ಫ್ರಾಂಕ್ ಫೆರ್ನಾಂಡಿಸ್‌ಗೆ ತು.ರ.ವೇ ಅಭಿನಂದನೆ
Team Udayavani, Nov 6, 2017, 12:58 PM IST
ಮಹಾನಗರ: ಡಿಸೆಂಬರ್ 23, 24ರಂದು ಪಿಲಿಕುಳ ನಿಸರ್ಗಧಾಮದಲ್ಲಿ ನಡೆಯುವ ತುಳುನಾಡೋಚ್ಚಯ 2017ರ ಅಧ್ಯಕ್ಷರಾದ ಡೇವಿಡ್ ಫ್ರಾಂಕ್ ಫೆರ್ನಾಂಡಿಸ್ ಅವರನ್ನು ತುಳುನಾಡ ರಕ್ಷಣಾ ವೇದಿಕೆಯಿಂದ ಅಭಿನಂದಿಸಲಾಯಿತು.
ತುಳುನಾಡ ರಕ್ಷಣಾ ವೇದಿಕೆ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ಮಾತನಾಡಿ, ತುಳುನಾಡಿನ ಮತೀಯ ಸಾಮರಸ್ಯ, ಏಕತೆ ಹಾಗೂ ಅಭಿವೃದ್ಧಿಯ ಪ್ರತೀಕವಾದ ತುಳುನಾಡೋಚ್ಚಯ ಕಾರ್ಯಕ್ರಮದ ಒಟ್ಟು ಅಧ್ಯಕ್ಷತೆಯನ್ನು ತುಳುನಾಡಿಗಾಗಿ ದುಡಿಯುತ್ತಿರುವ ಡೇವಿಡ್ ಫ್ರಾಂಕ್ ಫೆರ್ನಾಂಡಿಸ್‌ರವರಿಗೆ ಒಲಿದು ಬಂದಿರುವುದು ಹೆಮ್ಮೆಯ ಸಂಗತಿಯಾಗಿದೆ. ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ
ಸಂಪೂರ್ಣ ಯಶಸ್ವಿಯಾಗುವ ಭರವಸೆ ಇದೆ ಎಂದರು.
ತುಳುನಾಡೋಚ್ಚಯ ಪ್ರಧಾನ ಕಾರ್ಯದರ್ಶಿ ಶಮೀನಾ ಆಳ್ವ, ಅಖಿಲ ಭಾರತ ತುಳು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ನಿಟ್ಟೆ ಶಶಿಧರ್ ಶೆಟ್ಟಿ, ವಿಶ್ವ ತುಳುವೆರೆ ಆಯನೊದ ಪ್ರಧಾನ ಕಾರ್ಯದರ್ಶಿ ರಾಜೇಶ್ ಆಳ್ವ ಬದಿಯಡ್ಕ, ತು.ರ.ವೇ. ಕೇಂದ್ರೀಯ ಖಜಾಂಚಿ ಅಬ್ದುಲ್ ರಶೀದ್ ಜಪ್ಪು, ಸಂಘಟನ ಕಾರ್ಯದರ್ಶಿ ಆನಂದ್ ಅಮೀನ್ ಅಡ್ಯಾರ್, ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಜ್ಯೋತಿ ಜೈನ್, ತು.ರ.ವೇ. ಕಾಸರಗೋಡು ಘಟಕದ ಅಧ್ಯಕ್ಷರಾದ ಭಾಸ್ಕರ್ ರೈ ಕುಂಬ್ಲೆ, ತು.ರ.ವೇ. ಪ್ರಮುಖರಾದ ಶಿವ ಶೆಟ್ಟಿ, ಭೂಷನ್ ಕುಲಾಲ್, ರೇಷ್ಮಾ ಉಳ್ಳಾಲ, ಸುಖಲತಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ತು.ರ.ವೇ. ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ ಸ್ವಾಗತಿಸಿದರು. ತು.ರ.ವೇ. ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಸಿರಾಜ್ ಅಡ್ಕರೆ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.