ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹತ್ತು ಪೊಲೀಸರಿಗೆ ಕೋವಿಡ್ ಸೋಂಕು ದೃಢ
Team Udayavani, Apr 26, 2021, 1:29 PM IST
ಮಂಗಳೂರು: ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹತ್ತು ಮಂದಿ ಪೊಲೀಸರಿಗೆ ಕೋವಿಡ್ -19 ಸೋಂಕು ಪಾಸಿಟಿವ್ ದೃಢವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾಹಿತಿ ನೀಡಿದರು.
ಹತ್ತು ಮಂದಿ ಪೊಲೀಸರಿಗೆ ಸೋಂಕು ದೃಢವಾಗಿದೆ. ಅವರಲ್ಲಿ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಹೋಮ್ ಐಸೊಲೇಷನ್ ನಲ್ಲಿದ್ದಾರೆ ಎಂದರು.
ಇದನ್ನೂ ಓದಿ:ಎರಡನೇ ಅಲೆ ಇನ್ನೂ 40 ದಿನ ಇರಲಿದೆ, ಅಲ್ಲಿಯವರೆಗೂ ಮನೆಯಲ್ಲಿರುವುದು ಸೂಕ್ತ: ಸಚಿವ ಸುಧಾಕರ್
ಸದ್ಯ ಅವರೆಲ್ಲರ ಆರೋಗ್ಯ ಸ್ಥಿರವಾಗಿದೆ. ಸಿಬ್ಬಂದಿಗೆ ಖುದ್ದು ಕರೆ ಮಾಡಿ ಆರೋಗ್ಯ ವಿಚಾರಿಸುತ್ತಿದ್ದೇನೆ ಎಂದು ಆಯುಕ್ತ ಎನ್.ಶಶಿಕುಮಾರ್ ಹೇಳಿದರು.
ಇದನ್ನೂ ಓದಿ: ಮಧ್ಯರಾತ್ರಿ ಗರ್ಭಿಣಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಮಂಗಳೂರು ಪೊಲೀಸರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.