಕಕ್ರಣ್ಣಾಯ ನಿಧನ

Rajasthan: ಕುಸಿದು ಬಿದ್ದ ನಿರ್ಮಾಣ ಹಂತದ ಸುರಂಗದ ಒಂದು ಭಾಗ.. ಓರ್ವ ಕಾರ್ಮಿಕ ಮೃತ್ಯು

Rajasthan: ಕುಸಿದು ಬಿದ್ದ ನಿರ್ಮಾಣ ಹಂತದ ಸುರಂಗದ ಭಾಗ.. ಓರ್ವ ಕಾರ್ಮಿಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.